Tuesday, 23rd July 2019

Recent News

2 years ago

ಮದುವೆಗೆ ಒಲ್ಲೆ ಎಂದಿದ್ದಕ್ಕೆ ಯುವತಿಗೆ ಬೆಂಕಿ ಹಚ್ಚಿದ್ರು!

ಜೈಪುರ: ಮದುವೆಯಯಾಗಲು ನಿರಾಕರಿಸಿದ್ದಾಳೆ ಎನ್ನುವ ಕ್ಷುಲಕ್ಕ ಕಾರಣಕ್ಕೆ ಯುವತಿಗೆ ಯುವಕ ಮತ್ತು ಆತನ ತಂದೆ ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರಾಜಸ್ಥಾನದ ಬಾಣಸ್ವಾರ ಜಿಲ್ಲೆಯ ಐಸಲ್ರ್ವಾದಲ್ಲಿ ಘಟನೆ ನಡೆದಿದ್ದು, 18 ವರ್ಷದ ಯುವತಿಯನ್ನು ಸೀಮಾ ಎಂದು ಗುರುತಿಸಲಾಗಿದೆ. ತನ್ನನ್ನು ಮದುವೆಯಾಗುವಂತೆ ಆರೋಪಿ ರವಿ ಸೀಮಾ ಬಳಿ ಬೇಡಿಕೆ ಇಟ್ಟಿದ್ದ. ಆದರೆ ತನ್ನ ಆಸೆಯನ್ನು ನಿರಾಕರಿಸಿದಕ್ಕೆ ಸೀಮಾ ಮನೆಗೆ ತೆರಳಿ ರವಿ ಬೆಂಕಿಯನ್ನು ಹಚ್ಚಿದ್ದಾನೆ. ತಕ್ಷಣ ಸೀಮಾಳನ್ನು ಸಮೀಪದ ಎಂಜಿ ಆಸ್ಪತ್ರೆಗೆ ದಾಖಲಿಸಿಲಾಗಿದೆ. […]

2 years ago

ಮಾಟಗಾತಿಯೆಂದು 70ರ ವಿಧವೆಯನ್ನು ಬಡಿದು ಕೊಂದ್ರು!

ಜೈಪುರ: 70 ವರ್ಷದ ವಿಧವೆಯೊಬ್ಬರನ್ನು ಪಕ್ಕದ ಮನೆಯವರೇ ಹೊಡೆದು ಕೊಂದ ಘಟನೆ ರಾಜಸ್ಥಾನದ ಉದಯ್ ಪುರ ಜಿಲ್ಲೆಯಲ್ಲಿ ನಡೆದಿದೆ. ಮೃತ ವಿಧವೆಯನ್ನು ಚಂಪಾ ದೇವಿ ಎಂಬುವುದಾಗಿ ಗುರುತಿಸಲಾಗಿದ್ದು, ಮಾಟಗಾತಿ ಎಂದು ಆರೋಪಿಸಿ ಈ ಕೃತ್ಯ ಎಸಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ ಎಂದು ವರದಿಯಾಗಿದೆ. ಚಂಪಾ ದೇವಿ ಹಲಿ ಘಟಿ ಗ್ರಾಮದಲ್ಲಿ ಭಾನುವಾರ ಎಂದಿನಂತೆ ತನ್ನ ಗದ್ದೆಯಲ್ಲಿ ಕೆಲಸ...

ಈ ವ್ಯಕ್ತಿಯ ದೇಹದಲ್ಲಿ ಎಷ್ಟು ಸೂಜಿಗಳು ಸಿಕ್ಕಿಕೊಂಡಿವೆ ಗೊತ್ತಾ?

2 years ago

ಜೈಪುರ: ಈ ವ್ಯಕ್ತಿಯನ್ನು ನೋಡಿ ವ್ಯದ್ಯರೇ ಶಾಕ್ ಆಗಿದ್ದಾರೆ. ಈದುವರೆಗೂ ಇಂಥ ವ್ಯಕ್ತಿಯನ್ನು ಯಾರೂ ನೋಡಿಯೇ ಇಲ್ಲ. ಇಂತಹದೊಂದು ಅಚ್ಚರಿಪಡುವಂತಹ ಘಟನೆ ರಾಜಸ್ತಾನದಲ್ಲಿ ನಡೆದಿದೆ. ಹೌದು, ಕೋಟಾದಲ್ಲಿ 56 ವರ್ಷದ ಬದ್ರಿಲಾಲ್ ಎಂಬವರ ದೇಹದಲ್ಲಿ ಬರೋಬ್ಬರಿ 150 ಗುಂಡು ಸೂಜಿಗಳು ಸಿಕ್ಕಿವೆ....

ಮಗುವಿಗೆ `ಜಿಎಸ್‍ಟಿ’ ಅಂತಾ ಹೆಸರಿಟ್ರು!

2 years ago

ಜೈಪುರ: ಭಾರತದಲ್ಲಿ ಜಿಎಸ್‍ಟಿ ಶಕೆ ಈಗಾಗಲೇ ಆರಂಭವಾಗಿದ್ದು, ಆಗ ತಾನೇ ಹುಟ್ಟಿದ ಮಗುವಿಗೆ `ಜಿಎಸ್‍ಟಿ’ ಅಂತಾ ನಾಮಕರಣ ಮಾಡಿದ ರಾಜಸ್ತಾನದ ದಂಪತಿ ಇದೀಗ ಸುದ್ದಿಯಾಗಿದ್ದಾರೆ. ಹೌದು. ಜುಲೈ 1 ರಿಂದ ಜಿಎಸ್‍ಟಿ(ಏಕರೂಪ ತೆರಿಗೆ ನೀತಿ) ಜಾರಿಯಾಗಿದೆ. ಶುಕ್ರವಾರ ಮಧ್ಯರಾತ್ರಿ ಪ್ರಧಾನಿ ಮೋದಿ...

ಓವರ್‍ಲೋಡ್ ಆಗಿದ್ದ ಲಾರಿ ಕಾರ್ ಮೇಲೆ ಬಿದ್ದು ಐವರ ಸಾವು

2 years ago

ಜೈಪುರ: ಓವರ್‍ಲೋಡ್ ಆಗಿದ್ದ ಲಾರಿಯೊಂದು ಕಾರಿನ ಮೇಲೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಐವರು ಸಾವನ್ನಪ್ಪಿರುವ ಘಟನೆ ಜೈಪುರದಲ್ಲಿ ನಡೆದಿದೆ. ಇಂದು ಮುಂಜಾನೆ 4 ಗಂಟೆ ವೇಳೆಯಲ್ಲಿ ಇಲ್ಲಿನ ಚೋಮು ಹೌಸ್ ಸರ್ಕಲ್ ಬಳಿ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ರಾಹುಲ್,...

ಕಾರಿನ ಮುಂಭಾಗದ ಗ್ಲಾಸ್ ಮೇಲೆ ಹಾರಿ ಸಿಲುಕಿಕೊಂಡ ಕುದುರೆ!

2 years ago

ಜೈಪುರ: ಟಾಂಗಾಕ್ಕೆ ಕಟ್ಟಿದ ಕುದುರೆ ತನ್ನ ನಿಯಂತ್ರಣ ತಪ್ಪಿ ಕಾರಿನ ಮುಂಬದಿಯ ಗಾಜಿನ ಮೇಲೆ ಹಾರಿದ ಪರಿಣಾಮ ಕಾರು ಚಾಲಕ ಹಾಗೂ ಕುದುರೆ ಗಾಯಗೊಂಡ ಘಟನೆ ಜೈಪುರದಲ್ಲಿ ನಡೆದಿದೆ. ಈ ಘಟನೆಯು ಭಾನುವಾರ ಸುಮಾರು 1.30ರ ವೇಳೆಗೆ ಜೈಪುರದ ಸಿವಿಲ್ ಲೈನ್ಸ್...