Thursday, 12th December 2019

Recent News

6 months ago

ಟಿಎಂಸಿ ದುರ್ಬಲ ಪಕ್ಷವಲ್ಲ, ಒಬ್ಬರು ಹೋದ್ರೆ 500 ಜನ ಬರ್ತಾರೆ: ದೀದಿ

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ದುರ್ಬಲ ಪಕ್ಷವಲ್ಲ. ಒಬ್ಬರು ಪಕ್ಷ ಬಿಟ್ಟು ಹೋದರೆ 500 ಜನ ಸೇರ್ಪಡೆಯಾಗುತ್ತಾರೆ ಎಂದು ಟಿಎಂಸಿ ನಾಯಕಿ, ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ಕೌನ್ಸಿಲರ್ ಗಳ ಸಭೆಯಲ್ಲಿ ಮಾತನಾಡಿದ ಅವರು, ಹಣದ ಆಸೆಗಾಗಿ 15ರಿಂದ 20 ಕೌನ್ಸಿಲರ್ ಗಳು ಪಕ್ಷ ತೊರೆದರೆ ನಾನು ಹೆದರುವುದಿಲ್ಲ. ಶಾಸಕರು ಪಕ್ಷವನ್ನು ಬಿಟ್ಟು ಹೋಗಲು ಇಚ್ಛಿಸಿದರೆ ಬಿಟ್ಟು ಹೋಗಲಿ. ಪಕ್ಷದಲ್ಲಿ ಕಳ್ಳರನ್ನು ಇಟ್ಟುಕೊಳ್ಳಲು ನಾವು ಬಯಸುವುದಿಲ್ಲ ಎಂದು ಗುಡುಗಿದರು. West […]

6 months ago

ಮನೆ ಮೇಲೆ ಬಾಂಬ್ ಎಸೆದು, ಗುಂಡಿಟ್ಟು ಟಿಎಂಸಿ ಕಾರ್ಯಕರ್ತರ ಹತ್ಯೆ

-ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಮೇಲೆ ಶಂಕೆ ಕೋಲ್ಕತ್ತಾ: ಲೋಕಸಭಾ ಚುನಾವಣೆ ಮುಗಿದು ಕೇಂದ್ರದಲ್ಲಿ ಸರ್ಕಾರ ರಚನೆಯಾಗಿ ವಾರಗಳೇ ಕಳೆದಿವೆ. ಚುನಾವಣೆಯ ಸಮಯಲ್ಲಿ ರಾಜಕೀಯ ಸಂಘರ್ಷದ ಕಿಡಿ ಇನ್ನೂ ತಣ್ಣಗಾಗಿಲ್ಲ. ಬಿಜೆಪಿ ಮತ್ತು ಟಿಎಂಸಿ (ತೃಣಮೂಲ ಕಾಂಗ್ರೆಸ್) ಕಾರ್ಯಕರ್ತರ ನಡುವಿನ ಗಲಾಟೆಗಳು ಕೊಲೆಯಲ್ಲಿ ಅಂತ್ಯಗೊಳ್ಳುತ್ತಿವೆ. ಮನೆಯ ಮೇಲೆ ಬಾಂಬ್ ಎಸೆದು, ಗುಂಡಿಟ್ಟು ಟಿಎಂಸಿಯ ಮೂವರು ಕಾರ್ಯಕರ್ತರನ್ನು ಕೊಲೆ...

ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ – ನಾಲ್ವರು ಕಾರ್ಯಕರ್ತರ ಕೊಲೆ

6 months ago

ಕೊಲ್ಕತ್ತಾ: ಲೋಕಸಭಾ ಚುನಾವಣೆ ಅಂತ್ಯವಾದರು ಪಶ್ಚಿಮಾ ಬಂಗಾಳದಲ್ಲಿ ಹಿಂಸಾಚಾರ ಇನ್ನೂ ನಿಂತಿಲ್ಲ. ಇದರ ಪರಿಣಾಮ ಮೂವರು ಬಿಜೆಪಿ ಕಾರ್ಯಕರ್ತರು ಮತ್ತು ಓರ್ವ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತನನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಶನಿವಾರ ರಾತ್ರಿ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ...

ನಮ್ಮನ್ನ ಹೊಡೆಯುವವರು ತುಂಡು-ತುಂಡಾಗ್ತಾರೆ : ಬಿಜೆಪಿ ವಿರುದ್ಧ ದೀದಿ ಕಿಡಿ

6 months ago

– ಬಿಜೆಪಿಗೆ ನೀವು ಹೆದರಬೇಕಾಗಿಲ್ಲ – ಅಲ್ಪಸಂಖ್ಯಾತರ ಮನವೊಲಿಸಲು ಬ್ಯಾನರ್ಜಿ ಯತ್ನ ಕೋಲ್ಕತ್ತಾ: ನಮ್ಮನ್ನ ಹೊಡೆಯುವವರು ಚೂರ್-ಚೂರ್ (ತುಂಡು-ತುಂಡು) ಆಗುತ್ತಾರೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ರಂಜಾನ್ ಹಿನ್ನೆಲೆಯಲ್ಲಿ ಕೋಲ್ಕತ್ತಾದಲ್ಲಿ ನಡೆದ ಸಮಾವೇಶದಲ್ಲಿ...

ಜೈ ಹಿಂದ್, ಜೈ ಬಂಗಾಳ್ – ದೀದಿ ಪಡೆಯಿಂದ ಮೋದಿಗೆ 10 ಸಾವಿರ ಅಂಚೆಪತ್ರ

6 months ago

– ಬಿಜೆಪಿ, ಟಿಎಂಸಿ ಮಧ್ಯೆ ಪೋಸ್ಟ್‌ಕಾರ್ಡ್ ವಾರ್ ಕೋಲ್ಕತ್ತಾ: ಬಿಜೆಪಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮಧ್ಯೆ ಅಂಚೆಪತ್ರ ವಾರ್ ಏರ್ಪಟ್ಟಿದೆ. ಬಿಜೆಪಿಯವರು ‘ಜೈ ಶ್ರೀರಾಮ್’ ಬರೆದರೆ, ಮಮತಾ ಬ್ಯಾನರ್ಜಿ ಅಭಿಮಾನಿಗಳು ‘ಜೈ ಹಿಂದ್’, ‘ಜೈ ಬಂಗಾಳ್’ ಬರೆದು ಮೋದಿಗೆ ಅಂಚೆ...

ದೀದಿ ಹಿರಣ್ಯ ಕಶಿಪು ವಂಶಸ್ಥೆ: ಸಾಕ್ಷಿ ಮಹಾರಾಜ್

6 months ago

ನವದೆಹಲಿ: ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು ಹಿರಣ್ಯ ಕಶಿಪು ವಂಶಸ್ಥೆ ಎಂದು ಉನ್ನಾವೋ ಸಂಸದ ಸಾಕ್ಷಿ ಮಹಾರಾಜ್ ಹೇಳಿದ್ದಾರೆ. ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಸಂಸದ ಸಾಕ್ಷಿ ಮಹಾರಾಜ್, ಈ ಹಿಂದೆ ಹಿರಣ್ಯ ಕಶಿಪು ಎಂಬ ರಾಕ್ಷಸನಿದ್ದ. ಜೈ ಶ್ರೀರಾಮ್...

ಬಿಜೆಪಿ ಗೆದ್ದ ಸಿಟ್ಟಿಗೆ ಟ್ಯೂಬ್ ವೆಲ್, ನಲ್ಲಿಗಳನ್ನು ಒಡೆದ ಟಿಎಂಸಿ ಕಾರ್ಯಕರ್ತರು

7 months ago

– ಬಿಜೆಪಿಗೆ ವೋಟ್ ಹಾಕಿದ್ದಕ್ಕೆ ಗ್ರಾಮಸ್ಥರಿಗೆ ಕಾಟ ಕೋಲ್ಕತ್ತಾ: ಲೋಕಸಭಾ ಚುನಾವಣೆಯಲ್ಲಿ ಜನ ಬಿಜೆಪಿಗೆ ಮತನೀಡಿ ಗೆಲ್ಲಿಸಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್(ಟಿಎಂಸಿ) ಕಾರ್ಯಕರ್ತರು ರೊಚ್ಚಿಗೆದ್ದಿದ್ದಾರೆ. ಇದೇ ಸಿಟ್ಟಿಗೆ ಪಶ್ಚಿಮ ಬಂಗಾಳದ ಪಶ್ಚಿಮ ಬದ್ರ್ವಾನ್ ಮತ್ತು ಬಿರ್ಬುಮ್ ಜಿಲ್ಲೆಗಳ ಮೂರು ಪ್ರದೇಶಗಳಲ್ಲಿ ಟಿಎಂಸಿ...

ಮೋದಿ ಪ್ರಮಾಣವಚನ ಸಮಾರಂಭಕ್ಕೆ ಹಾಜರಾಗಲ್ಲ – ಯೂಟರ್ನ್ ಹೊಡೆದ ದೀದಿ

7 months ago

ಕೋಲ್ಕತ್ತಾ: ನರೇಂದ್ರ ಮೋದಿಯವರ ಪ್ರಮಾಣವಚನ ಸಮಾರಂಭಕ್ಕೆ ಹಾಜರಾಗುವುದಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿ ಯೂಟರ್ನ್ ಹೊಡೆದಿದ್ದಾರೆ. ಮಮತಾ ಬ್ಯಾನರ್ಜಿ ಅವರು ಮಂಗಳವಾರ ಮೋದಿಯವರ ಪ್ರಮಾಣವಚನ ಸಮಾರಂಭಕ್ಕೆ ಹಾಜರಾಗುತ್ತೇನೆ ಎಂದು ತಿಳಿಸಿದ್ದರು. ಆದರೆ ಈಗ ಬರುವುದಕ್ಕೆ ಸಾಧ್ಯವಾಗುವುದಿಲ್ಲ ಎಂದು...