Sunday, 16th June 2019

2 months ago

ಬಿಗ್ ಬಾಸ್ ಹೊಸ ಸೀಸನ್‍ಗೆ ಅನುಷ್ಕಾ ಶೆಟ್ಟಿ ನಿರೂಪಣೆ!

ಹೈದರಾಬಾದ್: ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್‍ನಲ್ಲಿ ಕೇಳಿಬರುತ್ತಿದೆ. ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್‍ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್‍ಗೆ ಜೂ. ಎನ್‍ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್‍ಆರ್‍ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ […]

2 months ago

ಯಶ್, ನಾನಿ ಇಬ್ಬರಲ್ಲಿ ಯಾರನ್ನು ಆಯ್ಕೆ ಮಾಡ್ತೀರಿ – ನಾನಿ ಎಂದ ಶ್ರದ್ಧಾ ಶ್ರೀನಾಥ್

ಹೈದರಾಬಾದ್: ನಟಿ ಶ್ರದ್ಧಾ ಶ್ರೀನಾಥ್ ಅವರು ತೆಲುಗಿನಲ್ಲಿ ನಟಿಸಿದ ‘ಜೆರ್ಸಿ’ ಸಿನಿಮಾ ಬಿಡುಗಡೆಯಾಗಿದೆ. ಈ ವೇಳೆ ಮಾಧ್ಯಮದವರು ನೀವು ನಾನಿ ಹಾಗೂ ಯಶ್ ಇಬ್ಬರಲ್ಲಿ ಯಾರನ್ನು ಆಯ್ಕೆ ಮಾಡಿಕೊಳ್ಳುತ್ತೀರಾ ಎಂದು ಪ್ರಶ್ನಿಸಿದ್ದಾರೆ. ಈ ಪ್ರಶ್ನೆಗೆ ಶ್ರದ್ಧಾ ನಾನಿ ಅವರನ್ನು ಆಯ್ಕೆ ಮಾಡಿಕೊಳ್ಳುವುದಾಗಿ ಉತ್ತರಿಸಿದ್ದಾರೆ. ಕಳೆದ ಶುಕ್ರವಾರ ನಾನಿ ಹಾಗೂ ಶ್ರದ್ಧಾ ಶ್ರೀನಾಥ್ ನಟಿಸಿದ ಜೆರ್ಸಿ ಸಿನಿಮಾ...

ಮೊಮ್ಮಗನಿಗೆ ಸ್ಪೆಷಲ್ ಗಿಫ್ಟ್ ಕೊಟ್ಟ ತಾತಾ – ನಾನು ಈಗಲೂ ಶಾಕ್‍ನಲ್ಲಿದ್ದೇನೆ ಎಂದ ನಟ ಅಲ್ಲು ಅರ್ಜುನ್

2 months ago

ಹೈದರಾಬಾದ್: ಟಾಲಿವುಡ್ ಸ್ಟೈಲಿಸ್ಟ್ ಸ್ಟಾರ್ ಅಲ್ಲು ಅರ್ಜುನ್ ಅವರ ತಂದೆ ಅಲ್ಲು ಅರವಿಂದ್ ತಮ್ಮ ಮೊಮ್ಮಗನ ಹುಟ್ಟುಹಬ್ಬಕ್ಕೆ ಸ್ವಿಮ್ಮಿಂಗ್ ಪೂಲ್ ಗಿಫ್ಟ್ ಆಗಿ ನೀಡಿದ್ದಾರೆ. ಇದನ್ನು ನೋಡಿ ಅಲ್ಲು ಅರ್ಜುನ್ ನಾನು ಈಗಲೂ ಶಾಕ್‍ನಲ್ಲಿ ಇದ್ದೇನೆ ಎಂದು ಹೇಳಿದ್ದಾರೆ. ಅಲ್ಲು ಅರವಿಂದ್...

ಕಿಸ್ಸಿಂಗ್ ಸೀನ್ ಟಾರ್ಗೆಟ್ ಮಾಡಿದ್ದಕ್ಕೆ ನಟ ವಿಜಯ್ ಬೇಸರ

2 months ago

ಹೈದರಾಬಾದ್: ಟಾಲಿವುಡ್ ನಟ ವಿಜಯ್ ದೇವರಕೊಂಡ ನಟಿಸಿದ ‘ಡಿಯರ್ ಕಾಮ್ರೆಡ್’ ಚಿತ್ರದ ಟ್ರೈಲರ್ ಇತ್ತೀಚೆಗೆ ಬಿಡುಗಡೆಯಾಗಿತ್ತು. ಈ ಟ್ರೈಲರ್ ನೋಡಿದ್ದ ಅಭಿಮಾನಿಗಳು ಕಿಸ್ಸಿಂಗ್ ಸೀನ್ ಟಾರ್ಗೆಟ್ ಮಾಡಿದ್ದು, ಇದರಿಂದ ವಿಜಯ್ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ವಿಜಯ್, ನಾನು ಅಭಿಮಾನಿಗಳಿಂದ...

ಸಿಂಗಲ್ ಫಾರೆವರ್ ಎಂದು ಬ್ರೇಕಿಂಗ್ ನ್ಯೂಸ್ ಕೊಟ್ರು ರಶ್ಮಿಕಾ

3 months ago

ಹೈದರಾಬಾದ್: ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಶುಕ್ರವಾರ ತಮ್ಮ ಟ್ವಿಟ್ಟರಿನಲ್ಲಿ ಸಿಂಗಲ್ ಫಾರೆವರ್ ಎಂದು ಸುಳಿವು ನೀಡುವ ಮೂಲಕ ಅಭಿಮಾನಿಗಳಿಗೆ ಬ್ರೇಕಿಂಗ್ ನ್ಯೂಸ್ ಕೊಡುವುದಾಗಿ ಹೇಳಿದ್ದರು. ಇದೀಗ ಅವರು ತಮ್ಮ ಬ್ರೇಕಿಂಗ್ ನ್ಯೂಸ್ ಏನೆಂಬುದನ್ನು ಬಯಲು ಮಾಡಿದ್ದಾರೆ. ಶುಕ್ರವಾರ ಮಧ್ಯಾಹ್ನ ಸುಮಾರು...

ವೆಂಕಟೇಶ್ ಮಗಳ ಮದುವೆಯಲ್ಲಿ ಸಲ್ಮಾನ್ ಖಾನ್ ಡ್ಯಾನ್ಸ್: ವಿಡಿಯೋ ನೋಡಿ

3 months ago

ಹೈದರಾಬಾದ್: ತೆಲುಗು ಸೂಪರ್ ಸ್ಟಾರ್ ವೆಂಕಟೇಶ್ ದಗ್ಗುಬಾಟಿ ಅವರ ಹಿರಿಯ ಮಗಳ ಮದುವೆಯಲ್ಲಿ ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಡ್ಯಾನ್ಸ್ ಮಾಡಿದ್ದಾರೆ. ಇದೀಗ ಈ ವಿಡಿಯೋ ವೈರಲ್ ಆಗಿದೆ. ವೆಂಕಟೇಶ್ ಹಿರಿಯ ಮಗಳು ಆಶ್ರಿತಾ ಅವರು ವಿನಾಯಕ್ ರೆಡ್ಡಿ ಜೊತೆ ದಾಂಪತ್ಯ...

ಲಿಪ್ ಲಾಕ್ ಸೀನ್ ಬಗ್ಗೆ ರಶ್ಮಿಕಾ ಖಡಕ್ ಪ್ರತಿಕ್ರಿಯೆ

3 months ago

ಹೈದರಾಬಾದ್: ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಅವರು ತೆಲುಗಿನಲ್ಲಿ ನಟಿಸಿದ ‘ಡಿಯರ್ ಕಾಮ್ರೆಡ್’ ಚಿತ್ರದ ಟ್ರೈಲರ್ ನಲ್ಲಿ ನಟ ವಿಜಯ್ ದೇವರಕೊಂಡ ಜೊತೆ ಲಿಪ್ ಲಾಕ್ ಸೀನ್‍ನಲ್ಲಿ ನಟಿಸಿದ್ದರು. ಈ ಸೀನ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಟ್ರೋಲ್ ಮಾಡಲಾಗುತ್ತಿದೆ. ಇದರಿಂದ...

ಸೆಲ್ಫಿ ಸಿಕ್ಕ ಖುಷಿಯಲ್ಲಿ ಪ್ರಭಾಸ್ ಕೆನ್ನೆಗೆ ಬಾರಿಸಿದ ಯುವತಿ!

3 months ago

ಹೈದರಾಬಾದ್: ಸಾಮಾಜಿಕ ಜಾಲತಾಣದಲ್ಲಿ ಟಾಲಿವುಡ್ ಯಂಗ್ ರೆಬೆಲ್ ಸ್ಟಾರ್ ಪ್ರಭಾಸ್ ಅವರಿಗೆ ಸಂಬಂಧಿಸಿದ ವಿಡಿಯೋ ಸಾಕಷ್ಟು ವೈರಲ್ ಆಗಿದ್ದು, ಇದರಲ್ಲಿ ಅಭಿಮಾನಿಯೊಬ್ಬರು ಮಾಡಿದ ತರಲೆಯ ದೃಶ್ಯವನ್ನ ಕಾಣಬಹುದಾಗಿದೆ. ವಿಡಿಯೋದಲ್ಲಿ ನಟ ಪ್ರಭಾಸ್‍ರೊಂದಿಗೆ ಸೆಲ್ಫಿ ಕೇಳಿದ ಅಭಿಮಾನಿ ಮನವಿಗೆ ಸಮ್ಮಿತಿಸಿ ಫೋಟೋಗೆ ಪೋಸ್...