Wednesday, 17th July 2019

Recent News

2 weeks ago

ಹಲ್ಲೆ ನಡೆಸಿದ ಟಿಆರ್​ಎಸ್ ನಾಯಕರಿಗೆ ಸಸಿ ನೆಟ್ಟು ಪ್ರತ್ಯತ್ತುರ ನೀಡಿದ ಅರಣ್ಯಾಧಿಕಾರಿಗಳು

ಹೈದರಾಬಾದ್: ಮಹಿಳಾ ಅರಣ್ಯಾಧಿಕಾರಿ ಮೇಲೆ ತೆಲಂಗಾಣ ರಾಷ್ಟ್ರೀಯ ಸಮಿತಿ(ಟಿಆರೆಸ್) ಕಾರ್ಯಕರ್ತರು ಹಲ್ಲೆ ನಡೆಸಿದ್ದಕ್ಕೆ ಪ್ರತಿಯಾಗಿ, ಸಸಿ ನೆಡುವ ಮೂಲಕ ಅರಣ್ಯಾಧಿಕಾರಿಗಳು ತಕ್ಕ ಉತ್ತರ ನೀಡಿದ್ದಾರೆ. ಸುಮಾರು 400ಕ್ಕೂ ಹೆಚ್ಚು ಅಧಿಕಾರಿಗಳು ಘಟನೆ ನಡೆದ ಸ್ಥಳದಲ್ಲಿ ಸಸಿಗಳನ್ನು ನೆಡುವ ಮೂಲಕ ಮಹಿಳಾ ಅಧಿಕಾರಿಗೆ ಬೆಂಬಲ ಸೂಚಿಸಿ, ಟಿಆರ್‍ಎಸ್ ನಾಯಕರಿಗೆ ತಕ್ಕ ಉತ್ತರ ನೀಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಜೂನ್ 30 ರಂದು ಮಹಿಳಾ ಅರಣ್ಯಾಧಿಕಾರಿ ಚೋಲೆ ಅನಿತಾ ಅವರನ್ನು ಟಿಆರ್‍ಎಸ್ ಕಾರ್ಯಕರ್ತರು […]

2 weeks ago

ಮಹಿಳಾ ಅರಣ್ಯಾಧಿಕಾರಿ ಮೇಲೆ ಟಿಆರ್‌ಎಸ್ ಕಾರ್ಯಕರ್ತರಿಂದ ಹಲ್ಲೆ

– ಒತ್ತುವರಿ ಜಮೀನಿನಲ್ಲಿ ಸಸಿ ನೆಡಲು ವಿರೋಧ ವಿಜಯವಾಡ: ಒತ್ತುವರಿ ಜಮೀನಿನಲ್ಲಿ ಸಸಿ ನೆಡುತ್ತಿದ್ದ ಮಹಿಳಾ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿ ಮೇಲೆ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಕಾರ್ಯಕರ್ತರು ಹಲ್ಲೆ ಮಾಡಿರುವ ಘಟನೆ ಕೊಮಪಂ ಭೀಮ್ ಅಸೀಫಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಕಾಗಜ್‍ನಗರ ಅರಣ್ಯ ಇಲಾಖೆಯ ಅಧಿಕಾರಿ ಅನಿತಾ ಚೋಲೆ ಗಾಯಗೊಂಡಿದ್ದಾರೆ. ಟಿಆರ್‌ಎಸ್ ಶಾಸಕ ಕೊನೆರು ಕೊನಪ್ಪ...

ಗೆದ್ದು ಬೀಗಿದ ಕೆಸಿಆರ್ ಗಿಂದು ಪಟ್ಟಾಭಿಷೇಕ – ಜ್ಯೋತಿಷಿಗಳ ಸಲಹೆಯಂತೆ ಮುಹೂರ್ತ ಫಿಕ್ಸ್

7 months ago

ಹೈದರಾಬಾದ್: ಅವಧಿಗೂ ಮುನ್ನ ವಿಧಾನಸಭೆ ವಿಸರ್ಜನೆ, ರಾಷ್ಟ್ರ ನಾಯಕರ ಅಬ್ಬರದ ಪ್ರಚಾರ ಇಷ್ಟೆಲ್ಲಾ ಸವಾಲುಗಳ ನಡುವೆಯೂ ಗೆದ್ದು ಬೀಗಿದ ಕೆ. ಚಂದ್ರಶೇಖರ್ ರಾವ್ ಅವರು ಮತ್ತೊಮ್ಮೆ ಮುಖ್ಯಮಂತ್ರಿ ಗಾದಿಗೇರುವ ತಯಾರಿಯಲ್ಲಿದ್ದಾರೆ. ಜ್ಯೋತಿಷಿಗಳ ಸಲಹೆ ನೀಡಿರುವ ಮುಹೂರ್ತದಲ್ಲಿ, ಅಂದರೆ ಇಂದು ಮಧ್ಯಾಹ್ನದ ಹೊತ್ತಿಗೆ...

ಇವಿಎಂಗಳ ಮೇಲೆ ಅನುಮಾನ ಮೂಡುತ್ತಿದೆ – ತೆಲಂಗಾಣ ಕೈ ಮುಖಂಡ

7 months ago

ಹೈದರಾಬಾದ್: ತೆಲಂಗಾಣದಲ್ಲಿ ಭರ್ಜರಿಯಾಗಿ ಟಿಆರ್‍ಎಸ್ ಅಭ್ಯರ್ಥಿಗಳು ಮುನ್ನಡೆ ಸಾಧಿಸುತ್ತಿದ್ದ ಬೆನ್ನಲ್ಲೆ ಇಲೆಕ್ಟ್ರಾನಿಕ್ ವೋಟಿಂಗ್ ಯಂತ್ರಗಳ ಮೇಲೆಯೇ ಅನುಮಾನ ಮೂಡುತ್ತಿದೆ ಎಂದು ಕಾಂಗ್ರೆಸ್ ಸಮಿತಿ ವಕ್ತಾರ ಉತ್ತಮ್ ಕುಮಾರ್ ರೆಡ್ಡಿ ಶಂಕೆ ವ್ಯಕ್ತಪಡಿಸಿದ್ದಾರೆ. ತೆಲಂಗಾಣದಲ್ಲಿ ಟಿಆರ್‍ಎಸ್ ನಾಗಲೋಟ ಕುರಿತು ಪ್ರತಿಕ್ರಿಯಿಸಿರುವ ಅವರು, ಇಲೆಕ್ಟ್ರಾನಿಕ್...

ನಿರೀಕ್ಷೆಯಂತೆ ತೆಲಂಗಾಣದಲ್ಲಿ ಕೆಸಿಆರ್ ಅಧಿಕಾರಕ್ಕೆ – ಟಿಆರ್‏ಎಸ್ ಜಯಕ್ಕೆ ಕಾರಣ ಏನು?

7 months ago

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‏ಎಸ್) ನಿರೀಕ್ಷೆಯಂತೆ ಅಧಿಕಾರಕ್ಕೆ ಏರುವುದು ಖಚಿತವಾಗಿದೆ. ಹಾಲಿ ಅಧಿಕಾರದಲ್ಲಿರುವ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಟಿಆರ್‏ಎಸ್ ಮತ್ತೆ ಅಧಿಕಾರ ಉಳಿಸಿಕೊಳ್ಳುವಲ್ಲಿ ಯಾವುದೇ ಸಂದೇಹವಿಲ್ಲವೆನ್ನುವ ಚುನಾವಣೋತ್ತರ ಸಮೀಕ್ಷೆಗಳು ಸರಿಯಾಗಿವೆ. ಟಿಆರ್‏ಎಸ್ ಮುನ್ನಡೆಗೆ ಕಾರಣಗಳೇನು? –...

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಟಿಆರ್‌ಎಸ್‌ ಮೈತ್ರಿ!

12 months ago

ನವದೆಹಲಿ: ತೆಲಂಗಾಣ ರಾಷ್ಟ್ರಸಮಿತಿ (ಟಿಆರ್‌ಎಸ್‌) ಪಕ್ಷದ ನಾಯಕ ಹಾಗೂ ಸಿಎಂ ಕೆ ಚಂದ್ರಶೇಖರ್ ರಾವ್ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ಮಹತ್ವದ ಚರ್ಚೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಸೂಚನೆಯನ್ನು...

5 ಗಂಟೆ ಕಾದ್ರೂ ಎಂಎಲ್‍ಎ ಭೇಟಿಯಾಗಲಿಲ್ಲ- ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡ ರೈತರು

2 years ago

ಕರೀಂನಗರ: ಶಾಸಕರಿಗಾಗಿ ಕಚೇರಿ ಎದುರು ಸುಮಾರು 5 ಗಂಟೆಗಳ ಕಾಲ ಕಾದು ಬಳಿಕ ಇಬ್ಬರು ರೈತರು ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಘಟನೆ ತೆಲಂಗಾಣದಲ್ಲಿ ನಡೆದಿದೆ. ಹೈದರಾಬಾದ್‍ನಿಂದ ಸುಮಾರು 160 ಕಿ.ಮೀ ದೂರದಲ್ಲಿರುವ ಕರೀಂನಗರದ ರೈತರಾದ ಎಂ ಶ್ರೀನಿವಾಸ್(25) ಹಾಗೂ ಪರಶುರಾಮುಲು(23)...

ಐಸ್‍ಕ್ರೀಮ್ ಮಾರಾಟ ಮಾಡಿ 7.5 ಲಕ್ಷ ಗಳಿಸಿದ ತೆಲಂಗಾಣ ಸಿಎಂ ಮಗ

2 years ago

ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರ ಕೆಟಿ ರಾಮ ರಾವ್ ಐಸ್‍ಕ್ರೀಮ್ ಮಾರಾಟ ಮಾಡಿ 7.5 ಲಕ್ಷ ರೂ. ಗಳಿಸಿದ್ದಾರೆ. ಹೌದು. ಹೈದರಾಬಾದ್ ನಾಗ್ಪುರ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಐಸ್‍ಕ್ರೀಂ ಪಾರ್ಲರ್‍ವೊಂದರಲ್ಲಿ ಕೆಲಸ ಮಾಡಿ 1...