Wednesday, 17th July 2019

Recent News

7 months ago

ಪ್ರಧಾನಿ ಮೋದಿ ಜಾತಕದಲ್ಲಿ ಕಂಟಕ- ಫೆಬ್ರವರಿ ನಂತರ ಬುಧಬುಕ್ತಿಗೆ ಮುಕ್ತಿ: ಜ್ಯೋತಿಷಿ ಅಮ್ಮಣ್ಣಾಯ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಜಾತಕದಲ್ಲಿ ಕಂಟಕ ಇರುವುದರಿಂದ ಪಂಚರಾಜ್ಯಗಳ ಚುನಾವಣೆಯಲ್ಲಿ ಸೋಲಾಗಿದೆ. ಕಳೆದ ಒಂದೂವರೆ ವರ್ಷದಿಂದ ಕೆಲವು ಆರೋಪಗಳು ಬರುತ್ತಿದೆ ಎಂದು ಖ್ಯಾತ ಜ್ಯೋತಿಷಿ ಪ್ರಕಾಶ್ ಅಮ್ಮಣ್ಣಾಯ ಹೇಳಿದ್ದಾರೆ. ಉಡುಪಿಯ ಕಾಪುವಿನಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಪ್ರಕಾಶ್ ಅಮ್ಮಣ್ಣಾಯ, ಮೋದಿ ಜಾತಕದಲ್ಲಿ ಬುಧಭುಕ್ತಿ ಇದೆ. ಬುಧಭುಕ್ತಿ ವಿಮೋಚನೆಯಾದ ನಂತರ ಮತ್ತೆ ಜಾತಕದಲ್ಲಿ ಒಳ್ಳೇ ದಿನಗಳು ಇದೆ ಎಂದು ಹೇಳಿದರು. ಪ್ರಧಾನಿ ಮೋದಿ ನೇತೃತ್ವದಲ್ಲಿ 2019ರ ಲೋಕಸಭಾ ಚುನಾವಣೆಯಲ್ಲಿ ಎನ್‍ಡಿಎ ಮಿತ್ರಕೂಟಕ್ಕೆ 280 ಸೀಟುಗಳು ಬರಲಿದೆ. […]

1 year ago

ಸಿಎಂ ಯಾರಾಗ್ತಾರೆ ಅನ್ನೋ ನಿರ್ಧಾರ ಮಾಡೋದು ಎಚ್‍ಡಿಡಿ: ಶಾ ನಿವಾಸದ ಮುಂದೆ ಜ್ಯೋತಿಷಿ ಭವಿಷ್ಯ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸಾಕಷ್ಟು ಪ್ರಯತ್ನಪಟ್ಟರೆ ಮಾತ್ರ ಸರಳ ಬಹುಮತಗಳಿಸುತ್ತದೆ. ಇಲ್ಲವಾದರೆ ರಾಜ್ಯದಲ್ಲಿ ಸಿಎಂ ಪಟ್ಟ ಯಾರಿಗೆ ಅನ್ನೋದು ದೇವೇಗೌಡರ ಕೈಯಲ್ಲಿರುತ್ತದೆ ಎಂದು ಜ್ಯೋತಿಷಿಯೊಬ್ಬರು ಭವಿಷ್ಯ ನುಡಿದಿದ್ದಾರೆ. ಚುನಾವಣೆಯ ಕುರಿತಂತೆ ಭವಿಷ್ಯ ತಿಳಿಸಲು ಶಿರಸಿಯ ಶ್ರೀಕಾಂತ್ ಭಟ್ ಎಂಬವರು ಅಮಿತ್ ಶಾ ಅವರ ನಿವಾಸದ ಬಳಿ ಆಗಮಿಸಿದ್ದರು. ಈ ವೇಳೆ ಭದ್ರತಾ ಸಿಬ್ಬಂದಿ...