Wednesday, 17th July 2019

Recent News

4 weeks ago

KSRTC ಇನ್ಸ್‌ಪೆಕ್ಟರ್‌ನಿಂದ ಪಾರಿವಾಳಗಳಿಗೆ 900 ರೂ. ದಂಡ

ಬೆಂಗಳೂರು: ಕೋಳಿಗಳಿಗೆ ಟಿಕೆಟ್ ತೆಗೆದುಕೊಂಡಿಲ್ಲ ಎಂದು ಪ್ರಯಾಣಿಕನೊಬ್ಬನಿಗೆ 100 ರೂ. ದಂಡ ಹಾಕಿದ್ದ ಕೆಎಸ್‍ಆರ್ ಟಿಸಿ ಈ ಬಾರಿ ಪಾರಿವಾಳಗಳಿಗೆ 900 ರೂ. ದಂಡ ಪ್ರಯೋಗ ಮಾಡಿದೆ. ಲಿಂಗಸೂರುನಿಂದ ರಾಯಚೂರುಗೆ ಪ್ರಯಾಣ ಬೆಳೆಸಿದ್ದ ವ್ಯಕ್ತಿಯೊಬ್ಬರು, ಒಂದ್ ಬಾಕ್ಸ್ ನಲ್ಲಿ ಪಾರಿವಾಳಗಳನ್ನು ಹಿಡಿದುಕೊಂಡಿದ್ದರು. ಆದರೆ ಆ ವ್ಯಕ್ತಿ ಪಾರಿವಾಳಗಳಿಗೆ ಟಿಕೆಟ್ ತೆಗೆದುಕೊಂಡಿರಲಿಲ್ಲ. ಈ ವೇಳೆ ಚೆಕ್ಕಿಂಗ್ ಮಾಡಲು ಬಂದ ಇನ್ಸ್ ಪೆಕ್ಟರ್ ಒಂದ್ ಬಾಕ್ಸ್ ಪಾರಿವಾಳಗಳಿಗೆ ಭರ್ತಿ 900 ರೂ. ಫೈನ್ ಹಾಕಿದ್ದಾರೆ. ಈ ಹಿಂದೆ ಕೋಳಿಗೆ ಟಿಕೆಟ್ […]

1 month ago

ಪಾಕ್ ಮೂಲದ ಅಭಿಮಾನಿಗೆ ಟಿಕೆಟ್ ಕೊಡಿಸಿದ ಧೋನಿ

ನವದೆಹಲಿ: ಪಾಕಿಸ್ತಾನ ಮೂಲದ ಕ್ರಿಕೆಟ್ ಅಭಿಮಾನಿ ಮೊಹಮ್ಮದ್ ಬಶೀರ್ (ಚಾಚಾ ಶಿಕಾಗೋ) ಅವರಿಗೆ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ಭಾನುವಾರ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಟಿಕೆಟ್ ಕೊಡಿಸಿದ್ದಾರೆ. ಧೋನಿ ಮತ್ತು ಬಶೀರ್ ಅವರದ್ದು 9 ವರ್ಷದ ಗೆಳತನ. ಜೂನ್ 16ರಂದು ಇಂಗ್ಲೆಂಡ್‍ನ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು...

‘ಅಮರ್’ ಸಿನಿಮಾದ ಒಂದು ಟಿಕೆಟ್‍ಗೆ 1 ಲಕ್ಷ ಕೊಟ್ಟ

2 months ago

ಬೆಂಗಳೂರು: ನಟ ಅಭಿಷೇಕ್ ಅಭಿನಯದ ಚೊಚ್ಚಲ ‘ಅಮರ್’ ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದ್ದು, ಅಂಬರೀಶ್ ಮಗನ ಸಿನಿಮಾ ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ. ಈ ಮಧ್ಯೆ ವ್ಯಕ್ತಿಯೊಬ್ಬರು ‘ಅಮರ’ ಸಿನಿಮಾದ ಮೊದಲ ಟಿಕೆಟ್‍ಗಾಗಿ ಬರೋಬ್ಬರಿ 1 ಲಕ್ಷ ಹಣ ನೀಡಿದ್ದಾರೆ. ದಾವಣಗೆರೆ ಮೂಲದವರಾದ ಮಂಜುನಾಥ್...

ಎಂಪಿ ಟಿಕೆಟ್ ನೀಡಲು 6 ಕೋಟಿ ಪಡೆದ್ರು ಕೇಜ್ರಿವಾಲ್: ಆಪ್ ಅಭ್ಯರ್ಥಿ ಪುತ್ರನಿಂದ ಆರೋಪ

2 months ago

ನವದೆಹಲಿ: ಪಶ್ಚಿಮ ದೆಹಲಿ ಲೋಕಸಭಾ ಟಿಕೆಟ್‍ಗಾಗಿ ನನ್ನ ತಂದೆ ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಾರ್ಟಿ (ಎಎಪಿ)ನಾಯಕ ಅರವಿಂದ್ ಕೇಜ್ರಿವಾಲ್ ಅವರಿಗೆ 6 ಕೋಟಿ ರೂ. ನೀಡಿದ್ದಾರೆ ಎಂದು ಎಎಪಿ ಅಭ್ಯರ್ಥಿ ಪುತ್ರ ದೂರಿದ್ದಾರೆ. ಈ ಆರೋಪವನ್ನು ಪಶ್ಚಿಮ ದೆಹಲಿ ಕ್ಷೇತ್ರದ...

ಕೋಳಿಗೆ ಟಿಕೆಟ್ ನೀಡಿದ ನಿರ್ವಾಹಕ-ಸೀಟ್ ಮೇಲೆಯೇ ಕೋಳಿಯನ್ನು ಕೂರಿಸಿದ ಮಾಲೀಕ

2 months ago

ಕೋಲಾರ: ಕೆಎಸ್‍ಆರ್ ಟಿಸಿ ಬಸ್ ನಲ್ಲಿ ಕೋಳಿಗೆ ನಿರ್ವಾಹಕ ಟಿಕೆಟ್ ನೀಡಿದ್ದಾರೆ. ಜಿಲ್ಲೆಯ ಮುಳಬಾಗಲು ಘಟಕದ ಸರ್ಕಾರಿ ಬಸ್ ನಲ್ಲಿ ಕೋಲಾರದಿಂದ ಎಚ್. ಕ್ರಾಸ್ ಗೆ ಹೋಗುವ ಪ್ರಯಾಣಿಕ ತನ್ನ ಜೊತೆ ಕೋಳಿಯನ್ನು ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ನಿರ್ವಾಹಕ ಕೋಳಿಗೂ...

ನನ್ ಮಗನಿಗೆ ಟಿಕೆಟ್ ಕೊಡಿ – ಕುಟುಂಬ ರಾಜಕಾರಣ ವಿರೋಧಿಸಿದವ್ರಿಂದಲೇ ಮತ್ತದೇ ಪಾಲಿಟಿಕ್ಸ್

3 months ago

ಬೆಂಗಳೂರು: ಕುಟುಂಬ ರಾಜಕಾರಣವನ್ನು ವಿರೋಧಿಸಿ ಕಾಂಗ್ರೆಸ್ಸಿನಿಂದ ಬಿಜೆಪಿಗೆ ಜಿಗಿದ ನಾಯಕ ಇದೀಗ ಉಪಚುನಾವಣೆಯಲ್ಲಿ ತಮ್ಮ ಮಗನಿಗೆ ಟಿಕೆಟ್ ಕೊಡಿ ಎಂದು ಬಿಜೆಪಿ ನಾಯಕರ ಮುಂದೆ ಲಾಬಿ ಮಾಡುತ್ತಿದ್ದಾರೆ. ಬಿಜೆಪಿಯ ಉಮೇಶ್ ಜಾಧವ್ ತಮ್ಮ ಮಗನಿಗೆ ಟಿಕೆಟ್ ಕೊಡಿಸಲು ಬಿಜೆಪಿ ನಾಯಕರ ಮುಂದೆ...

ಕಾಂಗ್ರೆಸ್ ‘ಪಂಚಮಸಾಲಿ’ ತಂತ್ರ!

3 months ago

ಗದಗ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಂಚಮಸಾಲಿ ಮತಗಳ ಮೇಲೆ ಕಣ್ಣಿಟ್ಟಿದ್ದು, ಈ ಬಾರಿ ಐವರು ಲಿಂಗಾಯತ ಸಮುದಾಯದವರಿಗೆ ಐದು ಟಿಕೆಟ್ ಕೊಟ್ಟಿದೆ. ಈಗ ಅದನ್ನೇ ಮುಂದಿಟ್ಟುಕೊಂಡು ಕಾಂಗ್ರೆಸ್‍ಗೆ ವೋಟು ಹಾಕುವಂತೆ ಮನವಿ ಮಾಡುತ್ತಿದೆ. ಡಿ.ಆರ್.ಪಾಟೀಲ್ ನೋಡಿದರೆ ಪೂಜ್ಯ ಭಾವನೆ ಬರುತ್ತದೆ. ಎಂತಹ...

ನಾನು ಸ್ಪರ್ಧಿಸಲ್ಲ, ಯಾರನ್ನು ಬೇಕಾದ್ರೂ ಆಯ್ಕೆ ಮಾಡಬಹುದು: ಸುಮಿತ್ರಾ ಮಹಾಜನ್

3 months ago

ನವದೆಹಲಿ: ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಇಂದೋರ್ ಕ್ಷೇತ್ರದಿಂದ ಯಾರನ್ನು ಬೇಕಾದರೂ ಆಯ್ಕೆ ಮಾಡಬಹುದು ಎಂದು ಲೋಕಸಭೆಯ ಸ್ಪೀಕರ್ ಸುಮಿತ್ರಾ ಮಹಾಜನ್ ಹೇಳಿದ್ದಾರೆ. ಸುಮಿತ್ರಾ ಮಹಾಜನ್ ಅವರು 75 ವರ್ಷದವರಾಗಿದ್ದು, ಮಧ್ಯಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರದಿಂದ 8 ಬಾರಿ ಆಯ್ಕೆಯಾಗಿದ್ದಾರೆ. ಹೀಗಾಗಿ ಈ...