Thursday, 18th July 2019

Recent News

2 months ago

ಹೆರಿಗೆ ನೋವು ಕಡಿಮೆಯಾಗಲು ಆಸ್ಪತ್ರೆಯಲ್ಲಿ ಗಾಯತ್ರಿ ಮಂತ್ರ ಪ್ಲೇ!

– ಚರ್ಚೆಗೆ ಗ್ರಾಸವಾದ ರಾಜಸ್ಥಾನ ಜಿಲ್ಲಾಸ್ಪತ್ರೆ ನಡೆ – ಗಾಯತ್ರಿ ಮಂತ್ರವನ್ನು ನಿಲ್ಲಿಸುವಂತೆ ಮುಸ್ಲಿಮರಿಂದ ಆಗ್ರಹ ಜೈಪುರ: ಹೆರಿಗೆ ನೋವು ಕಡಿಮೆಯಾಗಲು ರಾಜಸ್ಥಾನದ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯತ್ರಿ ಮಂತ್ರದ ಆಡಿಯೋ ಪ್ಲೇ ಮಾಡುತ್ತಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ. ಮಹಿಳೆಯು ಗಾಯತ್ರಿ ಮಂತ್ರವನ್ನು ಆಲಿಸಿದರೆ ಆಕೆಯ ಹೆರಿಗೆ ನೋವು ಕಡಿಮೆಯಾಗುತ್ತದೆ ಎಂಬ ನಂಬಿಕೆಯನ್ನು ಆಸ್ಪತ್ರೆಯ ಸಿಬ್ಬಂದಿ ಇಟ್ಟುಕೊಂಡಿದ್ದಾರೆ. ಆದ್ದರಿಂದ ಸಿರೋಹಿ ಜಿಲ್ಲಾಸ್ಪತ್ರೆಯ ಹೆರಿಗೆ ಕೋಣೆಯಲ್ಲಿ ಕಳೆದ ಒಂದು ವರ್ಷದಿಂದಲೂ ಗಾಯತ್ರಿ ಮಂತ್ರವನ್ನು ಪ್ಲೇ ಮಾಡಲಾಗುತ್ತಿದೆ. ಸರ್ಕಾರಿ ಆಸ್ಪತ್ರೆಗೆ ಕೇವಲ […]

2 months ago

ವ್ಯಕ್ತಿ ಹೊಟ್ಟೆಯಲ್ಲಿ ಬರೋಬ್ಬರಿ 116 ಕಬ್ಬಿಣದ ಮೊಳೆ ಪತ್ತೆ!

ಜೈಪುರ: ವ್ಯಕ್ತಿಯೊಬ್ಬನ ಹೊಟ್ಟೆಯಲ್ಲಿ ಇದ್ದ ಬರೋಬ್ಬರಿ 116 ಕಬ್ಬಿಣದ ಮೊಳೆಗಳು ಹಾಗೂ ವೈರ್ ಗಳನ್ನು ವೈದ್ಯರು ಶಸ್ತ್ರಚಿಕಿತ್ಸೆ ಮಾಡಿ ಹೊರತೆಗೆದಿದ್ದಾರೆ. ಹೌದು. ಅಚ್ಚರಿ ಎನಿಸಿದರು ಇದು ನಿಜ. ರಾಜಸ್ಥಾನದ ಬುಂಡಿಯಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಇಂತಹದೊಂದು ಅಪರೂಪದ ಆಪರೇಷನ್ ನಡೆದಿದೆ. ಭೋಲಾ ಶಂಕರ್(42) ಅವರ ಹೊಟ್ಟೆಯಲ್ಲಿದ್ದ 116 ಕಬ್ಬಿಣದ ಮೊಳೆಗಳು ಹಾಗೂ ಕೆಲವು ವೈರ್ ಗಳನ್ನು ವೈದ್ಯ...

6 ವರ್ಷಗಳ ನಂತರ ಪಾಕಿಸ್ತಾನದ ಜೈಲಿನಿಂದ ಯುವಕ ವಾಪಸ್!

2 months ago

ಜೈಪುರ: ಆರು ವರ್ಷಗಳ ಕಾಲ ಪಾಕಿಸ್ತಾನದ ಕರಾಚಿ ಜೈಲಿನಲ್ಲಿದ್ದ ರಾಜಸ್ಥಾನದ ಬುಂಡಿ ಜಿಲ್ಲೆಯ ಯುವಕ ಭಾರತಕ್ಕೆ ಮರಳಿದ್ದಾನೆ. ತನಗೆ ಗೊತ್ತಿಲ್ಲದೆ ಜೂಗ್ರಾಜ್ ಭೀಲ್ ಪಾಕಿಸ್ತಾನದ ಗಡಿಭಾಗವನ್ನು ದಾಟಿದ್ದ ಕಾರಣ ಆತನನ್ನು ಬಂಧಿಸಲಾಗಿತ್ತು. ಆರು ವರ್ಷದ ಜೈಲುವಾಸದ ನಂತರ ರಾಜಸ್ಥಾನದ ಬುಂಡಿ ಜಿಲ್ಲೆಯಾ...

ಕ್ಯಾನ್ಸರ್ ಪೀಡಿತ ಅಪ್ಪಟ ಅಭಿಮಾನಿಯಿಂದ ನಟ ಅಜಯ್ ದೇವಗನ್‍ಗೆ ಮನವಿ

2 months ago

ಜೈಪುರ: ಸಮಾಜದ ಏಳಿಗೆಗೋಸ್ಕರ ದಯಮಾಡಿ ತಂಬಾಕು ಉತ್ಪನ್ನದ ಬಗ್ಗೆ ಜಾಹೀರಾತು ನೀಡಬೇಡಿ ಎಂದು ಕಟ್ಟ ಅಭಿಮಾನಿಯೊಬ್ಬರು ಬಾಲಿವುಡ್ ನಟ ಅಜಯ್ ದೇವಗನ್ ಬಳಿ ಮನವಿ ಮಾಡಿದ್ದಾರೆ. ಅಭಿಮಾನಿಯಾಗಿರುವ 40 ವರ್ಷದ ನನಕ್ರಮ್ ಜಾಹೀರಾತುಗಳಲ್ಲಿ ಅಭಿನಯಿಸಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಮೂಲತಃ ರಾಜಸ್ಥಾನದವರಾಗಿರುವ...

ವಿಶ್ವಕಪ್ ನೋವು ಇನ್ನು ದೂರವಾಗಿಲ್ಲ: ರಿಷಬ್ ಪಂತ್

3 months ago

– ಅಂಕ ಪಟ್ಟಿಯಲ್ಲಿ ಡೆಲ್ಲಿ ನಂ.1 ಜೈಪುರ: 2019ರ ವಿಶ್ವಕಪ್ ಟೂರ್ನಿಗೆ ತಮ್ಮನ್ನು ಕೈಬಿಟ್ಟ ಪ್ರಕ್ರಿಯೆ ನೋವು ಇನ್ನು ದೂರವಾಗಿಲ್ಲ ಎಂದು ಟೀಂ ಇಂಡಿಯಾ ಯುವ ಆಟಗಾರ ರಿಷಬ್ ಪಂತ್ ಹೇಳಿದ್ದಾರೆ. ಡೆಲ್ಲಿ ಕ್ಯಾಪಿಟಲ್, ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯದಲ್ಲಿ 36...

ಮದ್ವೆಯಾಗಿ ಪತಿಯ ಮನೆಗೆ ಹೋಗುತ್ತಿದ್ದ ವರನ ಕಾರಿನಲ್ಲೇ ವಧು ಕಿಡ್ನಾಪ್

3 months ago

ಜೈಪುರ: ಮದುವೆಯಾಗಿ ಪತಿಯ ಮನೆಗೆ ಹೋಗುತ್ತಿದ್ದ ನವವಿವಾಹಿತೆಯನ್ನು ಅಪರಿಚಿತ ದುಷ್ಕರ್ಮಿಗಳು ಕಾರಿನಿಂದಲೇ ಅಪಹರಿಸಿರುವ ಘಟನೆ ರಾಜಸ್ಥಾನದ ಸಿಖರ್ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ನಡೆಯುತ್ತಿದ್ದಂತೆ ಸ್ಥಳೀಯ ಎಸ್‍ಪಿ ಅಮರ್ ಪಾಲ್ ಸಿಂಗ್ ಕಪೂರ್ ಅವರ ಕಚೇರಿಗೆ ಜನರು ಮುತ್ತಿಗೆ ಹಾಕಿ ಪ್ರತಿಭಟನೆ...

ಮೋದಿ, ಶಾ ಸೇರಿಕೊಂಡು ಬಿಜೆಪಿ ಸಂಪ್ರದಾಯ, ಮೌಲ್ಯವನ್ನು ಬದಲಿಸಿದ್ದಾರೆ: ಜಸ್ವಂತ್ ಪುತ್ರ ಕಿಡಿ

3 months ago

ಜೈಪುರ: ಪ್ರಧಾನಿ ನರೇಂದ್ರ ಮೋದಿ ಹಾಗೂ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೇರಿಕೊಂಡು ಬಿಜೆಪಿ ಪಕ್ಷದ ಸಂಪ್ರದಾಯ ಮತ್ತು ಮೌಲ್ಯಗಳನ್ನು ಬದಲಿಸಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರ ಪುತ್ರ ಮನ್ವೇಂದ್ರ ಸಿಂಗ್ ಕಿಡಿಕಾರಿದ್ದಾರೆ. ಕಳೆದ ವರ್ಷ ಮನ್ವೇಂದ್ರ...

ವಾಹನದಲ್ಲಿ ಪತ್ತೆಯಾಯ್ತು ಬರೋಬ್ಬರಿ 616 ಕೆ.ಜಿ ಬೆಳ್ಳಿ ಆಭರಣ- 6 ಮಂದಿ ಬಂಧನ

3 months ago

ಜೈಪುರ: ಲೋಕಸಭಾ ಚುನಾವಣೆ ಹಿನ್ನೆಲೆ ಮತದಾರರಿಗೆ ಹಂಚಲು ಒಯ್ಯುತ್ತಿದ್ದ ನೂರಾರು ಕೆ.ಜಿ ಬೆಳ್ಳಿ ಆಭರಣಗಳನ್ನು ರಾಜಸ್ಥಾನದ ರಾಜಾಸ್ ಮಂಡ್ ಹಾಗೂ ಶಿರೋಹಿ ಜಿಲ್ಲೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದು, 6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಚುನಾವಣೆ ನಿಮಿತ್ತ ಯಾವುದೇ ಅಕ್ರಮಗಳು ನಡೆಯಬಾರದೆಂದು ಪೊಲೀಸರು...