Saturday, 20th July 2019

2 years ago

ಮಿರ್ಚಿಗೆ 5 ಕೋಟಿ, ಬಾಹುಬಲಿಗೆ 25 ಕೋಟಿ: ಈಗ ಪ್ರಭಾಸ್ ಕಾಲ್ ಶೀಟ್ ಬೇಕಾದ್ರೆ ನೀವು ಇಷ್ಟು ಕೊಡ್ಬೇಕು

ಹೈದರಾಬಾದ್: ಬಾಹುಬಲಿ ಹೀರೋ ಪ್ರಭಾಸ್ ತನ್ನ ಸಂಭಾವನೆಯನ್ನು ಭಾರೀ ಏರಿಸಿಕೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. 2013ರಲ್ಲಿ ಬಿಡುಗಡೆಯಾದ ಮಿರ್ಚಿ ಸಿನಿಮಾಕ್ಕೆ ಪ್ರಭಾಸ್ 5 ಕೋಟಿ ರೂ. ತೆಗೆದುಕೊಂಡಿದ್ದರೆ, ಬಾಹುಬಲಿ ಚಿತ್ರಕ್ಕೆ 25 ಕೋಟಿ ರೂ. ತೆಗೆದುಕೊಂಡಿದ್ದಾರೆ. ಬಾಹುಬಲಿ ಚಿತ್ರಕ್ಕಾಗಿ 5 ವರ್ಷ ಮುಡುಪಿಟ್ಟ ಹಿನ್ನೆಲೆಯಲ್ಲಿ ಇಷ್ಟೊಂದು ಸಂಭಾವನೆಯನ್ನು ಪ್ರಭಾಸ್ ಏರಿಸಿಕೊಂಡಿದ್ದು, ಈಗ ತನ್ನ ಮುಂದಿನ ಸಿನಿಮಾಗಳಿಗೆ 30 ಕೋಟಿ ರೂ. ಹಣವನ್ನು ಡಿಮ್ಯಾಂಡ್ ಮಾಡಿದ್ದಾರೆ ಎಂದು ಟಾಲಿವುಡ್ ಮೂಲಗಳನ್ನು ಆಧಾರಿಸಿ ಮಾಧ್ಯಮಗಳು ವರದಿ ಮಾಡಿವೆ. ಬಾಹುಬಲಿ […]

2 years ago

ವೈರಲ್ ಆಗಿದೆ ಶಿವಗಾಮಿ, ಕಟ್ಟಪ್ಪ ನಡುವಿನ ರೊಮ್ಯಾನ್ಸ್ ವಿಡಿಯೋ!

ಬೆಂಗಳೂರು: ಮಾಹಿಷ್ಮತಿ ಸಾಮ್ರಾಜ್ಯದ ರಾಜಮಾತಾ ಶಿವಗಾಮಿ ಮತ್ತು ಅಂಗರಕ್ಷಕ ಕಟ್ಟಪ್ಪ ನಡುವಿನ ರೊಮ್ಯಾಂಟಿಕ್ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹೌದು, ಬಾಹುಬಲಿ ಸಿನಿಮಾದಲ್ಲಿ ಶಿವಗಾಮಿ ಪಾತ್ರದಲ್ಲಿ ನಟಿಸಿದ್ದ ನಟಿ ರಮ್ಯಾಕೃಷ್ಣ ಮತ್ತು ಕಟ್ಟಪ್ಪ ಪಾತ್ರ ನಿರ್ವಹಿಸಿದ ಸತ್ಯರಾಜ್ ಇಬ್ಬರೂ ಜಾಹೀರಾತಿನಲ್ಲಿ ಸತಿ-ಪತಿಗಳಾಗಿ ಕಾಣಿಸಿಕೊಂಡಿದ್ದರೆ. ದೃಶ್ಯದಲ್ಲಿ ಇವರಿಬ್ಬರ ಕೋಳಿ ಜಗಳ ವೀಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ....

ರಾಜ್ಯಾದ್ಯಂತ ಬಾಹುಬಲಿಯದ್ದೇ ಹವಾ -ರಾಜಮೌಳಿ ಮೇಕಿಂಗ್ ಗೆ ಫುಲ್ ಮಾರ್ಕ್ಸ್

2 years ago

ಬೆಂಗಳೂರು: ದೇಶದಾದ್ಯಂತ ಬಹುನಿರೀಕ್ಷಿತ ಬಾಹುಬಲಿ-2 ಚಿತ್ರ ರಿಲೀಸ್ ಆಗಿದೆ. ಕರ್ನಾಟಕದಲ್ಲಿ ಮಧ್ಯರಾತ್ರಿಯೇ ಬಾಹುಬಲಿ ದರ್ಶನವಾಗಿದೆ. ಇದನ್ನೂ ಓದಿ:ಬೆಂಗ್ಳೂರಿನಲ್ಲಿ ಬಾಹುಬಲಿ ಚಿತ್ರದ 1 ಟಿಕೆಟ್ ಬೆಲೆ ಕೇಳಿದ್ರೆ ನಿಮ್ಗೆ ಆಶ್ಚರ್ಯ ಆಗುತ್ತೆ! ಬೆಂಗಳೂರು, ಮೈಸೂರು, ಮಂಗಳೂರು, ಬಳ್ಳಾರಿಗಳಲ್ಲಿ ಮಧ್ಯರಾತ್ರಿಯೇ ಪ್ರದರ್ಶನ ಕಂಡಿದ್ದು, ಜನ...

ಕಟ್ಟಪ್ಪ ಬಾಹುಬಲಿಯನ್ನು ಕೊಂದಿದ್ದು ಯಾಕೆ ಅನ್ನೋದು ರಿವೀಲ್ ಆಯ್ತು!

2 years ago

ಬೆಂಗಳೂರು: ಬಾಹುಬಲಿ-1 ಚಿತ್ರ ರಿಲೀಸ್ ಆದ ಬಳಿಕ `ಬಾಹುಬಲಿಯನ್ನು ಕಟ್ಟಪ್ಪ ಯಾಕೆ ಕೊಂದ ಎಂಬ ಪ್ರಶ್ನೆ ಎಲ್ಲರನ್ನು ಕಾಡುತ್ತಿತ್ತು. ಇದೀಗ ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಉತ್ತರ ಸಿಕ್ಕಿದೆ ಅಂತಾ ಟಾಲಿವುಡ್ ಮೂಲಗಳಿಂದ ತಿಳಿದುಬಂದಿದೆ. ಏಪ್ರಿಲ್ 28 ಬಾಹುಬಲಿ-2 ಚಿತ್ರ ಬಿಡುಗಡೆಯಾಗುತ್ತಿದ್ದು,...

ವಿಲನ್ ರೋಲ್‍ನಲ್ಲಿ ಕರಿ ಚಿರತೆ – ಜ್ಯೂ. ಎನ್‍ಟಿಆರ್ ಮುಂದೆ ಅಬ್ಬರ

2 years ago

ಬೆಂಗಳೂರು: ಜ್ಯೂನಿಯರ್ ಎನ್‍ಟಿಆರ್ ಹೀರೊ ಆಗಿರುವ `ಜೈ ಲವ ಕುಶ’ ಸಿನಿಮಾದಲ್ಲಿ ವಿಜಯ್ ಖಳನಾಯಕನ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ. ಈ ಬಗ್ಗೆ ಅಧಿಕೃತ ಮಾಹಿತಿ ಇನ್ನೊಂದು ದಿನದಲ್ಲಿ ಹೊರ ಬೀಳುವ ಸಾಧ್ಯತೆಯಿದೆ. ಬಾಬ್ಬಿ ನಿರ್ದೇಶನದ ಈ ಚಿತ್ರದಲ್ಲಿ ಎನ್‍ಟಿಆರ್ ಫಸ್ಟ್ ಟೈಮ್...