Bengaluru City4 years ago
ಗರ್ಭಿಣಿಯರೇ ಎಚ್ಚರ: ರಾಜ್ಯದಲ್ಲಿ ಝೀಕಾ ಸೋಂಕಿನ ಭೀತಿ- ಮುನ್ನೆಚ್ಚರಿಕಾ ಕ್ರಮಕ್ಕೆ ಆಸ್ಪತ್ರೆಗಳಿಗೆ ಸುತ್ತೋಲೆ
ಬೆಂಗಳೂರು: ಝೀಕಾ.. ಇದು ಡೆಂಘೀ, ಮಲೇರಿಯಾಗಿಂತಲೂ ಭಯಾನಕ. ಒಂದು ವೇಳೆ ಝೀಕಾ ಸೋಂಕು ಗರ್ಭಿಣಯರಿಗೆ ಹರಡಿದ್ರೆ ಹುಟ್ಟೋ ಮಕ್ಕಳು ಜೀವನಪರ್ಯಂತ ಬುದ್ಧಿಮಾಂದ್ಯರಾಗ್ತಾರೆ. ನಮ್ಮ ರಾಜ್ಯದಲ್ಲೂ ಝೀಕಾ ಸೋಂಕಿನ ಭೀತಿ ಎದುರಾಗಿದೆ. ಅದಕ್ಕೆ ಕಾರಣ ಪಕ್ಕದ ತಮಿಳುನಾಡಿನ...