Monday, 22nd July 2019

Recent News

6 months ago

ಸುವರ್ಣ ಸುಂದರಿ ಟ್ರೈಲರ್ ಜ.19ಕ್ಕೆ ರಿಲೀಸ್

ಬೆಂಗಳೂರು: ಬಾಹುಬಲಿ ಚಿತ್ರ ನೋಡಿ ಅದರ ಅದ್ಧೂರಿತನಕ್ಕೆ ಮಾರು ಹೋಗದವರಿಲ್ಲ. ಆದರೀಗ ಅಂಥಾದ್ದೇ ಗುಣಲಕ್ಷಣ ಹೊಂದಿರೋ ಅಪ್ಪಟ ಕನ್ನಡ ಚಿತ್ರವೊಂದನ್ನು ನೋಡೋ ಭಾಗ್ಯ ಕನ್ನಡದ ಪ್ರೇಕ್ಷಕರಿಗೆ ಒದಗಿ ಬಂದಿದೆ. ಅದಕ್ಕೆ ಕಾರಣವಾಗಿರೋದು ಎಸ್ ಟೀಮ್ ಪಿಕ್ಚರ್ಸ್ ಲಾಂಛನದಡಿಯಲ್ಲಿ ತಯಾರಾಗಿರುವ ‘ಸುವರ್ಣ ಸುಂದರಿ’ ಚಿತ್ರ. ಇದೀಗ ಈ ಚಿತ್ರದ ಟ್ರೈಲರ್ ಬಿಡುಗಡೆಗೆ ಮಹೂರ್ತ ಫಿಕ್ಸಾಗಿದೆ. ಇದೇ 19ನೇ ತಾರೀಕಿನ ಶನಿವಾರದಂದು ಸುವರ್ಣ ಸುಂದರಿ ಸಿನಿಮಾದ ಟ್ರೈಲರ್ ಬಿಡುಗಡೆಯಾಗಲಿದೆ. ಈ ಹಿಂದೆ ಬಿಡುಗಡೆಯಾಗಿದ್ದ ಒಂದು ಟ್ರೈಲರ್ ಮತ್ತು ಪೋಸ್ಟರ್ ಗಳೇ ಜನಮನ […]

11 months ago

ನಟ ಜೈ ಜಗದೀಶ್ ಕಾರು ಅಪಘಾತ-ಪ್ರಾಣಾಪಾಯದಿಂದ ಪಾರಾದ ಹಿರಿಯ ನಟ

ಬೆಂಗಳೂರು: ಸ್ಯಾಂಡಲ್‍ವುಡ್‍ನ ಹಿರಿಯ ನಟ ಜೈ ಜಗದೀಶ್ ಅವರ ಕಾರು ಅಪಘಾತಕ್ಕೊಳಗಾಗಿದ್ದು, ಪ್ರಾಣಾಪಾತಯದಿಂದ ಪಾರಾಗಿದ್ದಾರೆ. ಶುಕ್ರವಾರ ಅಪಘಾತ ನಡೆದಿದ್ದು, ಮಾರ್ಗ ಮಧ್ಯೆ ಬಂದ ಬೈಕಿಗೆ ಡಿಕ್ಕಿಯಾಗೋದನ್ನು ತಪ್ಪಿಸಲು ಹೋಗಿ ಕಾರ್ ರಸ್ತೆ ಬದಿಯ ಗದ್ದೆಗೆ ನುಗ್ಗಿದೆ. ಬೆಂಗಳೂರಿನಿಂದ ಚೆನ್ನರಾಯಪಟ್ಟಣ ಮೂಲಕ ಮಡಿಕೇರಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕಾರಿಗೆ ಅಡ್ಡಲಾಗಿ ಬೈಕ್ ಬಂದ ತಕ್ಷಣ ಸವಾರ...