Wednesday, 29th January 2020

9 months ago

ಜೈ ಶ್ರೀರಾಮ್ ಹೇಳೋ ಬಿಜೆಪಿ ಬಾಬುಗಳೇ ಒಂದಾದ್ರೂ ರಾಮಮಂದಿರ ಕಟ್ಟಿದ್ರಾ?: ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಮತ್ತು ಪ್ರಧಾನಿ ನರೇಂದ್ರ ಮೋದಿ ನಡುವೆ ಮಾತಿನ ಸಮರ ನಡೆಯುತ್ತಲೇ ಇದೆ. ಇಬ್ಬರು ನಾಯಕರು ತಮ್ಮ ಪ್ರಚಾರದ ಸಮಾವೇಶದಲ್ಲಿ ಒಬ್ಬರ ಮೇಲೋಬ್ಬರು ಹರಿಹಾಯುತ್ತಿದ್ದಾರೆ. ಜೈ ಶ್ರೀರಾಮ್ ಎಂದು ಘೋಷಣೆ ಕೂಗುವ ಬಿಜೆಪಿ ನಾಯಕರೇ ಇದುವರೆಗೆ ಒಂದಾದರೂ ರಾಮಮಂದಿರವನ್ನು ಕಟ್ಟಿದ್ದೀರಾ ಎಂದು ಮಮತಾ ಪ್ರಶ್ನೆ ಮಾಡಿದ್ದಾರೆ. ಪಶ್ಚಿಮ ಬಂಗಾಳದ ವಿಷ್ಣುಪುರದಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಬಾಬುಗಳು ಜೈ ಶ್ರೀರಾಮ್ ಎಂದು ಹೇಳುತ್ತಾರೆ. ಚುನಾವಣೆ […]

9 months ago

40 ಟಿಎಂಸಿ ಶಾಸಕರು ನಮ್ಮ ಸಂಪರ್ಕದಲ್ಲಿ – ದೀದಿಗೆ ಶಾಕ್ ಕೊಟ್ಟ ಮೋದಿ

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) 40 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಬಾಂಬ್ ಸಿಡಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಶಾಕ್ ನೀಡಿದ್ದಾರೆ. ಪಶ್ಚಿಮ ಬಂಗಾಳದ ಸೆರಾಂಪುರ್ ಸಮಾವೇಶದಲ್ಲಿ ಮಾತನಾಡಿದ ಮೋದಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೇ, ಮೇ 23ರ ಬಳಿಕ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಆಸ್ತಿತ್ವಕ್ಕೆ ಬರಲಿದೆ. ಆ...

ವೇದಿಕೆಯಲ್ಲಿ ಕುಳಿತಿದ್ದಾಗಲೇ ಟಿಎಂಸಿ ಶಾಸಕನ ಎದೆಗೆ ಗುಂಡಿಟ್ರು..!

12 months ago

-ಬಿಜೆಪಿಯ ಯೋಜಿತ ಕೊಲೆಯೆಂದು ಟಿಎಂಸಿ ಆರೋಪ ಕೋಲ್ಕತ್ತಾ: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಪಕ್ಷದ ಶಾಸಕ ಸತ್ಯಜಿತ್ ಬಿಸ್ವಾಸ್ ಅವರನ್ನು ದುಷ್ಕರ್ಮಿಗಳು ಗುಂಡಿಟ್ಟು ಕೊಲೆಗೈದಿದ್ದಾರೆ. ಕೃಷ್ಣಗಂಜ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಸತ್ಯಜಿತ್ ಅವರನ್ನು ಶನಿವಾರ ರಾತ್ರಿ ಮನೆಯ ಸಮೀಪದಲ್ಲಿ ಗುಂಡಿಟ್ಟು ಕೊಲೆಗೈದು...

ಮಮತಾ ಬ್ಯಾನರ್ಜಿಗೆ ಶಾಕ್ – ಟಿಎಂಸಿ ಸಂಸದ ಬಿಜೆಪಿಗೆ ಜಂಪ್

1 year ago

ಕೋಲ್ಕತ್ತಾ: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಉಳಿದಿದ್ದು, ಪಕ್ಷಗಳು ಭರ್ಜರಿ ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಬಿಜೆಪಿ ಮನೆ ಸೇರಿದ್ದಾರೆ. ಟಿಎಂಸಿ ಸಂಸದ ಸೌಮಿತ್ರ ಖಾನ್ ಇಂದು ದೆಹಲಿಯ ಬಿಜೆಪಿ ಮುಖ್ಯ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷ...

ಬಿಜೆಪಿ ರ‍್ಯಾಲಿ ಮಾಡಿದ್ದ ಜಾಗವನ್ನು ಗಂಗಾಜಲ ಹಾಕಿ ಶುದ್ಧ ಮಾಡಿದ್ರು!

1 year ago

ಕೋಲ್ಕತ್ತ: ಪಶ್ಚಿಮ ಬಂಗಾಳದ ಕೂಚ್ ಬೆಹರ್ ನಲ್ಲಿ ಬಿಜೆಪಿ ನಡೆಸಿದ್ದ ರ‍್ಯಾಲಿಯ ಬಳಿಕ ತೃಣಮೂಲ ಕಾಂಗ್ರೆಸ್(ಟಿಎಂಸಿ) ಕಾರ್ಯಕರ್ತರು ಗಂಗಾಜಲವನ್ನು ಹಾಕಿ ಶುದ್ಧಿಗೊಳಿಸಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರೋಧದ ನಡುವೆಯೂ ಬಿಜೆಪಿ ಕೂಚ್ ಬೆಹರ್ ನಲ್ಲಿ ಅದ್ಧೂರಿಯಾಗಿ ರ‍್ಯಾಲಿಯನ್ನು ಕೈಗೊಂಡಿತ್ತು. ಆದರೆ ಇಂದು...

ಮತ್ತೆ ಮೋದಿ ಪ್ರಧಾನಿ ಆಗೋದನ್ನು ತಡೆಯಲು ವಿಪಕ್ಷ ರಣತಂತ್ರ!

2 years ago

ನವದೆಹಲಿ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಹೇಗಾದ್ರೂ ಮಾಡಿ ಮೋದಿ ಮತ್ತೆ ಪ್ರಧಾನಿಯಾಗೋದನ್ನು ತಡೆಯಲು ವಿಪಕ್ಷ ಕಾಂಗ್ರೆಸ್ ಮಹಾ ರಣತಂತ್ರ ರೂಪಿಸಿದೆ. ಕಾಂಗ್ರೆಸ್ ತಾನು ಗೆಲ್ಲದಿದ್ರೂ ಪರವಾಗಿಲ್ಲ. ಎದುರಾಳಿ ಸೋಲಬೇಕು ಎನ್ನುವ ಮಂತ್ರ ಅಳವಡಿಸಿಕೊಂಡಿದೆ. ವಿಪಕ್ಷಗಳಲ್ಲಿ ಯಾರನ್ನೇ ಆದರೂ ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಿದ್ರೆ...

ಪಂಚಾಯತ್ ಚುನಾವಣೆಯಲ್ಲಿ ಹಿಂಸಾಚಾರ: 8 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ- ಶಾಕಿಂಗ್ ವಿಡಿಯೋ ನೋಡಿ

2 years ago

ಕೊಲ್ಕತ್ತಾ: ಪಂಚಾಯತ್ ಚುನಾವಣೆ ವೇಳೆ 10 ಕಡೆ ನಡೆದ ಘರ್ಷಣೆ ಹಿಂಸಾ ರೂಪ ಪಡೆದುಕೊಂಡಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಮುಂಜಾನೆ ಪ್ರಾರಂಭವಾದ ಚುನಾವಣೆಯಲ್ಲಿ ವಿವಿಧ ಬೂತ್‍ಗಳಲ್ಲಿ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿದ್ದು,...

ಟಿಎಂಸಿ ಮಾಜಿ ನಾಯಕ ಮುಕುಲ್ ರಾಯ್ ಬಿಜೆಪಿಗೆ ಸೇರ್ಪಡೆ

2 years ago

ನವದೆಹಲಿ: ಕಾರ್ಯಕಾರಿ ಸಮಿತಿಗೆ ರಾಜೀನಾಮೆ ನೀಡಿದ್ದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಿರಿಯ ನಾಯಕ ಮುಕುಲ್ ರಾಯ್ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಸಮ್ಮುಖದಲ್ಲಿ ಸೇರ್ಪಡೆಯಾಗಿ ಮಾತನಾಡಿದ ಅವರು, ಇಂದು ನಾನು ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ. ನನಗೆ ತಿಳಿದ...