Sunday, 22nd September 2019

2 years ago

ನಟ ಅಲ್ಲು ಅರ್ಜುನ್ ರಾಜಕೀಯಕ್ಕೆ ಎಂಟ್ರಿ?

ಹೈದರಾಬಾದ್: ಟಾಲಿವುಡ್ ನ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ರಾಜಕೀಯಕ್ಕೆ ಬರುತ್ತಾರೆ ಎಂಬ ಪ್ರಶ್ನೆ ಹಲವು ದಿನಗಳಿಂದ ಅಭಿಮಾನಿಗಳಲ್ಲಿ ಕಾಡುತ್ತಿತ್ತು.  ಆದರೆ ಈಗ ನಟ ಅಲ್ಲು ಅರ್ಜುನ್ ಇತ್ತೀಚೆಗೆ ಭಾಗವಹಿಸಿದ್ದ ಪಾರ್ಟಿಯಲ್ಲಿ ತಮ್ಮ ರಾಜಕೀಯ ಪ್ರವೇಶದ ಕುರಿತು ಮಾತನಾಡಿದ್ದಾರೆ. ಸಾಮಾನ್ಯವಾಗಿ ಅಲ್ಲು ಅರ್ಜುನ್ ಅವರು ಹೆಚ್ಚು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ. ಕುಟುಂಬದ ಸದಸ್ಯರ ಜೊತೆ ಕೆಲವು ಖಾಸಗಿ ಕಾರ್ಯಕ್ರಮಗಳಲ್ಲಿ ಮಾತ್ರವೇ ಭಾಗವಹಿಸುತ್ತಾರೆ. ಇತ್ತೀಚೆಗೆ ಇಂತಹ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅವರು ತಮ್ಮ ಮುಂದಿನ ಸಿನಿಮಾ ವೃತ್ತಿ ಜೀವನ ಹಾಗೂ […]

2 years ago

ನನ್ನ ಮೊದಲ ಕ್ರಷ್ ಯಾರು ಅನ್ನೋದನ್ನು ರಿವಿಲ್ ಮಾಡಿದ್ರು ಅನುಷ್ಕಾ ಶೆಟ್ಟಿ

ಹೈದರಾಬಾದ್: ಮೊನ್ನೆಯಾಷ್ಟೇ 36ನೇ ಹುಟ್ಟುಹಬ್ಬ ಆಚರಿಸಿಕೊಂಡ ಅನುಷ್ಕಾ ಶೆಟ್ಟಿ ಈಗ ತಮ್ಮ ಮೊದಲ ಕ್ರಷ್ ಯಾರು ಎಂಬುದನ್ನು ಬಹಿರಂಗಪಡಿಸಿದ್ದಾರೆ. ಹೌದು, ಇತ್ತೀಚೆಗೆ ತೆಲುಗು ಮಾಧ್ಯಮವೊಂದಕ್ಕೆ ಸಂದರ್ಶನ ನೀಡುವ ಸಮಯದಲ್ಲಿ ಅಭಿಮಾನಿಯೊಬ್ಬ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅನುಷ್ಕಾ ಶೆಟ್ಟಿ, ರಾಹುಲ್ ದ್ರಾವಿಡ್ ಮೇಲೆ ಮೊದಲ ಕ್ರಷ್ ಆಗಿತ್ತು ಎಂದು ಹೇಳಿದ್ದಾರೆ. ಇದನ್ನೂ ಓದಿ: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ...

ಟಿವಿ ಟಿಆರ್‍ಪಿಯಲ್ಲೂ ಹೊಸ ದಾಖಲೆ ಬರೆದ ಬಾಹುಬಲಿ

2 years ago

ಹೈದರಾಬಾದ್: ಭಾರತೀಯ ಚಿತ್ರರಂಗದಲ್ಲಿ ಹಲವು ದಾಖಲೆಗಳನ್ನು ಬರೆದಿರುವ ಬಾಹುಬಲಿ ಈಗ ಟಿವಿ ರೇಟಿಂಗ್‍ನಲ್ಲೂ ದಾಖಲೆ ಬರೆದಿದೆ. ಭಾರತದ ಟಿವಿ ವಾಹಿನಿಗಳಲ್ಲಿ ರೇಟಿಂಗ್ ನೀಡುವ ಲ್ಲಿ ಬ್ರಾಡ್‍ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್ (ಬಾರ್ಕ್) 41 ವಾರದ ಟಿಆರ್‍ಪಿಯನ್ನು ಬಿಡುಗಡೆ ಮಾಡಿ ಈ ವಿಚಾರವನ್ನು...

ಸಿನಿಮಾ ನಟರ ತಲೆಯಲ್ಲಿ ಏನೂ ಇಲ್ಲ-ಬಿಜೆಪಿ ಮುಖಂಡನ ಹೇಳಿಕೆಗೆ ನಟ ಫರ್ಹಾನ್ ಅಖ್ತರ್ ಕಿಡಿ

2 years ago

ಮುಂಬೈ: ಜಿಎಸ್‍ಟಿ ಬಗ್ಗೆ ಕಟು ಟೀಕೆ ಮಾಡಿದ್ದ ಇಳಯ ದಳಪತಿ ಮರ್ಸಲ್ ಸಿನಿಮಾ ಸುತ್ತ ಹುಟ್ಟಿಕೊಂಡಿರುವ ವಿವಾದ ಕೊನೆಯಾಗಿಲ್ಲ. ಈಗ ಬಿಜೆಪಿ ನಾಯಕ ಜಿವಿಎಲ್ ನರಸಿಂಹರಾವ್ ಸಿನಿಮಾ ಸ್ಟಾರ್‍ಗಳ ತಲೆಯಲ್ಲಿ ಏನೂ ಇಲ್ಲ ಎಂದು ಹೇಳಿ ವಿವಾದಕ್ಕೆ ತುಪ್ಪ ಸುರಿದಿದ್ದಾರೆ. ಸುದ್ದಿಮಾಧ್ಯಮವೊಂದಕ್ಕೆ...

ನನಗಿಂತ ದುಪ್ಪಟ್ಟು ವಯಸ್ಸಿನವರನ್ನು ಮದುವೆಯಾಗಲ್ಲ: ನಮಿತಾ ಸ್ಪಷ್ಟನೆ

2 years ago

ಬೆಂಗಳೂರು: ಶರತ್ ಬಾಬು ಎಂದರೆ ಯಾರೆಂದೇ ನನಗೆ ಗೊತ್ತಿಲ್ಲ. ನಾನು ಅವರು ಮದುವೆಯಾಗುತ್ತಿದ್ದೇವೆ ಎಂಬ ವದಂತಿ ಮಾಧ್ಯಮಗಳಿಗೆ ಹೇಗೆ ಸಿಕ್ಕಿತು ಎಂದೇ ನನಗೆ ಗೊತ್ತಾಗುತ್ತಿಲ್ಲ ಎಂದು ನಟಿ ನಮಿತಾ ಹೇಳಿದ್ದಾರೆ. ನಾನು ನನ್ನ ದುಪ್ಪಟ್ಟು ವಯಸ್ಸಿನ ವ್ಯಕ್ತಿಯನ್ನು ಮದುವೆಯಾಗುತ್ತಿದ್ದೇನೆ ಎಂದ ಸುದ್ದಿ...

ದುಂಡುಮಲ್ಲಿ, ಹಾಟ್ ಬೆಡಗಿ ನಮಿತಾಗೆ ಶಾದಿ ಭಾಗ್ಯ!

2 years ago

– ತಂದೆಯ ವಯಸ್ಸಿನ ನಟನ ಜೊತೆ ಪ್ರಣಯ ಬೆಂಗಳೂರು: ಸ್ಯಾಂಡಲ್‍ವುಡ್, ಟಾಲಿವುಡ್, ಮಾಲಿವುಡ್ ಸಿನಿಮಾಗಳಲ್ಲಿ ಹೆಸರು ಮಾಡಿರುವ ಹಾಟ್ ಆ್ಯಂಡ್ ಸೆಕ್ಸಿ ನಟಿ ನಮಿತಾ ಮುಖೇಶ್ ವೆಂಕವಾಲ್ ಈಗ ಮದುವೆ ಆಗಲಿದ್ದಾರೆ ಎಂಬ ಸುದ್ದಿಯೊಂದು ಸೌಥ್ ಸಿನಿ ಅಂಗಳದಲ್ಲಿ ಹರಿದಾಡುತ್ತಿದೆ. 16...

ಬಾಹುಬಲಿ ನಂತ್ರ ಮಾಡೋ ಸಿನಿಮಾ ಯಾವ್ದು: ಕೊನೆಗೂ ರಿವಿಲ್ ಮಾಡಿದ್ರು ರಾಜಮೌಳಿ

2 years ago

ಹೈದರಾಬಾದ್: ಬಾಹುಬಲಿ ಸಿನಿಮಾದ ರಾಜಮೌಳಿ ಮುಂದೆ ಯಾವ ಚಿತ್ರ ಮಾಡಲಿದ್ದಾರೆ ಎನ್ನುವ ಸಿನಿ ಅಭಿಮಾನಿಗಳ ಪ್ರಶ್ನೆಗೆ ಕೊನೆಗೆ ಅವರೇ ಉತ್ತರ ನೀಡಿದ್ದಾರೆ. ಎರಡು ಬಾಹುಬಲಿ ಚಿತ್ರದ ಯಶಸ್ಸಿನ ನಂತರ ರಾಜಮೌಳಿ ತಮ್ಮ ಮುಂದಿನ ಚಿತ್ರದ ಬಗ್ಗೆ ಯಾವುದೇ ಮಾಹಿತಿಯನ್ನು ನೀಡದೆ ಮೌನವಾಗಿದ್ದರು....

ಕ್ಯೂಟ್ ಕಪಲ್ ನಾಗಚೈತನ್ಯ-ಸಮಂತಾ ಮದುವೆ ಸಂಭ್ರಮವನ್ನು ಫೋಟೋಗಳಲ್ಲಿ ನೋಡಿ

2 years ago

ಪಣಜಿ: ಟಾಲಿವುಡ್ ನ ಕ್ಯೂಟ್ ಆ್ಯಂಡ್ ಯಂಗ್ ಸ್ಟಾರ್ಸ್ ಇಬ್ಬರೂ ಇಂದು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಗೋವಾದಲ್ಲಿ ಹಿಂದೂ ಸಂಪ್ರದಾಯದಂತೆ ಮದುವೆ ಕಾರ್ಯಕ್ರಮ ನಡೆದಿದ್ದು, ನಾಳೆ ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆ ನಡೆಯಲಿದೆ. ಈಗಾಗಲೇ ಮದುವೆಯ ಫೋಟೋಗಳನ್ನು ಅಕ್ಕಿನೇನಿ ನಾಗಾರ್ಜುನ್ ತಮ್ಮ ಟ್ವಿಟರ್...