ಬೆಂಗಳೂರು: ಜ್ಯೋತಿಷಿ ಮಾತು ಕೇಳಿ ಪಾಪಿ ಪತಿ ನವವಿವಾಹಿತೆಗೆ ಕಿರುಕುಳ ನೀಡಿದ್ದು, ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ನಡೆದಿದೆ. ಅಶ್ವಿನಿ(25) ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ, ನಗರದ ಹೆಣ್ಣೂರಿನಲ್ಲಿ ಘಟನೆ ನಡೆದಿದ್ದು, ಪತಿ ಯುವರಾಜ್...
– ರಾತ್ರಿ 8 ಗಂಟೆಯೊಳಗೆ ಊಟ ಮಾಡಿ – ವೃಶ್ಚಿಕ ರಾಶಿಯವರಿಗೆ ಮಿತ್ರರೇ ಶತ್ರುಗಳಾಗಬಹುದು – ಸಿಎಂ, ಪಿಎಂ ಮನಸ್ಸಿನ ಮೇಲೆ ಪರಿಣಾಮ ಬೆಂಗಳೂರು: ಇಂದು ವರ್ಷದ 2ನೇ ಚಂದ್ರಗ್ರಹಣ. ಚಂದ್ರಗ್ರಹಣ ಗೋಚರ ನಮ್ಮಲ್ಲಿ ಇಲ್ಲ....
– ವೀಕೆಂಡ್ನಲ್ಲಿ ಸೂಪರ್ ಮೂನ್ ಸಂಭ್ರಮ – ವಿಜ್ಞಾನಿಗಳ ಪಾಲಿಗೆ ವಿಸ್ಮಯ, ಜ್ಯೋತಿಷಿಗಳ ಪಾಲಿಗೆ ಭಯ ಬೆಂಗಳೂರು: ಇಂದು ಹಾಗೂ ನಾಳೆ ಆಗಸದಲ್ಲೊಂದು ವಿಸ್ಮಯ ನಡೆಯಲಿದೆ. ಚಂದದ ಚಂದ್ರಮಾಮ ಇನ್ನಷ್ಟು ಪ್ರಜ್ವಲಿಸುತ್ತಾನೆ. ಇದು ಅಂತಿಂಥ ಹುಣ್ಣಿಮೆಯಲ್ಲ,...
ಬೆಂಗಳೂರು: ಈ ಬಾರಿಯ ಚಂದ್ರಗ್ರಹಣ ಎಲ್ಲಾ ರಾಶಿ ನಕ್ಷತ್ರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಜೊತೆಗೆ ರಾಜಕೀಯದ ಮೇಲೂ ಗ್ರಹಣ ಹೆಚ್ಚಿನ ಪ್ರಭಾವ ಬೀರಲಿದೆ ಎಂದು ಜ್ಯೋತಿಷಿಗಳು ಭವಿಷ್ಯ ನುಡಿದಿದ್ದಾರೆ. ಹೀಗಾಗಿ ರಾಜಕೀಯ ನಾಯಕರಿಗೂ ಢವಢವ...
ಚಿಕ್ಕಮಗಳೂರು: ಜ್ಯೋತಿಷಿ ಮಾತು ಕೇಳಿ ತಂದೆಯೊಬ್ಬ ತನ್ನ ಒಂದೂವರೆ ತಿಂಗಳ ಹೆಣ್ಣು ಮಗುವನ್ನೇ ಕೊಂದ ಘಟನೆ ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನಡೆದಿದೆ. ಮಂಜುನಾಥ್ (27) ಕೊಲೆ ಮಾಡಿದ ಕಟುಕ ತಂದೆ. ಹೆಣ್ಣು ಮಗು ಭವಿಷ್ಯಕ್ಕೆ...
ಬೆಂಗಳೂರು: ಕಷ್ಟ ಬಂದಾಗ ಜನ ಜ್ಯೋತಿಷ್ಯರ ಬಳಿ ಓಡುತ್ತಿದ್ದು, ಇದೀಗ ಜ್ಯೋತಿಷ್ಯರೇ ಸಂಕಷ್ಟಕ್ಕೆ ಸಿಲುಕಿರುವ ಪ್ರಸಂಗವೊಂದು ಬೆಳಕಿಗೆ ಬಂದಿದೆ. ಹೌದು. ಜನ ಕಷ್ಟ ಬಂದಾಗ ಮನೆಯಲ್ಲಿ ತೊಂದರೆಯಾದಾಗ ದೇವರು ದಿಂಡ್ರು ಎಂದು ಹೋಗೋದು ಸಾಮಾನ್ಯ. ಅದೇ...
ಬೆಂಗಳೂರು: ಪಾರ್ಕ್ ಗಳಲ್ಲಿ ಕಾಳು ತಿನ್ನುತ್ತಿದ್ದ ಹಕ್ಕಿಗಳ ಪ್ರಾಣಕ್ಕೆ ಕುತ್ತು ತಂದಿದೆ. ಮಕ್ಕಳು ಹಾಗೂ ಕೆಲಸ ಇಲ್ಲದವರು ಜ್ಯೋತಿಷಿ ಮಾತು ಕೇಳಿ ಖಾರ ಬೂಂದಿ, ಹುರಿಗಡಲೆ ತಂದು ಪಕ್ಷಿಗಳಿಗೆ ಹಾಕುತ್ತಿದ್ದಾರೆ. ಜ್ಯೋತಿಷಿಗಳು ಮೂಕ ಪ್ರಾಣಿಗಳ ಪ್ರಾಣಕ್ಕೆ...
ಬೆಂಗಳೂರು: ಒಂದು ಕಡೆ ಬಿಜೆಪಿ ತನ್ನ ಕೊನೆ ಆಟ ಎಂಬಂತೆ ‘ಆಪರೇಷನ್ ಲೋಟಸ್ ರಾಕೆಟ್’ ಮಾಡುತ್ತಿದ್ದು, ಇತ್ತ ರಾಜ್ಯ ರಾಜಕೀಯದಲ್ಲಿ ರಥಸಪ್ತಮಿಯ ಛೂ ಮಂತ್ರ ನಡೆಯುತ್ತಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ರಕ್ಷಿಸಲು ಮಾಜಿ ಪ್ರಧಾನಿ ದೇವೇಗೌಡ...
ಚಿಕ್ಕಬಳ್ಳಾಪುರ: ಜ್ಯೋತಿಷಿ ಮಾತು ಕೇಳಿ ತನ್ನಿಬ್ಬರು ಮಕ್ಕಳನ್ನ ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ತಾಯಿ ಬರೆದಿರುವ ಡೆತ್ ನೋಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚಿಕ್ಕಬಳ್ಳಾಪುರ ನಗರದ ಮುನಿಸಿಪಾಲ್ ಕಾಲೇಜು ಹಿಂಭಾಗದ ಬಡಾವಣೆಯಲ್ಲಿ ಜನವರಿ 27 ರಂದು...
ಬೆಂಗಳೂರು: ಕೇರಳ ಮೂಲದ ಜ್ಯೋತಿಷಿಯೊಬ್ಬರ ಸಲಹೆಯ ಮೇರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ದೆಹಲಿಯಲ್ಲಿ ಕುಳಿತುಕೊಂಡೇ ಆಪರೇಷನ್ ಕಮಲಕ್ಕೆ ಕೈ ಹಾಕಿದ್ದಾರೆ ಎನ್ನುವ ವಿಚಾರ ಈಗ ಬೆಳಕಿಗೆ ಬಂದಿದೆ. ನಿಮ್ಮ ಗ್ರಹಗತಿ ಬದಲಾಗಿದೆ. ನೀವು ಮುಖ್ಯಮಂತ್ರಿ...
ಕೊಪ್ಪಳ: ಜಿಲ್ಲೆಯ ಯಲಬುರ್ಗಾ ತಾಲೂಕಿನ ಜೂಲಕಟ್ಟಿ ವಿದ್ಯುತ್ ಉಪ ಪ್ರಸರಣ ಕೇಂದ್ರಕ್ಕೆ ನಾಗದೋಷ ಎಂದು ಮಾತು ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಜ್ಯೋತಿಷಿಗಳ ಸಲಹೆ ಮೇರೆಗೆ ಹೋಮ ಹವನ ನಡೆಸಲಾಗಿದೆ. ಪ್ರಸರಣ ಕೇಂದ್ರದಲ್ಲಿ ಮಾಡಿದ ಫೋಟೋ...
ಮಡಿಕೇರಿ: ಜ್ಯೋತಿಷಿ ಮಹಾಶಯನೊಬ್ಬ ನಿನಗೆ ಮಹಾಕಂಟಕ ಇದೆ ಎಂದು ಹೇಳಿದ ಬಳಿಕ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಟಿ. ಶೆಟ್ಟಿಗೇರಿ ಗ್ರಾಮದಲ್ಲಿ ನಡೆದಿದೆ. ಕಾರ್ಯಪ್ಪ (24) ಆತ್ಮಹತ್ಯೆಗೆ ಶರಣಾದ ಯುವಕ....
ಬೆಂಗಳೂರು: ಸಿಎಂ ಕುಮಾರಸ್ವಾಮಿ ಅವರಿಗೆ ಈಗ ಕಪ್ಪು ಬಣ್ಣದ ವ್ಯಾಮೋಹ ಹಿಡಿದಿದೆ. ಕಪ್ಪು ಬಣ್ಣದ ಕಾರನ್ನು ಬಳಸುತ್ತಿರುವ ಸಿಎಂ ಈಗ ಕಪ್ಪು ಬಣ್ಣ ಖಾಸಗಿ ವಿಮಾನವನ್ನು ಬಳಸುತ್ತಿದ್ದಾರೆ. ಹೌದು. ಸಾಧಾರಣವಾಗಿ ಜನ ಪ್ರತಿನಿಧಿಗಳು ಬಿಳಿ ಬಣ್ಣವನ್ನು...
ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಕ್ಷಣ ಕ್ಷಣಕ್ಕೂ ಟ್ವಿಸ್ಟ್ ಸಿಗುತ್ತಿದ್ದು, ಸಮ್ಮಿಶ್ರ ಸರ್ಕಾರ ಉಳಿಯುತ್ತಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಸಿಎಂ ಎಚ್.ಡಿ.ಕುಮಾರಸ್ವಾಮಿ ಮತ್ತು ಸಚಿವ ಡಿ.ಕೆ.ಶಿವಕುಮಾರ್ ಗಾಣಗಾಪುರ ದತ್ತಾತ್ರೇಯ ದೇವರ ಮೊರೆ ಹೋದ್ರೆ, ಇತ್ತ ಸಿಎಂ ಪತ್ನಿ...
ಚಿಕ್ಕಮಗಳೂರು: ಜ್ಯೋತಿಷಿಯ ಮಾತು ಕೇಳಿ ಊರು ಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ 50ಕ್ಕೂ ಹೆಚ್ಚು ಕುಟುಂಬಗಳು ಎನ್.ಆರ್.ಪುರಕ್ಕೆ ವಾಪಸ್ ಮರಳಿವೆ. ಊರುಬಿಟ್ಟ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ಹಾಗೂ ಶಾಸಕರ ನೇತೃತ್ವದಲ್ಲಿ ಸಭೆ ನಡೆದಿದ್ದು, 50 ಕುಟುಂಬಗಳನ್ನು...
ಚಿಕ್ಕಮಗಳೂರು: ಜ್ಯೋತಿಷ್ಯಕ್ಕೆ ಹೆದರಿ 15 ವರ್ಷಗಳಿಂದ ವಾಸವಿದ್ದ ಊರನ್ನು ಬಿಟ್ಟು ಬೇರೊಂದು ಕಡೆಗೆ ನೆಲೆ ಅರಸಿ ಹೊರಟು ಹೋದ ಘಟನೆ ಜಿಲ್ಲೆಯ ಎನ್.ಆರ್.ಪುರದ ಬಾಳೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಶಿಗುವಾನಿ ಗ್ರಾಮಸ್ಥರೇ ಮೂಢನಂಬಿಕೆಗೆ ಒಳಗಾದವರು....