Thursday, 25th April 2019

Recent News

2 months ago

ಆಂಟಿ ಜೊತೆಗಿನ ಸಂಬಂಧದಿಂದ ಪೀಸ್ ಪೀಸ್ ಆದ್ನಾ 19ರ ತರುಣ..?

ಹೈದರಾಬಾದ್: 19 ವರ್ಷದ ಯುವಕನ ದೇಹವನ್ನು ಪೀಸ್ ಪೀಸ್ ಮಾಡಿ ಕ್ರೂರವಾಗಿ ಕೊಲೆ ಮಾಡಿರುವ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಪುತ್ತೂರು ಮಂಡಲ್ ನ ಡಿಜಿವಾಪುಡಿ ಗ್ರಾಮದಲ್ಲಿ ನಡೆದಿದೆ. ವಂಶಿ (19) ಮೃತ ದುರ್ದೈವಿ. ಗೋವಿಂದರಾಜುಲು ಮತ್ತು ಮುನಿಚಂದ್ರಮ್ಮ ಅವರ ಎರಡನೇ ಮಗ ವಂಶಿ ಜೆಸಿಬಿಯಲ್ಲಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದನು. ಗುರುವಾರ ಬೆಳಗ್ಗೆ ವಂಶಿ ಮರಕ್ಕಾಗಿ ಅರಣ್ಯದೊಳಗೆ ಹೋಗಿದ್ದಾನೆ. ಆದರೆ ಸಂಜೆಯಾದರೂ ಮನಗೆ ಹಿಂದಿರುಗಲಿಲ್ಲ. ಬಳಿಕ ಕುಟುಂಬದವರು ಎಲ್ಲಕಡೆ ಹುಡುಕಾಡಿದ್ದಾರೆ. ಆದರೆ ಎಲ್ಲೂ ವಂಶಿ […]

6 months ago

ಅಂತ್ಯಸಂಸ್ಕಾರಕ್ಕಾಗಿ ಸ್ನಾನ ಮಾಡಿಸುತ್ತಿರುವಾಗ್ಲೇ ಎದ್ದು ಕುಳಿತ 95ರ ವೃದ್ಧ

ಜೈಪುರ್: ಮೃತಪಟ್ಟಿದ್ದಾರೆಂದುಕೊಂಡಿದ್ದ 95 ವರ್ಷದ ವೃದ್ಧರೊಬ್ಬರು ಅಂತ್ಯಸಂಸ್ಕಾರದ ವೇಳೆ ಎದ್ದು ಕುಳಿತು ಎಲ್ಲರಿಗೂ ಅಚ್ಚರಿ ಮೂಡಿಸಿದ ಘಟನೆ ರಾಜಸ್ಥಾನದ ಝನ್‍ಝನು ಜಿಲ್ಲೆಯಲ್ಲಿ ನಡೆದಿದೆ. ಶನಿವಾರ 95 ವರ್ಷದ ಬುಧ್‍ರಾಮ್ ಗುಜ್ಜರ್ ಮನೆಯಲ್ಲಿ ಪ್ರಜ್ಞೆತಪ್ಪಿ ಬಿದ್ದಿದ್ದರು. ಕೂಡಲೇ ಕುಟುಂಬಸ್ಥರು ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಿದ್ದರು. ಆದರೆ ವೈದ್ಯರು ಗುಜ್ಜರ್ ಮೃತಪಟ್ಟಿದ್ದಾರೆಂದು ದೃಢಪಡಿಸಿದ್ದರು. ಹೀಗಾಗಿ ಕುಟುಂಬಸ್ಥರು ಮೃತದೇಹವನ್ನು ಗ್ರಾಮಕ್ಕೆ...

ಪತನಗೊಂಡು ಹೊತ್ತಿ ಉರಿದ ವಾಯುಸೇನಾ ವಿಮಾನ -ವಿಡಿಯೋ ನೋಡಿ

8 months ago

ಜೈಪುರ್: ಭಾರತೀಯ ವಾಯುಪಡೆಗೆ ಸೇರಿದ ಮಿಗ್ ಫೈಟರ್ ವಿಮಾನವೊಂದು ರಾಜಸ್ಥಾನದ ಜೋಧಪುರದ ಬಾಂದ್ ಸಮೀಪದ ದೆವ್ಲಿಯಾ ಗ್ರಾಮದ ಬಳಿ ಪತನಗೊಂಡಿದೆ. ಮಂಗಳವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಈ ಅವಘಡ ಸಂಭವಿಸುತ್ತಿದ್ದಂತೆ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದೆ. ಆದರೆ ಪೈಲಟ್ ವಿಮಾನದಿಂದ ಜಿಗಿದು...

ಭಾರತೀಯ ರೈಲ್ವೇಯಿಂದ ದೇವಸ್ಥಾನಗಳಿಗೆ ವಿಶೇಷ ಪ್ಯಾಕೇಜ್! ಟೆಕೆಟ್ ಎಷ್ಟು?

8 months ago

ಬೆಂಗಳೂರು: ಪ್ರಸಿದ್ಧ ದೇವಸ್ಥಾನಗಳಿಗೆ ಭಾರತೀಯ ರೈಲ್ವೇ ಹತ್ತು ದಿನಗಳ ವಿಶೇಷ ಪ್ಯಾಕೇಜ್ ಪ್ರವಾಸ ಪ್ರಾರಂಭಿಸಿದ್ದು, ಕಡಿಮೆ ದರದಲ್ಲಿ ಮೂರು ರಾಜ್ಯಗಳ ವಿವಿಧ ದೇವಸ್ಥಾನ ಹಾಗೂ ಪ್ರೇಕ್ಷಣಿಯ ಸ್ಥಳಗಳಿಗೆ ಭೇಟಿ ನೀಡಬಹುದು. ಸೆಪ್ಟೆಂಬರ್ 15ರಂದು ಬೆಂಗಳೂರಿನಿಂದ ಪ್ರವಾಸ ಪ್ರಾರಂಭವಾಗಲಿದ್ದು ಒಬ್ಬರಿಗೆ 10,820 ರೂ....

ಹಾಲಿಗಿಂತಲೂ ಗೋಮೂತ್ರಕ್ಕೆ ಹೆಚ್ಚಾಯ್ತು ಬೇಡಿಕೆ: 1 ಲೀಟರ್ ಗೆ 30 ರೂ.

9 months ago

ಜೈಪುರ: ರಾಜಸ್ಥಾನದಲ್ಲಿ ಈಗ ಗೋಮೂತ್ರದ ಬೇಡಿಕೆ ಹೆಚ್ಚಾಗಿದ್ದು, ರೈತರಿಗೆ ಆದಾಯದ ಮೂಲವಾಗಿ ಪರಿವರ್ತನೆಯಾಗಿದೆ. ರಾಜಸ್ಥಾನದ ರೈತರು ಗಿರ್ ಮತ್ತು ತಾಪಾರ್ಕರ್ ಎಂಬ ಪ್ರಮುಖವಾದ ತಳಿಯ ಗೋಮೂತ್ರವನ್ನು ಮಾರುಕಟ್ಟೆಗಳಲ್ಲಿ ಪ್ರತಿ ಲೀಟರ್ ಗೆ 15 ರೂ. ನಿಂದ 30 ರೂ. ನಂತೆ ಮಾರಾಟ...

ಮದ್ವೆಯಾಗಿ ಮೂರೇ ವರ್ಷಕ್ಕೆ ಪತಿಯನ್ನು ಕೊಂದು ಮಾವನ ಜೊತೆ ಅಕ್ರಮ ಸಂಬಂಧ!

9 months ago

ಜೈಪುರ: ಮದುವೆಯಾಗಿ ಮೂರೇ ವರ್ಷಕ್ಕೆ ಪತ್ನಿ ತನ್ನ ಪತಿಯನ್ನು ಕೊಂದು ಮಾವನ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದ ಪ್ರಕರಣ ರಾಜಸ್ಥಾನದ ಜೈಪುರ್ ನಲ್ಲಿ ಬೆಳಕಿಗೆ ಬಂದಿದೆ. ಮುಕೇಶ್ ಸೈನಿ ಕೊಲೆಯಾದ ಪತಿ. ಮೂರು ವರ್ಷಗಳ ಹಿಂದೆ ಪೂಜಾ, ಮುಕೇಶ್ ನನ್ನು ಮದುವೆಯಾಗಿದ್ದಳು....

ರೊಟ್ಟಿ ಬಿಸಾಕಿದ್ದಕ್ಕೆ ಜಗಳ- ಚಲಿಸುತ್ತಿದ್ದ ರೈಲಿನಿಂದ್ಲೇ ದಂಪತಿಯನ್ನು ತಳ್ಳಿದ ಯುವಕ!

10 months ago

ಜೈಪುರ: ಚಲಿಸುತ್ತಿದ್ದ ರೈಲಿನಿಂದಲೇ ಯುವಕನೊಬ್ಬ ದಂಪತಿಯನ್ನು ತಳ್ಳಿ ಕೊಲೆ ಮಾಡಿರುವ ಅಘಾತಕಾರಿ ಘಟನೆಯೊಂದು ರಾಜಸ್ಥಾನದ ಜೈಪುರದ ಭರತ್ ಪುರ ಬಳಿ ನಡೆದಿದೆ. ಜಗ್ಗು ಮತ್ತು ಶಕುಂತಲಾ ದಂಪತಿಯನ್ನು ಗೌರವ್ ಎಂಬಾತ ಚಲಿಸುತ್ತಿದ್ದ ರೈಲಿನಿಂದಲೇ ತಳ್ಳಿ ಹತ್ಯೆ ಮಾಡಿದ್ದಾನೆ. ಈ ಘಟನೆ ಭಾನುವಾರ...

‘ತೇರಿ ಬಾಹೋ ಮೇ ಮರ್ ಜಾಯೇ ಹಮ್’ ಎಂದು ಪತ್ನಿ ಜೊತೆ ಕುಣಿಯುತ್ತಲೇ ಪ್ರಾಣಬಿಟ್ಟ: ವಿಡಿಯೋ

1 year ago

ಜೈಪುರ್: ಮದುವೆ ಸಮಾರಂಭದಲ್ಲಿ ಖ್ಯಾತ ಬಾಲಿವುಡ್ ಸಿನಿಮಾ ದಿಲ್‍ವಾಲೆ ದುಲ್ಹನಿಯಾ ಲೇ ಜಾಯೇಂಗೆ ಯ “ತೇರಿ ಬಾಹೋ ಮೇ ಮರ್ ಜಾಯೇ ಹಮ್…” ಹಾಡಿಗೆ ಡ್ಯಾನ್ಸ್ ಮಾಡುತ್ತಲೇ ವ್ಯಕ್ತಿ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಬಾಡ್‍ಮೇರ್ ಜಿಲ್ಲೆಯ ಜಸೋಲ್‍ನಲ್ಲಿ ನಡೆದಿದೆ. ವಿಜಯ್ ದೇದಿಯಾ...