ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಬಹುತೇಕ ಹಾಲಿ ಶಾಸಕರ ಟಿಕೆಟ್ಗೆ ಗ್ರೀನ್ಸಿಗ್ನಲ್
ನವದೆಹಲಿ: ರಾಜ್ಯ ಕಾಂಗ್ರೆಸ್ ರಾಷ್ಟ್ರ ರಾಜಧಾನಿ ದೆಹಲಿಗೆ ಶಿಫ್ಟ್ ಆಗಿದೆ. ದೆಹಲಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸ್ಕ್ರೀನಿಂಗ್…
ಇನ್ನು ಒಂದು ದಿನ ಕಾದು ನೋಡು: ಎನ್ಆರ್ ರಮೇಶ್ಗೆ ಬಿಎಸ್ವೈ ಅಭಯ
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿ ಪ್ರಕಟಗೊಂಡ ಬೆನ್ನಲ್ಲೇ ಹಲವು ಟಿಕೆಟ್ ವಂಚಿತ…
ಚಾಣಕ್ಯ ಬೇಕಾಗಿಲ್ಲ, ಚಹಾ ಮಾರುವವರನ್ನು ಕೇಳಿದ್ರು ಆಳಂದದಲ್ಲಿ ಗೆಲ್ಲೋದು ಯಾರು ಅನ್ನೋದನ್ನು ಹೇಳ್ತಾರೆ: ಚಂದ್ರಶೇಖರ್ ಹಿರೇಮಠ್
ಕಲಬುರಗಿ: ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿಯ 72 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತಿದಂತೆ ಎಲ್ಲೆಡೆ ಅಸಮಾಧಾನದ ಹೊಗೆ…
ನಡಹಳ್ಳಿ ಸೋಲಿಸುವುದೇ ನನ್ನ ಗುರಿ-ಬಿಜೆಪಿ ಟಿಕೆಟ್ ವಂಚಿತೆ ಮಂಗಳಾದೇವಿ
ವಿಜಯಪುರ: ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಣೆಯಾಗುತ್ತಿದ್ದಂತೆ ಬಿಜೆಪಿ ವಲಯದಲ್ಲಿ ಆಕ್ರೋಶ ಭುಗಿಲೆದ್ದಿದೆ.…
ಎನ್ಆರ್ ರಮೇಶ್ಗೆ ಟಿಕೆಟ್ ಸಿಗದ್ದಕ್ಕೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ!
ಬೆಂಗಳೂರು: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಎನ್ ಆರ್ ರಮೇಶ್ ಅವರಿಗೆ ಟಿಕೆಟ್…
ಸಾಗರದಲ್ಲಿ ಬಿಜೆಪಿ ಟಿಕೆಟ್ಗಾಗಿ ಹರತಾಳು ಹಾಲಪ್ಪ, ಬೇಳೂರು ಗೋಪಾಲಕೃಷ್ಣ ನಡುವೆ ಪೈಪೋಟಿ
ಶಿವಮೊಗ್ಗ: ಸಾಗರದಿಂದ ಬಿಜೆಪಿ ಟಿಕೆಟ್ ಕೈ ತಪ್ಪುತ್ತೆ ನಾನು ಪಕ್ಷ ಬಿಡುತ್ತೇನೆ ಎಂದಿದ್ದ ಮಾಜಿ ಸಚಿವ…
ಎಚ್ಡಿಕೆ VS ಯೋಗೇಶ್ವರ್: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಯಾವ ಜಾತಿಯವರು ಎಷ್ಟಿದ್ದಾರೆ?
ರಾಮನಗರ: ರಾಜ್ಯ ಚುನಾವಣಾ ದಿನಕಳೆದಂತೆ ರಂಗೇರುತ್ತಿದೆ. ಸಿಎಂ ಸ್ಪರ್ಧಿಸಲಿರುವ ಚಾಮುಂಡೇಶ್ವರಿ ಕ್ಷೇತ್ರ, ಸಿಎಂ ಪುತ್ರ ಯತೀಂದ್ರ…
ಅಫ್ಜಲಪುರದಲ್ಲಿ ಜಂಪಿಂಗ್ ಜಪಾಂಗ್ ಗೆ ಫುಲ್ ಸ್ಟಾಪ್- ಗುತ್ತೇದಾರ್ ಜೊತೆ ಹೊಂದಾಣಿಕೆ ಸಾಧ್ಯವಿಲ್ಲ ಅಂದ್ರು ಪಾಟೀಲ್
ಕಲಬುರಗಿ: ಕಾಂಗ್ರೆಸ್ ಶಾಸಕ ಮಾಲೀಕಯ್ಯ ಗುತ್ತೇದಾರ್ ಜೊತೆ ಹೊಂದಾಣಿಕೆ ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ. ಅಗತ್ಯವಾದ್ರೆ ರಾಜಕೀಯ…
ಹೊಳೆನರಸೀಪುರ ಕಾಂಗ್ರೆಸ್ನಲ್ಲಿ ಬಂಡಾಯ- ಸಿಎಂಗೇ ಸೆಡ್ಡು ಹೊಡೆದ್ರಾ ಅನುಪಮಾ?
ಹಾಸನ: ಜಿಲ್ಲೆಯ ಹೊಳೇನರಸೀಪುರ ವಿಧಾನ ಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಕುರಿತಂತೆ ಗೊಂದಲ ಮುಗಿದಂತೆ ಕಾಣುತ್ತಿಲ್ಲ.…
ಕಾಂಗ್ರೆಸ್ ನಾಯಕರ ವಿರುದ್ಧವೇ ಮುನಿಸಿಕೊಂಡ ರೆಬೆಲ್ ಸ್ಟಾರ್!
ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ಅವರು ಕಾಂಗ್ರೆಸ್ ನಾಯಕರ ವಿರುದ್ಧವೇ ಮುನಿಸಿಕೊಂಡಿದ್ದಾರೆ. ಮಂಡ್ಯ ಜಿಲ್ಲೆಯ ನಾಯಕತ್ವದ…