Tuesday, 17th July 2018

1 week ago

ಜಿಮ್ನಾಸ್ಟಿಕ್‍ನಲ್ಲಿ ಚಿನ್ನ ಗೆದ್ದು ಭಾರತಕ್ಕೆ ಕೀರ್ತಿ ತಂದ ದೀಪಾ ಕರ್ಮಾಕರ್

ನವದೆಹಲಿ: ರಿಯೋ ಒಲಿಂಪಿಕ್ಸ್ ನಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದ ದೀಪಾ ಕರ್ಮಾಕರ್ ಟರ್ಕಿಯಲ್ಲಿ ನಡೆದ ಜಿಮ್ನಾಸ್ಟಿಕ್ ವರ್ಲ್ಡ್  ಚಾಲೆಂಜ್ ಕಪ್ ನಲ್ಲಿ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಭಾರತಕ್ಕೆ ಕೀರ್ತಿ ತಂದಿದ್ದಾರೆ.  ಬಹಳ ಕಷ್ಟದ ವಾಲ್ಟ್ ವಿಭಾಗದಲ್ಲಿ  14.150 ಅಂಕಗಳಿಸುವ ಮೂಲಕ 24 ವರ್ಷದ ದೀಪಾ ಚಿನ್ನದ ಪದಕವನ್ನು ಗೆದ್ದಿದ್ದಾರೆ. ರಿಯೋ ಒಲಿಂಪಿಕ್ಸ್ ನಲ್ಲಿ ಗಾಯಗೊಂಡ ಬಳಿಕ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಹಿನ್ನೆಲೆಯಲ್ಲಿ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾಗವಹಿಸಿರಲಿಲ್ಲ. ಆದರೆ ಈಗ ಎರಡೂವರೆ ವರ್ಷದ ಬಳಿಕ ಟೂರ್ನಿಯಲ್ಲಿ […]

3 months ago

ಯೂಟ್ಯೂಬ್ ನೋಡಿ ಹೋಟೆಲ್ ರೂಮ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ – ವೈರಲ್ ಸ್ಟೋರಿ

ಇಸ್ತಾಂಬುಲ್: ಮಹಿಳೆಯೊಬ್ಬಳು ಅಮೆರಿಕದಿಂದ ಜರ್ಮನಿಗೆ ಪ್ರಯಾಣ ನಡೆಸಿದ ಬಳಿಕ ಹೆರಿಗೆ ನೋವು ಕಾಣಿಸಿಕೊಂಡು ಸಹಾಯಕ್ಕಾಗಿ ಯಾರು ಇಲ್ಲದ ವೇಳೆ ಯೂಟ್ಯೂಬ್ ಸಹಾಯದಿಂದ ಹೋಟೆಲ್ ರೂಮ್‍ನಲ್ಲೇ ಮಗುವಿಗೆ ಜನ್ಮ ನೀಡಿದ್ದು, ಈ ಕುರಿತ ವರದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 22 ವರ್ಷದ ಟಿಯಾ ಫ್ರಿಮನ್ ಮಗುವಿಗೆ ಜನ್ಮ ನೀಡಿದ ಮಹಿಳೆ. ಮೂಲತಃ ಅಮೆರಿಕ ನಿವಾಸಿಯಾಗಿರುವ ಈಕೆ...

ಜಿಮ್ ಕಡೆಗೆ ದಿಟ್ಟಿಸಿ ನೋಡಿದ ಬಾಲಕನಿಗೆ ಸಿಕ್ತು ಲೈಫ್‍ಟೈಂ ಮೆಂಬರ್‌ಶಿಪ್

6 months ago

ಟರ್ಕಿ: ಸಾಮಾಜಿಕ ಜಾಲತಾಣದಲ್ಲಿ ಹಲವರು ತಮಗೆ ಗೊತ್ತಿಲ್ಲದೆ ಟ್ರೋಲ್ ಆಗುತ್ತಾರೆ. ಆದರೆ ಈ ರೀತಿ ಟ್ರೋಲ್ ಆದ ಬಾಲಕನೊಬ್ಬನ ಜೀವನದಲ್ಲಿ ಆಶ್ಚರ್ಯಕರ ಘಟನೆಯೊಂದು ನಡೆದಿದೆ. ಬಾಲಕನೊಬ್ಬ ಜಿಮ್ ಕಡೆಗೆ ಆಸೆಯಿಂದ ದಿಟ್ಟಿಸಿ ನೋಡುವ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,...

ಕುರಿಯ ಕಿವಿಯಲ್ಲಿ ಬಾಯಿ ಬೆಳವಣಿಗೆಯಾಗ್ತಿರೋದನ್ನ ಕಂಡು ಮಾಲೀಕನೇ ದಂಗಾದ!

1 year ago

ಅಂಕಾರ: ಒಂದೇ ದೇಹ ಎರಡು ಮುಖದೊಂದಿಗೆ ಜನಿಸಿದ ಕರುವಿನ ಬಗ್ಗೆ ಕೇಳಿದ್ದೀರ. ಹಾಗೆ ಒಂದೇ ಮೇಕೆಗೆ ಎರಡಕ್ಕಿಂತ ಹೆಚ್ಚು ಕೊಂಬುಗಳು ಇರೋ ಸ್ಟೋರಿಯನ್ನೂ ಕೇಳಿದ್ದೀರ. ಆದ್ರೆ ಕುರಿಯ ಕಿವಿಯಲ್ಲಿ ಬಾಯಿ ಬೆಳವಣಿಗೆ ಆಗಿರೋದನ್ನ ಎಲ್ಲಾದ್ರೂ ಕೇಳಿದ್ದೀರಾ? ಹೌದು. ಇಂತಹದ್ದೊಂದು ಅಪರೂಪದ ಕುರಿ...