ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ಗೆ ಕೊರೊನಾ ದೃಢ
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ಗೆ ಕೊರೊನಾ ಸೋಂಕು ದೃಢವಾಗಿದೆ. ಪೂರ್ಣಿಮಾ ಅವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು. ಅವರೊಂದಿಗೆ ...
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ಗೆ ಕೊರೊನಾ ಸೋಂಕು ದೃಢವಾಗಿದೆ. ಪೂರ್ಣಿಮಾ ಅವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು. ಅವರೊಂದಿಗೆ ...
- ಲ್ಯಾಬ್ ವರದಿಗಾಗಿ ಕಾಯುತ್ತಿರುವ ವೈದ್ಯರು ಉಡುಪಿ: ಜ್ವರ ಮತ್ತು ತೊಂದರೆಯಿಂದ ಹತ್ತು ತಿಂಗಳ ಮಗು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಸಾವನ್ನಪ್ಪಿದ ...
ಬೆಂಗಳೂರು: ತೀವ್ರ ಜ್ವರದಿಂದ ಬಳಲುತ್ತಿರುವ ವ್ಯಕ್ತಿಯೊಬ್ಬರು ಫ್ಲೈಓವರ್ ಮೇಲೆ ಬಿದ್ದಿದ್ದು, ಪೊಲೀಸರು ಕಾಲ್ ಮಾಡಿದರೂ ಅಂಬುಲೆನ್ಸ್ ಬರದಿರುವ ಪ್ರಸಂಗವೊಂದು ನಡೆದಿದೆ. ವ್ಯಕ್ತಿ ಜ್ವರದಿಂದ ಬಳಲಿ ತುಮಕೂರು ರಸ್ತೆ ...
- ರಾಜ್ಯದಲ್ಲಿ 12 ಮಂದಿ ಬಲಿ - 12 ದಿನದ ಬಳಿಕ ಸಾವಿನ ವರದಿ ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಒಂದು ಕಡೆ ಸೋಂಕು ಹೆಚ್ಚಳವಾಗುತ್ತಿದ್ದರೆ ಇನ್ನೊಂದು ಕಡೆ ...
- ನಿಗೂಢ ಹೆಜ್ಜೆ ಇಡುತ್ತಿದೆ ಕೊರೊನಾ - ಹೆಚ್ಚಾಗುತ್ತಿದೆ ವಿಷಮ ಶೀತ ಜ್ವರ, ಸಾರಿ ಪ್ರಕರಣ - ರಾಜ್ಯದಲ್ಲಿ ಅತಿ ಹೆಚ್ಚು ಮಂದಿ ಮೃತಪಟ್ಟಿದ್ದು ಬೆಂಗಳೂರಿನಲ್ಲಿ ಬೆಂಗಳೂರು: ...
ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ಹಲವರಿಗೆ ಜ್ವರ, ಮೆ- ಕೈ ನೋವು ಕಾಣಿಸಿಕೊಂಡಿದ್ದು ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಗ್ರಾಮದಲ್ಲಿ ಪ್ರತಿ ದಿನ ಸುಮಾರು 15ರಿಂದ ...
ಮಡಿಕೇರಿ: ಕೊರೊನಾ ಸೋಂಕಿನಿಂದ ಗುಣಮುಖನಾಗಿ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದ ವ್ಯಕ್ತಿಗೆ ಮತ್ತೆ ಜ್ವರ ಕಾಣಿಸಿಕೊಂಡಿದ್ದು ಜಿಲ್ಲೆಯ ಜನ ಮತ್ತೆ ಆತಂಕಕ್ಕೆ ಒಳಗಾಗಿದ್ದಾರೆ. ಕೊಡಗು ಜಿಲ್ಲೆಗೆ ದುಬೈನಿಂದ ಹಿಂದಿರುಗಿದ್ದ ...
ಬಳ್ಳಾರಿ: ಕೊರೊನಾ ವೈರಸ್ ಹರಡುವಿಕೆಯ ಹಿನ್ನೆಲೆಯಲ್ಲಿ ಲಾಕ್ಡೌನ್ನಿಂದಾಗಿ ಸಕಾಲದಲ್ಲಿ ಚಿಕಿತ್ಸೆ ದೊರೆಯದ ಕಾರಣ ಬಾಲಕಿಯೊಬ್ಬಳು ಕೊನೆಯುಸಿರೆಳೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ...
ಮಂಡ್ಯ: ಇದಕ್ಕಿದ್ದಂತೆ ಒಂದು ಊರಿನ 50 ಜನರಿಗೆ ಜ್ವರ ಹಾಗೂ ಕೆಮ್ಮು ಕಾಣಿಸಿಕೊಂಡಿದ್ದು, ಇದರಿಂದ ಗ್ರಾಮದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ...
- ಅಲೆಪ್ಪಿ ಆಸ್ಪತ್ರೆಯಿಂದ ಶುಕ್ರವಾರ ಪರಾರಿ - ದಂಪತಿಗಾಗಿ ಶೋಧ ಕಾರ್ಯ ನಡೆಸಿದ್ದ ಪೊಲೀಸರು ತಿರುವನಂತಪುರಂ: ಆಸ್ಪತ್ರೆಗೆ ದಾಖಲಾದ ಬಳಿಕ ಪರಾರಿಯಾಗಿದ್ದ ಅಮೆರಿಕ ಪ್ರಜೆಗಳು ಕೊನೆಗೂ ಪತ್ತೆಯಾಗಿದ್ದು ...
ಹಾಸನ: ಮೆಕ್ಕಾದಿಂದ ಆಗಮಿಸಿದ್ದ ಹಾಸನ ಮೂಲದ ಮಹಿಳೆಗೆ ಜ್ವರ ಕಾಣಿಸಿಕೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ಮಹಿಳೆಗೆ ಹಾಸನದ ಹಿಮ್ಸ್ ಆಸ್ಪತ್ರೆಯ ಸ್ಪೆಷಲ್ ವಾರ್ಡ್ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇತ್ತೀಚೆಗಷ್ಟೇ ಮಹಿಳೆ ...
ಚಾಮರಾಜನಗರ: ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಸಿಂಗನಲ್ಲೂರು ಗ್ರಾಮದ ಜನರು ವಿಚಿತ್ರ ಜ್ವರದಿಂದ ಬಳಲುತ್ತಿದ್ದು, ಡೆಂಗ್ಯೂ ಶಂಕೆ ವ್ಯಕ್ತವಾಗಿದೆ. ಮೈಸೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸಾಗರ್ ಎಂಬ ಯುವಕ ...
ಬಳ್ಳಾರಿ: ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಬಾಲಕನೊಬ್ಬ ಶಂಕಿತ ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾನೆ. ಕೂಡ್ಲಿಗಿ ಪಟ್ಟಣದ ನಿವಾಸಿ ಗಡ್ಡಿ ವೀರೇಶ್ ಅವರ 8 ವರ್ಷದ ಮಗ ಕಿಶೋರ್ ಡೆಂಗ್ಯೂ ...
ಚಾಮರಾಜನಗರ: ಸಮರ್ಪಕ ಚಿಕಿತ್ಸೆ ದೊರೆಯದೆ ಚಾಮರಾಜನಗರ ಜಿಲ್ಲೆಯ ಕಾಡಂಚಿನ ಉಯಿಲನತ್ತ ಗ್ರಾಮಸ್ಥರು ಸಾಮೂಹಿಕವಾಗಿ ಜ್ವರ, ಮೈ-ಕೈನೋವು, ಮೂಳೆನೋವು ಮತ್ತು ಸಂದುನೋವಿನಿಂದ ಬಳಲುತ್ತಿದ್ದಾರೆ. ಹನೂರು ತಾಲೂಕು ಉಯಿಲನತ್ತ ಗ್ರಾಮದಲ್ಲಿ ...
ಗದಗ: ಶಂಕಿತ ಡೆಂಗ್ಯೂ ಜ್ವರಕ್ಕೆ 4 ವರ್ಷದ ಮಗು ಮೃತಪಟ್ಟಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮುಂಡರಗಿ ಪಟ್ಟಣದ ಬ್ಯಾಲವಾಡಗಿ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ...
ನವದೆಹಲಿ: ರಾಜಕೀಯ ಭೀಷ್ಮ, ಕೇಸರಿ ಪಡೆಯ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಅವರ ನಿವಾಸದಲ್ಲಿ 73ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆಯುವ ಧ್ವಜಾರೋಹಣ ಕಾರ್ಯಕ್ರಮ ರದ್ದಾಗಿದೆ. ಹೌದು. 91 ...