Wednesday, 16th January 2019

Recent News

5 days ago

ಹೆರಿಗೆ ವೇಳೆ ನರ್ಸ್ ನಿರ್ಲಕ್ಷ್ಯದಿಂದ ಮಗು 2 ಭಾಗ – ಹೊಟ್ಟೆಯಲ್ಲಿ ತಲೆ, ಉಳಿದಿದ್ದು ಹೊರಗೆ

ಜೈಪುರ: ಹೆರಿಗೆ ಮಾಡಿಸುತ್ತಿದ್ದ ಸಮಯದಲ್ಲಿ ಮಗುವನ್ನು ಹೊರತೆಗೆಯುವಾಗ ನರ್ಸ್ ನಿರ್ಲಕ್ಷ್ಯದಿಂದಾಗಿ ಈಗ ತಾಯಿ ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ಘಟನೆ ರಾಜಸ್ಥಾನದ ರಾಮಗಢ ಜಿಲ್ಲೆಯಲ್ಲಿ ನಡೆದಿದೆ. ಸರ್ಕಾರಿ ವೈದ್ಯಕೀಯ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಪುರುಷ ನರ್ಸ್ ಎಡವಟ್ಟು ಮಾಡಿದ ಪರಿಣಾಮ ಮಗುವಿನ ಅರ್ಧ ಭಾಗ ಹೊಟ್ಟೆಯಲ್ಲಿದ್ದರೆ, ಉಳಿದ ಅರ್ಧ ಭಾಗ ಹೊರ ಬಂದಿದೆ. ನಡೆದಿದ್ದು ಏನು? ಗರ್ಭಿಣಿಯೊಬ್ಬರು ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ವೇಳೆ ಹೆರಿಗೆ ಮಾಡಿಸುವ ಸಂದರ್ಭದಲ್ಲಿ ತಾಯಿಯ ಗರ್ಭದಿಂದ ಹಸುಗೂಸನ್ನು ಹೊರತೆಗೆಯುವಾಗ ಪುರುಷ ನರ್ಸ್ […]

4 weeks ago

ಐಪಿಎಲ್ ಅಚ್ಚರಿ: ಮಿಲಿಯನ್ ಡಾಲರ್ ಬೇಬಿ ವರುಣ್ ಚಕ್ರವರ್ತಿ!

ಜೈಪುರ: 2019ರ ಐಪಿಎಲ್ ಭಾರತೀಯ ಕ್ರಿಕೆಟರ್‍ಗಳ ಪಾಲಿನ ಅತ್ಯುತ್ತಮ ಅವಕಾಶಗಳನ್ನು ತೆರೆದಿಟ್ಟಿದೆ ಎಂದು ಕರೆಯಬಹುದಾಗಿದ್ದು, ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಈ ಬಾರಿ ಹೆಚ್ಚು ಯುವ ಆಟಗಾರು ಕೋಟಿ ಕೋಟಿ ರೂ. ಮೊತ್ತಕ್ಕೆ ಹರಾಜು ಆಗುವ ಮೂಲಕ ಅಚ್ಚರಿಗೆ ಕಾರಣರಾಗಿದ್ದಾರೆ. ಐಪಿಎಲ್ ಅಚ್ಚರಿಯ ಸಾಲಿಗೆ ಸೇರಿದ ಮತ್ತೊಬ್ಬ ಯುವ ಆಟಗಾರ ವರುಣ್ ಚಕ್ರವರ್ತಿ ಅವರನ್ನು ಕಿಂಗ್ಸ್ ಇಲೆವೆನ್...

ರಾಜಸ್ಥಾನದಲ್ಲಿ ಕಾಂಗ್ರೆಸ್ ಜಯಗಳಿಸಿದ್ದು ಹೇಗೆ?

1 month ago

ಜೈಪುರ: ಆಡಳಿತಾರೂಢ ಬಿಜೆಪಿಗೆ ಈ ಬಾರಿಯ ವಿಧಾನಸಭಾ ಚುನಾವಣೆ ತೀವ್ರ ಮುಜುಗರಕ್ಕೆ ಉಂಟುಮಾಡುವತ್ತಾ ಫಲಿತಾಂಶ ಸಾಗುತ್ತಿದ್ದು, ಕಾಂಗ್ರೆಸ್ ಮತ್ತೆ ರಾಜಸ್ಥಾನದಲ್ಲಿ ಅಧಿಕಾರಕ್ಕೆ ಏರಿದೆ. ಬಿಜೆಪಿಯ ಮಹಾರಾಣಿ ವಸುಂಧರಾ ರಾಜೇ ರಾಜ್ಯವನ್ನು ಉಳಿಸಿಕೊಳ್ಳಲು ವಿಫಲರಾಗಿದ್ದಾರೆ ಎನ್ನುವ ಚುನಾವಣೋತ್ತರ ಸಮೀಕ್ಷೆಗಳು ಸರಿ ಎಂದು ಇಂದಿನ...

`ಕುಂಭರಾಮ್’ ಬದ್ಲು `ಕುಂಭಕರ್ಣ’ ಎಂದ ರಾಹುಲ್ – ಹೆಸರು ಹೇಳಲಾಗದವ್ರು ಅಧಿಕಾರಕ್ಕೆ ಬಂದು ಏನು ಮಾಡ್ತಾರೆ ಮೋದಿ ಟಾಂಗ್

1 month ago

ಜೈಪುರ: ರಾಜಸ್ಥಾನ ಸೇರಿದಂತೆ ತೆಲಂಗಾಣ ರಾಜ್ಯಗಳ ಚುನಾವಣಾ ಪ್ರಚಾರಕ್ಕೆ ಇಂದು ಅಂತಿಮ ದಿನವಾಗಿದ್ದು, ಪ್ರಧಾನಿ ಮೋದಿ ರಾಹುಲ್ ಗಾಂಧಿ ವಿರುದ್ಧ ತಮ್ಮ ವಾಗ್ದಾಳಿಯನ್ನು ಮುಂದುವರೆಸಿದ್ದಾರೆ. ರಾಜಸ್ಥಾನದ ಪಾಲಿ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ಮೋದಿ, ರಾಜ್ಯದ ಪ್ರಮುಖ ಮುಖಂಡರ ಹೆಸರು...

ಪ್ರಧಾನಿ ಮೋದಿ ‘ಭಾರತ್ ಮಾತಾ ಕೀ ಜೈ’ ಹೇಳಬಾರದು: ರಾಹುಲ್ ಗಾಂಧಿ

1 month ago

ಜೈಪುರ: ಪ್ರಧಾನಿ ನರೇಂದ್ರ ಮೋದಿ ಭಾರತ್ ಮಾತಾ ಕೀ ಜೈ ಬದಲು ಅಂಬಾನಿ ಕೀ ಜೈ ಎಂದು ಹೇಳಬೇಕೆಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಚುನಾವಣಾ ನಿಮಿತ್ತ ರಾಜಸ್ಥಾನದ ಆಲ್ವಾರ್‍ನಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರು...

ಹಿಂದುತ್ವದ ಜ್ಞಾನ ಎಲ್ಲಿಂದ ಬಂತು – ರಾಹುಲ್‍ಗೆ ಮೋದಿ ಪ್ರಶ್ನೆ

1 month ago

ಜೈಪುರ: ಹಿಂದುತ್ವದ ಜ್ಞಾನ ಎಲ್ಲಿಂದ ಬಂತು ಎನ್ನುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಪ್ರಶ್ನಿಸಿದ್ದಾರೆ. ಚುನಾವಣಾ ನಿಮಿತ್ತ ರಾಜಸ್ಥಾನದ ಜೋಧಪುರದಲ್ಲಿನ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನನಗೆ ಹಿಂದೂ ಧರ್ಮಧ ಬಗ್ಗೆ ಎಲ್ಲಾ ಗೊತ್ತಿದೆ ಎಂದು...

ಭಯೋತ್ಪಾದನೆಯ ವಿರುದ್ಧ ಹೋರಾಡಲು ಸಾಧ್ಯವಾಗದಿದ್ದರೆ, ಭಾರತದ ಸಹಾಯ ಕೇಳಿ: ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್

1 month ago

ಜೈಪುರ: ಭಯೋತ್ಪಾದನೆಯ ವಿರುದ್ಧ ಹೋರಾಡಲು ಸಾಧ್ಯವಾಗದೇ ಇದ್ದರೆ, ಭಾರತದ ಸಹಾಯ ಕೇಳಿ ಎಂದು ಪಾಕಿಸ್ತಾನಕ್ಕೆ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಹೇಳಿದ್ದಾರೆ. ಚುನಾವಣಾ ನಿಮಿತ್ತ ರಾಜಸ್ಥಾನದ ರಾಜಧಾನಿಯಲ್ಲಿ ಭರ್ಜರಿ ಪ್ರಚಾರದಲ್ಲಿ ತೊಡಗಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಮೂಲಕ...

ಚುನಾವಣೆಯಲ್ಲಿ ತಮ್ಮ ಹೆಸರು ಬಳಸಿಕೊಂಡ ರಾಜಕೀಯ ಪಕ್ಷಕ್ಕೆ ತಿರುಗೇಟು ಕೊಟ್ಟ ಸೆಹ್ವಾಗ್

1 month ago

ಜೈಪುರ: ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಹೆಸರು ಬಳಕೆ ಮಾಡಿ ಪ್ರಚಾರ ಪಡೆಯುತ್ತಿದ್ದ ಸ್ಥಳೀಯ ರಾಜಕೀಯ ಪಕ್ಷಕ್ಕೆ ಟೀಂ ಇಂಡಿಯಾ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ತಿರುಗೇಟು ನೀಡಿದ್ದು, ಇಂತಹ ಸುಳ್ಳು ಪ್ರಚಾರಕ್ಕೆ ಮೋಸ ಹೋಗದಂತೆ ಜನರಲ್ಲಿ ಮನವಿ ಮಾಡಿದ್ದಾರೆ. ರಾಜಸ್ಥಾನದ...