Recent News

8 months ago

ಮೋದಿ ಪ್ರಮಾಣವಚನ ಸಮಾರಂಭಕ್ಕೆ ಹಾಜರಾಗಲ್ಲ – ಯೂಟರ್ನ್ ಹೊಡೆದ ದೀದಿ

ಕೋಲ್ಕತ್ತಾ: ನರೇಂದ್ರ ಮೋದಿಯವರ ಪ್ರಮಾಣವಚನ ಸಮಾರಂಭಕ್ಕೆ ಹಾಜರಾಗುವುದಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿ ಯೂಟರ್ನ್ ಹೊಡೆದಿದ್ದಾರೆ. ಮಮತಾ ಬ್ಯಾನರ್ಜಿ ಅವರು ಮಂಗಳವಾರ ಮೋದಿಯವರ ಪ್ರಮಾಣವಚನ ಸಮಾರಂಭಕ್ಕೆ ಹಾಜರಾಗುತ್ತೇನೆ ಎಂದು ತಿಳಿಸಿದ್ದರು. ಆದರೆ ಈಗ ಬರುವುದಕ್ಕೆ ಸಾಧ್ಯವಾಗುವುದಿಲ್ಲ ಎಂದು ಪತ್ರ ಬರೆದಿದ್ದಾರೆ. ಪ್ರಧಾನಿ ಹುದ್ದೆ ಅಲಂಕರಿಸುತ್ತಿರುವ ನಿಮಗೆ ಧನ್ಯವಾದಗಳು ನರೇಂದ್ರ ಮೋದಿ ಜೀ. ನಿಮ್ಮ ಪ್ರಮಾಣವಚನ ಕಾರ್ಯಕಾರ್ಯಕ್ರಮಕ್ಕೆ ಹಾಜರಾಗಲು ನಿರ್ಧರಿಸಿದ್ದೆ. ಆದರೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ದುರುದ್ದೇಶದಿಂದ 54 ಜನರನ್ನು ಹತ್ಯೆ ಮಾಡಲಾಗಿದೆ ಎಂದು […]

8 months ago

ಮೋದಿ ಪ್ರಮಾಣವಚನ ಕಾರ್ಯಕ್ರಮಕ್ಕೆ ಹಾಜರಾಗುತ್ತೇನೆ: ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮೇ 30ರಂದು ನಡೆಯಲಿರುವ ನರೇಂದ್ರ ಮೋದಿ ಅವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಹಾಜರಾಗುತ್ತೇನೆ ಎಂದು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಕೋಲ್ಕತ್ತಾದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಮೋದಿಯವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಮಾತನಾಡಿದ್ದೇನೆ. ಇದು ಪ್ರಮಾಣವಚನ ಕಾರ್ಯಕ್ರಮವಾಗಿದ್ದರಿಂದ ಹಾಜರಾಗಲು ಯೋಚಿಸಿದ್ದೇನೆ...

ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡಿ – ಕರ್ನಾಟಕಕ್ಕೆ ಸಿಡಬ್ಲ್ಯೂಸಿ ಆದೇಶ

8 months ago

ನವದೆಹಲಿ: ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಸಿ) ಆದೇಶ ನೀಡಿದೆ. ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಿತು. ಕಾವೇರಿ ಕೊಳ್ಳದ ಕರ್ನಾಟಕ, ತಮಿಳುನಾಡು, ಕೇರಳ, ಪುದುಚೇರಿ ಮತ್ತು ಕೇಂದ್ರ ಸರ್ಕಾರದ ಪ್ರತಿನಿಧಿಗಳು...

ದೀದಿ ಸರ್ಕಾರಕ್ಕೆ ಬಿಜೆಪಿಯಿಂದ 90 ದಿನಗಳ ಡೆಡ್‍ಲೈನ್

8 months ago

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಭರ್ಜರಿ ಮತ ಬೇಟೆಯಾಡಿದ ಬಿಜೆಪಿಯು ಈಗ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ 90 ದಿನಗಳ ಗಡುವು ನೀಡಿದೆ. ಲೋಕಸಭಾ ಚುನಾವಣಾ ಫಲಿತಾಂಶ ನಿನ್ನೆಷ್ಟೇ ಪ್ರಕಟವಾಗಿದ್ದು, ಬಿಜೆಪಿಯು ಪಶ್ಚಿಮ ಬಂಗಾಳದ 40 ಕ್ಷೇತ್ರಗಳ ಪೈಕಿ...

ಎಕ್ಸಿಟ್ ಪೋಲ್ ಎಂಬ ಗಾಸಿಪ್ ನಂಬಲ್ಲ: ಮಮತಾ ಬ್ಯಾನರ್ಜಿ

8 months ago

– ಆಯೋಗ ಮೋದಿಗೆ ಶರಣಾಗಿದೆ ಅಂದ್ರು ರಾಗಾ ನವದೆಹಲಿ: ಭಾನುವಾರ ಲೋಕಸಭಾ ಚುನಾವಣೋತ್ತರ ಸಮೀಕ್ಷೆಗಳು ಬಹಿರಂಗಗೊಂಡಿದೆ. 10ರಲ್ಲಿ 9 ಸಮೀಕ್ಷೆಗಳು ಕೇಂದ್ರದಲ್ಲಿ ಮತ್ತೊಮ್ಮೆ ಎನ್‍ಡಿಎ ಸರ್ಕಾರ ರಚನೆ ಮಾಡಲಿದೆ ಎಂದು ಸ್ಪಷ್ಟವಾಗಿ ಹೇಳಿವೆ. ಈ ಕುರಿತು ಪ್ರತಿಕ್ರಿಯಿಸಿರುವ ಟಿಎಂಸಿ ನಾಯಕಿ, ಪಶ್ಚಿಮ...

ಕೇದಾರನಾಥಕ್ಕೆ ತೆರಳಿ ಮೋದಿಯಿಂದ ನೀತಿ ಸಂಹಿತೆ ಉಲ್ಲಂಘನೆ – ಆಯೋಗಕ್ಕೆ ಮಮತಾ ದೂರು

8 months ago

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕೇದಾರನಾಥಕ್ಕೆ ತೆರಳಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಕೊನೆಯ ಹಂತದ ಚುನಾವಣೆ ಪ್ರಚಾರಕ್ಕೆ ಮೇ 17 ಸಂಜೆ 6 ಗಂಟೆಗೆ ತೆರೆ...

ಟಿಎಂಸಿ-ಬಿಜೆಪಿ ನಡುವೆ ಭುಗಿಲೆದ್ದ ಹಿಂಸಾಚಾರ, ಬಾಂಬ್ ದಾಳಿ!

8 months ago

ಕೋಲ್ಕತಾ: ವಿಧಾನಸಭೆ ಉಪ ಚುನಾವಣೆಯ ಹಿಂದಿನ ದಿನವೇ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಭಟ್ಪರಾ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಭಟ್ಪರಾ ಪ್ರದೇಶದಲ್ಲಿ ಟಿಎಂಸಿ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ...

ಪಶ್ಚಿಮ ಬಂಗಾಳ ಚುನಾವಣೆ : ಬಿಜೆಪಿ, ಟಿಎಂಸಿ ಕಾರ್ಯಕರ್ತರ ನಿಗೂಢ ಸಾವು

8 months ago

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಲೋಕಸಭಾ ಚುನಾವಣಾ ಸಮಯದಲ್ಲಿ ಹಿಂಸಾಚಾರ ಹೆಚ್ಚಾಗಿದ್ದು ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಕಾರ್ಯಕರ್ತರು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಪಶ್ಚಿಮ ಬಂಗಾಳದ ಝಗ್ರಾಮ್ ಜಿಲ್ಲೆಯಾ ಗೋಪಿಬಾಲ್ಲಪುರದ ಬಿಜೆಪಿ ಕಾರ್ಯಕರ್ತ, ಬೂತ್ ಅಧ್ಯಕ್ಷ ರಾಮನ್ ಸಿಂಗ್ ಅವರು ಶನಿವಾರ...