Wednesday, 23rd October 2019

3 months ago

ಸಾಡೇ ಸಾತ್ ಮುಕ್ತಾಯ ಬಿಎಸ್‍ವೈ ಫುಲ್ ಜೋಷ್!

– ಜ್ಯೋತಿಷಿ ಮೊರೆ ಹೋದ ಬಿಎಸ್‍ವೈ ಬೆಂಗಳೂರು: ಸಾಲು ಸಾಲು ಮಂತ್ರಿಗಳು ರಾಜೀನಾಮೆ ನೀಡಿ ಸರ್ಕಾರ ಪತನದ ಸುಳಿವು ಸಿಗುತ್ತಿದ್ದಂತೆ ಬಿ.ಎಸ್.ಯಯೂರಪ್ಪನವರು ಖ್ಯಾತ ಜ್ಯೋತಿಷಿಯೊಬ್ಬರ ಮೊರೆ ಹೋಗಿದ್ದಾರೆ. ಹೌದು. ಸಿಎಂ ಸೇರಿದಂತೆ ಕಾಂಗ್ರೆಸ್ ನಾಯಕರು ಶನಿವಾರ ರಾತ್ರಿ ಎಂಟಿಬಿ ನಾಗರಾಜ್ ಅವರನ್ನು ಮನ ಒಲಿಸಿದ್ದರು. ನಾಯಕರುಗಳು ಇದ್ದಾಗ ಮಾಧ್ಯಮಗಳ ಮುಂದೆ ಎಂಟಿಬಿ ಒಂದು ಹೇಳಿಕೆ ನೀಡಿದ್ದರೆ ನಂತರ ಯೂಟರ್ನ್ ಹೊಡೆದು ಇಂದು ದಿಢೀರ್ ಆಗಿ ಮುಂಬೈಗೆ ತೆರಳಿ ಅತೃಪ್ತರನ್ನು ಸೇರಿಕೊಂಡಿದ್ದಾರೆ. ಎಂಟಿಬಿ ನಾಗರಾಜ್ ಮನವೊಲಿಕೆ ವಿಫಲವಾದ ಬೆನ್ನಲ್ಲೇ […]

7 months ago

ಕೈ-ತೆನೆ ಸಮಾವೇಶಕ್ಕೂ ಬಂತು ವಾಸ್ತು – ರೇವಣ್ಣ ಸಲಹೆಯಂತೆ ಮುಖ್ಯವೇದಿಕೆ ನಿರ್ಮಾಣ

ಬೆಂಗಳೂರು: ಇಂದು ಕಾಂಗ್ರೆಸ್ ಜೆಡಿಎಸ್ ಜಂಟಿ ಪರಿವರ್ತನಾ ಸಮಾವೇಶ ನಡೆಯುತ್ತಿದ್ದು, ಇದಕ್ಕೂ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಅವರು ಜ್ಯೋತಿಷ್ಯರ ಸಲಹೆಯನ್ನು ಕೇಳಿದ್ದಾರೆ. ಬೆಂಗಳೂರಿನ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದಲ್ಲಿ ಸಮಾವೇಶ ನಡೆಯುತ್ತಿದೆ. ಈ ಸಮಾವೇಶಕ್ಕೂ ರೇವಣ್ಣ ಅವರು ಜ್ಯೋತಿಷಿಗಳ ಸಲಹೆಯಂತೆ ಸಮಾವೇಶದ ಮುಖ್ಯ ವೇದಿಕೆಯನ್ನು ಪೂರ್ವ ದಿಕ್ಕಿಗೆ ಮುಖ ಮಾಡುವಂತೆ ನಿರ್ಮಾಣ ಮಾಡಿಸಿದ್ದಾರೆ. ಅಷ್ಟೇ...

ಶುಕ್ರವಾರ ಚಂದ್ರಗ್ರಹಣ : ಯಾವ ರಾಶಿಯವರಿಗೆ ಏನಾಗುತ್ತೆ? ಇಲ್ಲಿದೆ ವಿವರ

1 year ago

– ಗ್ರಹಣ ದಿನ ಏನ್ಮಾಡ್ಬೇಕು ಎಂದು ವಿವರಿಸಿದ್ದಾರೆ ಜ್ಯೋತಿಷಿಗಳು – ನಂಬಿಕೆಯಿಲ್ಲದವರು ಆಕಾಶದ ವಿಸ್ಮಯ ನೋಡಿ ಎಂಜಾಯ್ ಮಾಡಿ ಬೆಂಗಳೂರು: ಬಾನಂಗಳದ ಚಂದಿರ ಹುಣ್ಣಿಮೆಯ ದಿನವೂ ಮಂಕಾಗಲಿದ್ದಾನೆ. ಬಾಹ್ಯಕಾಶದಲ್ಲಿ ನಡೆಯುವ ವಿಸ್ಮಯ ಮನುಕುಲದ ಮೇಲೆ ಬೀರುವ ಪ್ರಭಾವ ಅಷ್ಟೇ ರೌದ್ರವಂತೆ. ಜುಲೈ...

ಚಂದ್ರಗ್ರಹಣ: ರಾಜ್ಯ ರಾಜಕೀಯದಲ್ಲಿ ಯಾರಿಗೆ ಹಿಡಿಯಲಿದೆ ಗ್ರಹಣ?

1 year ago

– ಮಿಡ್ ನೈಟ್ ಗ್ರಹಣ ಬುಡಮೇಲಾಗುತ್ತಾ ರಾಜ್ಯ ರಾಜಕಾರಣ! – ರಾಜಕೀಯದಂಗಳದಲ್ಲೀಗ ‘ಚಂದ್ರ ಗ್ರಹಣ’ದ್ದೇ ಲೆಕ್ಕಾಚಾರ ಬೆಂಗಳೂರು: ನಭೋಮಂಡಲದಲ್ಲಿ ಗೋಚರಿಸುವ ವಿಸ್ಮಯ ಖಗೋಳ ತಜ್ಞರ ಪಾಲಿಗೆ ಸೊಬಗು. ನೆರಳು ಬೆಳಕಿನ ಚಮತ್ಕಾರ. ಆದರೆ ಜನಸಾಮಾನ್ಯರ ಪಾಲಿಗೆ ಗ್ರಹಣ ‘ಗ್ರಹಚಾರ’ ಎನ್ನುವುದು ಜ್ಯೋತಿಷಿಗಳು...

ಜುಲೈ 27ರ ಚಂದ್ರಗ್ರಹಣ – ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ?

1 year ago

– ಗ್ರಹಣ ದಿನ ಏನ್ಮಾಡ್ಬೇಕು ಎಂದು ವಿವರಿಸಿದ್ದಾರೆ ಜ್ಯೋತಿಷಿಗಳು – ನಂಬಿಕೆಯಿಲ್ಲದವರು ಆಕಾಶದ ವಿಸ್ಮಯ ನೋಡಿ ಎಂಜಾಯ್ ಮಾಡಿ ಬೆಂಗಳೂರು: ಬಾನಂಗಳದ ಚಂದಿರ ಹುಣ್ಣಿಮೆಯ ದಿನವೂ ಮಂಕಾಗಲಿದ್ದಾನೆ. ಬಾಹ್ಯಕಾಶದಲ್ಲಿ ನಡೆಯುವ ವಿಸ್ಮಯ ಮನುಕುಲದ ಮೇಲೆ ಬೀರುವ ಪ್ರಭಾವ ಅಷ್ಟೇ ರೌದ್ರವಂತೆ. ಜುಲೈ...