Tuesday, 16th July 2019

4 days ago

ಲಿಪ್‍ಲಾಕ್ ಅಂದ್ರೆ ಏನು? ಈ ಪದವೇ ನನಗೆ ಇಷ್ಟವಾಗಲಿಲ್ಲ: ವಿಜಯ್ ದೇವರಕೊಂಡ

ಬೆಂಗಳೂರು: ಲಿಪ್‍ಲಾಕ್ ಅಂದರೆ ಏನು? ಈ ಪದವೇ ನನಗಿಷ್ಟವಾಗಲಿಲ್ಲ ಎಂದು ಟಾಲಿವುಡ್ ನಟ ವಿಜಯ್ ದೇವರಕೊಂಡ ಹೇಳಿದ್ದಾರೆ. ನಗರದಲ್ಲಿ ‘ಡಿಯರ್ ಕಾಮ್ರೆಡ್’ ಚಿತ್ರತಂಡ ನಡೆಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಿಸ್ಸಿಂಗ್ ಒಂದು ಭಾವಾತ್ಮಕ ಅಂಶ. ಅದಕ್ಕೆ ಬೆಲೆ ಕೊಡಬೇಕು. ಅಳುವುದು, ಕೋಪ ವ್ಯಕ್ತಪಡಿಸುವುದು, ಪ್ರೀತಿಯಿಂದ ಚುಂಬಿಸುವುದು ಇದೆಲ್ಲಾ ಭಾವನೆಗಳು. ಇದು ಲಿಪ್ಸ್ ಲಾಕಿಂಗ್ ಅಲ್ಲ. ಈ ಪದ ಕೇಳಿದಾಗ ನನಗೆ ಬೇಜಾರಾಗುತ್ತದೆ. ಈಗಲೂ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಕಿಸ್ಸಿಂಗ್ ಎಂದೇ ಭಾವಿಸುತ್ತಾರೆ. ಅದು ಆ […]

5 days ago

ಡಿಯರ್ ಕಾಮ್ರೆಡ್ ಚಿತ್ರದ ಟ್ರೈಲರ್‌ನಲ್ಲೂ ವಿಜಯ್, ರಶ್ಮಿಕಾ ಲಿಪ್‍ಲಾಕ್

ಬೆಂಗಳೂರು: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಹಾಗೂ ಟಾಲಿವುಡ್ ನಟ ವಿಜಯ್ ದೇವರಕೊಂಡ ನಟಿಸಿದ ‘ಡಿಯರ್ ಕಾಮ್ರೆಡ್’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಈ ಹಿಂದೆ ಟೀಸರ್ ಬಿಡುಗಡೆಯಾಗಿದ್ದು, ಅದರಲ್ಲಿ ರಶ್ಮಿಕಾ ಕಿಸ್ಸಿಂಗ್ ಸೀನ್‍ನಲ್ಲಿ ನಟಿಸಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದರು. ಈಗ ಮತ್ತೆ ಇಬ್ಬರು ಲಿಪ್‍ಲಾಕ್ ಸೀನ್‍ನಲ್ಲಿ ನಟಿಸಿದ್ದಾರೆ. ವಿಜಯ ದೇವರಕೊಂಡ ಈ ಚಿತ್ರದಲ್ಲಿ ವಿದ್ಯಾರ್ಥಿಯ ಪಾತ್ರದಲ್ಲಿ...

ಡಾರ್ಲಿಂಗ್ ಸರ್ಪ್ರೈಸ್‌ಗೆ ಅನುಷ್ಕಾ ಶೆಟ್ಟಿ ಎಕ್ಸೈಟ್

2 months ago

ಹೈದರಾಬಾದ್: ಡಾರ್ಲಿಂಗ್ ಪ್ರಭಾಸ್ ಇಂದು ‘ಸಾಹೋ’ ಚಿತ್ರದ ಅಧಿಕೃತ ಪೋಸ್ಟರ್ ರಿಲೀಸ್ ಮಾಡಿ ತಮ್ಮ ಅಭಿಮಾನಿಗಳಿಗೆ ಸರ್ಪ್ರೈಸ್‌ ನೀಡಿದ್ದಾರೆ. ಪ್ರಭಾಸ್ ಅವರ ಸರ್ಪ್ರೈಸ್‌ಗೆ ನಟಿ ಅನುಷ್ಕಾ ಶೆಟ್ಟಿ ಎಕ್ಸೈಟ್ ಆಗಿ ಚಿತ್ರಕ್ಕೆ ತಮ್ಮ ಗೆಳೆಯ ಪ್ರಭಾಸ್‍ಗೆ ಶುಭ ಕೋರಿದ್ದಾರೆ. ಪ್ರಭಾಸ್ ನಟಿಸುತ್ತಿರುವ...

ಡಾರ್ಲಿಂಗ್ ಪ್ರಭಾಸ್‍ರಿಂದ ಸರ್ಪ್ರೈಸ್ ರಿವೀಲ್

2 months ago

ಹೈದರಾಬಾದ್: ಪ್ರಭಾಸ್ ನಟಿಸುತ್ತಿರುವ ಬಹುನಿರೀಕ್ಷಿತ ‘ಸಾಹೋ’ ಚಿತ್ರದ ಅಧಿಕೃತ ಪೋಸ್ಟರ್ ರಿಲೀಸ್ ಆಗಿದೆ. ಪ್ರಭಾಸ್ ಈ ಚಿತ್ರದ ಪೋಸ್ಟರ್ ನನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ದಾರೆ. ಪ್ರಭಾಸ್ ಚಿತ್ರದ ಪೋಸ್ಟರ್ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡು ಅದಕ್ಕೆ, “ಎಲ್ಲಾ...

ಮಂಗಳವಾರ ನಿಮಗೆ ಸರ್ಪ್ರೈಸ್ ಕಾದಿದೆ: ನಟ ಪ್ರಭಾಸ್

2 months ago

ಹೈದರಾಬಾದ್: ಟಾಲಿವುಡ್ ನಟ ಪ್ರಭಾಸ್ ಮಂಗಳವಾರ ತಮ್ಮ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡುತ್ತೇನೆ ಎಂದು ವಿಡಿಯೋ ಮೂಲಕ ಹೇಳಿ ಅದನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಪ್ರಭಾಸ್ ತಮ್ಮ ಇನ್‍ಸ್ಟಾಗ್ರಾಂನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಪ್ರಭಾಸ್, “ಹಾಯ್ ಡಾರ್ಲಿಂಗ್ಸ್. ಹೇಗಿದ್ದೀರಾ? ನಾಳೆ...

ಡಿಯರ್ ಕಾಮ್ರೆಡ್ ಚಿತ್ರದ ರೊಮ್ಯಾಂಟಿಕ್, ಮೆಲೋಡಿ ಹಾಡು ರಿಲೀಸ್

2 months ago

ಬೆಂಗಳೂರು: ಟಾಲಿವುಡ್ ಯಂಗ್ ಆ್ಯಂಡ್ ಎನರ್ಜಿಟಿಕ್ ವಿಜಯ್ ದೇವರಕೊಂಡ ಮತ್ತು ಕನ್ನಡದ ಚೆಲುವೆ ರಶ್ಮಿಕಾ ಮಂದಣ್ಣ ಅಭಿನಯದ ಡಿಯರ್ ಕಾಮ್ರೆಡ್ ಸಿನಿಮಾದ ಲಿರಿಕಲ್ ಹಾಡು ಬಿಡುಗಡೆಯಾಗಿದೆ. ‘ಕಡಲಂತೆ ಕಾದ ಕಣ್ಣು, ನದಿಯಂತೆ ಓಡುವ ಕನಸು’ ಎಂಬ ಸುಂದರ ಸಾಲುಗಳಿಂದ ಕೂಡಿದ ರೊಮ್ಯಾಂಟಿಕ್...

ಹಸಿಬಿಸಿ ದೃಶ್ಯಗಳ ಡಿಗ್ರಿ ಕಾಲೇಜ್ – ಭಾರೀ ಚರ್ಚೆಗೆ ಕಾರಣವಾಯ್ತು ಟ್ರೈಲರ್

2 months ago

ಹೈದರಾಬಾದ್: ಕಾಲೇಜು ವಿದ್ಯಾರ್ಥಿಗಳ ಕಥೆಯನ್ನಾಧರಿಸಿ ಹಲವು ಚಿತ್ರಗಳು ಈಗಾಗಲೇ ಎಲ್ಲ ಭಾಷೆಗಳಲ್ಲಿ ಹಲವು ಸಿನಿಮಾಗಳು ಬಿಡುಗಡೆಗೊಂಡಿವೆ. ಬಹುತೇಕ ಸಿನಿಮಾಗಳು ಯುವ ಪೀಳಿಗೆಯ ಕಾಲೇಜು ವಿದ್ಯಾರ್ಥಿಗಳು ನೋಡಿ ಮೆಚ್ಚುಗೆ ವ್ಯಕ್ತವಾಗಿದೆ. ಇದೀಗ ಹದಿಹರೆಯದ ಡಿಗ್ರಿ ಕಾಲೇಜಿನ ವಿದ್ಯಾರ್ಥಿಗಳ ತೆಲುಗು ಸಿನಿಮಾ ಬಿಡುಗಡೆಯಾಗಲು ಸಿದ್ಧಗೊಂಡಿದ್ದು,...

ಏಪ್ರಿಲ್ 28 ನನಗೆ ಯಾವಾಗಲೂ ಭಾವನಾತ್ಮಕ ದಿನ: ಪ್ರಭಾಸ್

3 months ago

ಹೈದರಾಬಾದ್: ಟಾಲಿವುಡ್ ನಟ ಪ್ರಭಾಸ್ ಅಭಿನಯಿಸಿದ ‘ಬಾಹುಬಲಿ 2- ದಿ ಕನ್‍ಕ್ಲೂಶನ್’ ಚಿತ್ರದ ಬಿಡುಗಡೆಯಾಗಿ ಭಾನುವಾರಕ್ಕೆ ಎರಡು ವರ್ಷವಾಗಿದೆ. ಈ ದಿನ ನನಗೆ ಎಂದಿಗೂ ಭಾವನಾತ್ಮಕವಾಗಿರುತ್ತೆ ಎಂದು ಪ್ರಭಾಸ್ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. ಬಾಹುಬಲಿ-2 ಚಿತ್ರ ವಿಶ್ವದಾದ್ಯಂತ ಸೂಪರ್ ಡೂಪರ್ ಹಿಟ್...