Friday, 15th November 2019

3 weeks ago

ದೀದಿ ರಾಜ್ಯದಲ್ಲಿ ಮತ್ತೆ ರಕ್ತದೋಕುಳಿ- ಬಿಜೆಪಿ ನಾಯಕನ ಕಗ್ಗೊಲೆ

ಕೋಲ್ಕತಾ: ಮಮತಾ ಬ್ಯಾನರ್ಜಿ ಸಿಎಂ ಆಗಿ ಅಧಿಕಾರ ನಡೆಸುತ್ತಿರುವ ಪಶ್ಚಿಮ ಬಂಗಾಳದಲ್ಲಿ ಮತ್ತೆ ರಾಜಕೀಯ ದ್ವೇಷದ ರಕ್ತದೋಕುಳಿ ಚೆಲ್ಲಿದೆ. ಹೂಗ್ಲಿ ಜಿಲ್ಲೆಯ ಆರಾಮ್‍ಬಾಗ್ ಪ್ರದೇಶದಲ್ಲಿ ಸ್ಥಳೀಯ ಬಿಜೆಪಿ ನಾಯಕನನ್ನು ಕೊಲೆಗೈಯಲಾಗಿದ್ದು, ಇದರಲ್ಲಿ ಟಿಎಂಸಿ(ತೃಣಮೂಲ ಕಾಂಗ್ರೆಸ್) ಕೈವಾಡವಿದೆ ಎಂದು ಬಿಜೆಪಿ ಆರೋಪಿಸಿದೆ. ಆರಾಮ್‍ಬಾಗ್ ಪ್ರದೇಶದ ಸ್ಥಳೀಯ ಬಿಜೆಪಿ ನಾಯಕ ಶೇಖ್ ಅಮಿರ್ ಖಾನ್ ಮೃತ ದುರ್ದೈವಿ. ಖಾನ್ ಅವರ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿ, ಬಿದಿರು ಕೋಲಿನಿಂದ ಥಳಿಸಿ ಮಾರಣಾಂತಿಕ ದಾಳಿ ನಡೆಸಲಾಗಿತ್ತು. ಈ ಹಲ್ಲೆಯಿಂದ ಗಂಭೀರ ಗಾಯಗೊಂಡ […]

2 months ago

ದೇಶದಲ್ಲಿ ಸೂಪರ್ ತುರ್ತು ಪರಿಸ್ಥಿತಿ ಇದೆ – ಮಮತಾ ಬ್ಯಾನರ್ಜಿ

ಕೊಲ್ಕತ್ತಾ: ದೇಶದಲ್ಲಿ ಸೂಪರ್ ತುರ್ತು ಪರಿಸ್ಥಿತಿ ಇದ್ದು, ಸಂವಿಧಾನ ಕೊಡಮಾಡಿದ ಹಕ್ಕು ಹಾಗೂ ಸ್ವಾತಂತ್ರ್ಯ ರಕ್ಷಿಸಲು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಬೇಕಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕರೆ ನೀಡಿದ್ದಾರೆ. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಶುಭಕೋರಿ ಟ್ವೀಟ್ ಮಾಡಿರುವ ಅವರು, ನಮ್ಮ ದೇಶ ಸ್ಥಾಪಿಸಿರುವ ಸಾಂವಿಧಾನಿಕ ಮೌಲ್ಯಗಳನ್ನು ಕಾಪಾಡಲು ಮತ್ತೊಮ್ಮೆ ಪ್ರತಿಜ್ಞೆ ಮಾಡೋಣ....

13 ವರ್ಷದವನಿದ್ದಾಗ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೆ: ಟಿಎಂಸಿ ಸಂಸದ

4 months ago

ನವದೆಹಲಿ: ನಾನು 13 ವರ್ಷದವನಿದ್ದಾಗ ಕೋಲ್ಕತ್ತಾದ ಬಸ್‍ನಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಡೆರೆಕ್ ಒಬ್ರಿಯಾನ್ ಹೇಳಿದ್ದಾರೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಮಸೂದೆ-2019ಕ್ಕೆ ಬುಧವಾರ ರಾಜ್ಯಸಭೆಯು ಅನುಮೋದನೆ ನೀಡಿತು. ಈ ವೇಳೆ ಮಾತನಾಡಿದ...

ಕೇಂದ್ರ ಸರ್ಕಾರ ಎರಡು ವರ್ಷಕ್ಕೂ ಹೆಚ್ಚು ದಿನಗಳ ಕಾಲ ಉಳಿಯಲ್ಲ: ಮಮತಾ ಬ್ಯಾನರ್ಜಿ

4 months ago

-ಟಿಎಂಸಿ ಶಾಸಕರಿಗೆ 2 ಕೋಟಿ, ಪೆಟ್ರೋಲ್ ಪಂಪ್ ಆಫರ್ ಕೋಲ್ಕತ್ತಾ: ಕೇಂದ್ರದ ಬಿಜೆಪಿ ಸರ್ಕಾರ ಕಾರ್ಯ ನಿರ್ವಹಿಸುತ್ತಿರುವ ವಿಧಾನವನ್ನು ನೊಡಿದರೆ ಎರಡು ವರ್ಷಗಳಿಗಿಂತ ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭವಿಷ್ಯ ನುಡಿದಿದ್ದಾರೆ. West Bengal...

ಡೋಂಟ್ ಟಚ್ ಮೈ ಸ್ಟಾಫ್: ವಿರೋಧ ಪಕ್ಷದ ಸದಸ್ಯರಿಗೆ ಸ್ಪೀಕರ್ ಓಂ ಬಿರ್ಲಾ ಎಚ್ಚರಿಕೆ

4 months ago

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ವಿರೋಧ ಪಕ್ಷದ ಸದಸ್ಯರಿಗೆ ಡೋಂಟ್ ಟಚ್ ಮೈ ಸ್ಟಾಫ್ ಎಂದು ಗುಡುಗಿದ ಪ್ರಸಂಗ ಶುಕ್ರವಾರ ಅಧಿವೇಶನದಲ್ಲಿ ನಡೆದಿದೆ. ಪ್ರಶ್ನೋತ್ತರ ವೇಳೆ ಕಾಂಗ್ರೆಸ್, ಡಿಎಂಕೆ, ಟಿಎಂಸಿ ನಾಯಕರುಗಳು ಕರ್ನಾಟಕದ ರಾಜಕೀಯ ಬಿಕ್ಕಟ್ಟಿನ ವಿಚಾರವಾಗಿ ಬಿಜೆಪಿ...

ದೀದಿಗೆ ಮತ್ತೆ ಶಾಕ್! ಟಿಎಂಸಿ, ಕಾಂಗ್ರೆಸ್, ಸಿಪಿಎಂನಿಂದ 107 ಶಾಸಕರು ಬಿಜೆಪಿಗೆ ಸೇರಲು ಸಿದ್ಧ

4 months ago

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ತನ್ನ ಪ್ರಾಬಲ್ಯವನ್ನು ಮುಂದುವರಿಸಿದ್ದು, ತೃಣಮೂಲ ಕಾಂಗ್ರೆಸ್ (ಟಿಎಂಸಿ), ಕಾಂಗ್ರೆಸ್ ಹಾಗೂ ಸಿಪಿಎಂ ಪಕ್ಷಗಳಿಂದ 107 ಶಾಸಕರು ಬಿಜೆಪಿಗೆ ಸೇರಲಿದ್ದಾರೆ ಎಂಬ ಹೇಳಿಕೆಯನ್ನು ಬಿಜೆಪಿ ನಾಯಕ ಮುಕುಲ್ ರಾಯ್ ನೀಡಿದ್ದಾರೆ. ಕೋಲ್ಕತ್ತಾದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...

ಜಗನ್ನಾಥ ಯಾತ್ರೆಯಲ್ಲಿ ನುಸ್ರತ್ ಜಹಾನ್- ನನ್ನ ಧರ್ಮ ಯಾವುದು ಅಂತ ನನಗೆ ಗೊತ್ತು

4 months ago

-ಜನ್ಮದಿಂದಲೂ ಮುಸ್ಲಿಂ, ಈಗಲೂ ಮುಸ್ಲಿಂ -ಫತ್ವಾ ಹೊರಡಿಸಿದವ್ರಿಗೆ ಸಂಸದೆ ತಿರುಗೇಟು ಕೋಲ್ಕತ್ತಾ: ಹಲವು ಟೀಕೆ ಟಿಪ್ಪಣಿಗಳ ನಡುವೆಯೂ ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ ಇಸ್ಕಾನ್ ಮಂದಿರದ ಜಗನ್ನಾಥ ಯಾತ್ರೆಯಲ್ಲಿ ಭಾಗಿಯಾದರು. ಈ ಮೂಲಕ ತಮ್ಮ ವಿರುದ್ಧ ಫತ್ವಾ ಹೊರಡಿಸಿದ ಮುಸ್ಲಿಂ...

ಟಿಎಂಸಿ ದುರ್ಬಲ ಪಕ್ಷವಲ್ಲ, ಒಬ್ಬರು ಹೋದ್ರೆ 500 ಜನ ಬರ್ತಾರೆ: ದೀದಿ

5 months ago

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ದುರ್ಬಲ ಪಕ್ಷವಲ್ಲ. ಒಬ್ಬರು ಪಕ್ಷ ಬಿಟ್ಟು ಹೋದರೆ 500 ಜನ ಸೇರ್ಪಡೆಯಾಗುತ್ತಾರೆ ಎಂದು ಟಿಎಂಸಿ ನಾಯಕಿ, ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ಕೌನ್ಸಿಲರ್ ಗಳ ಸಭೆಯಲ್ಲಿ ಮಾತನಾಡಿದ ಅವರು,...