Sunday, 17th November 2019

Recent News

3 weeks ago

ಟಿಕ್‍ಟಾಕ್‍ನಿಂದ ಪತಿಯ 2ನೇ ಮದುವೆ ರಹಸ್ಯ ಬಯಲು

– ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ ಹೈದರಾಬಾದ್: ಮನರಂಜನೆಗಾಗಿ ಆರಂಭವಾದ ಟಿಕ್ ಟಾಕ್ ಎಂಬ ಆ್ಯಪ್ ಬಳಕೆ ಸದ್ಯ ಹಲವರಿಗೆ ವ್ಯಸನವಾಗಿದ್ದು, ಯುವಕ, ಯುವತಿಯರು ಸೇರಿದಂತೆ ಯುವ ಜನಾಂಗ ಟಿಕ್ ಟಾಕ್‍ಗೆ ಮರುಳಾಗುತ್ತಿದೆ. ಸದ್ಯ ಟಿಕ್ ಟಾಕ್‍ನಲ್ಲಿ ಬಂದ ವಿಡಿಯೋವೊಂದು ವ್ಯಕ್ತಿಯೊಬ್ಬ ತನ್ನ ಮೊದಲ ಪತ್ನಿಗೆ ತಿಳಿಯದಂತೆ 2ನೇ ಮದುವೆಯಾಗಿದ್ದ ಸಂಗತಿಯನ್ನು ಬಹಿರಂಗ ಪಡಿಸಿರುವ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ನಡೆದಿದೆ. ವಿಜಯವಾಡ ನಗರದ ನಿವಾಸಿಗಳಾದ ಅನುರಾಧ ಅವರು 7 ವರ್ಷಗಳ ಹಿಂದೆ ಸತ್ಯರಾಜ್‍ರನ್ನು ಮದುವೆಯಾಗಿದ್ದರು. ಮದುವೆ […]

3 weeks ago

ಸೋಲಿನಿಂದ ಭಾವನಾತ್ಮಕ ವಿಡಿಯೋ ಹರಿಬಿಟ್ಟ ಸೋನಾಲಿ ಪೋಗಟ್

ಚಂಡೀಗಢ: ಹರ್ಯಾಣ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಕುಲದೀಪ್ ಬಿಶ್ನೋಯಿ ವಿರುದ್ಧ ಸೋನಾಲಿ ಪೋಗಟ್ ಸೋಲು ಅನುಭವಿಸಿದ್ದಾರೆ. ಈ ಬೇಸರದಲ್ಲೇ ಸೋನಾಲಿ ಭಾವನಾತ್ಮಕ ವಿಡಿಯೋ ಮಾಡಿ ಟಿಕ್‍ಟಾಕ್‍ನಲ್ಲಿ ಹಂಚಿಕೊಂಡಿದ್ದು, ಸದ್ಯ ಸಖತ್ ವೈರಲ್ ಆಗಿದೆ. ಹರ್ಯಾಣದ ಟಿಕ್‍ಟಾಕ್ ಸ್ಟಾರ್ ಸೋನಾಲಿ ಪೋಗಟ್ ಜನಪ್ರಿಯತೆಯನ್ನು ಲಾಭ ಪಡೆದುಕೊಳ್ಳಲು ಹೊರಟಿದ್ದ ಬಿಜೆಪಿ, ಅವರಿಗೆ ಅದಮ್‍ಪುರ ಕ್ಷೇತ್ರದಿಂದ ಟಿಕೆಟ್ ಕೊಟ್ಟಿತ್ತು. ಆದರೆ ಕಾಂಗ್ರೆಸ್...

ಟಿಕ್‍ಟಾಕ್ ವಿಡಿಯೋ ಮಾಡೋ ವೇಳೆ ನೀರಿನಲ್ಲಿ ಕೊಚ್ಚಿ ಹೋದ ಯುವಕ

2 months ago

ಹೈದರಾಬಾದ್: ಟಿಕ್‍ಟಾಕ್ ವಿಡಿಯೋ ಮಾಡಲು ಹೋಗಿ ಯುವ ಜನತೆ ಸಾವಿನ ದವಡೆಗೆ ಸಿಲುಕುತ್ತಿರುವ ಘಟನೆಗಳು ಹೆಚ್ಚಾಗುತ್ತಿದ್ದು, ಈ ಕುರಿತು ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದ್ದರು ಕೂಡ ದುರಂತಗಳು ನಡೆಯುತ್ತಿದೆ. ಸದ್ಯ ತೆಲಂಗಾಣದ ನಿಜಾಮಬಾದ್ ಜಿಲ್ಲೆಯ ಭೀಮ್‍ಗಲ್‍ನಲ್ಲಿ ಯುವಕ ಟಿಕ್‍ಟಾಕ್ ವಿಡಿಯೋ ಮಾಡಲು...

ಟಿಕ್‍ಟಾಕ್‍ನಲ್ಲಿ 40 ಸಾವಿರ ಫಾಲೋವರ್ಸ್ ಹೊಂದಿದ್ದ ಯುವಕ ಅರೆಸ್ಟ್

2 months ago

ಲಕ್ನೋ: ಟಿಕ್‍ಟಾಕ್‍ನಲ್ಲಿ 40 ಸಾವಿರಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿದ್ದ ಯುವಕನನ್ನು ಕಳ್ಳತನದ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಶಾರೂಕ್ ಖಾನ್(23) ಅರೆಸ್ಟ್ ಆದ ಯುವಕ. ಶಾರೂಕ್ ಖಾನ್ ಟಿಕ್‍ಟಾಕ್‍ನಲ್ಲಿ ಯಾವಾಗಲೂ ಡ್ಯಾನ್ಸ್ ವಿಡಿಯೋಗಳನ್ನು ಅಪ್ಲೋಡ್ ಮಾಡುತ್ತಿದ್ದನು. ಅಲ್ಲದೆ ಆತನ ಮೂವರು ಸ್ನೇಹಿತರಾದ ಆಸೀಫ್,...

ನಡುರಸ್ತೆಯಲ್ಲಿ ಜೀಪ್‍ಗೆ ಬೆಂಕಿ – ಟಿಕ್‍ಟಾಕ್‍ಗೆ ವಿಡಿಯೋ ಅಪ್‍ಲೋಡ್

2 months ago

ರಾಜ್‍ಕೋಟ್: ನಡುರಸ್ತೆಯಲ್ಲಿಯೇ ಜೀಪ್ ಸ್ಟಾರ್ಟಾಗದೆ ನಿಂತ ಪರಿಣಾಮ ಕೋಪಗೊಂಡ ವ್ಯಕ್ತಿ ತನ್ನ ಜೀಪಿಗೆ ಬೆಂಕಿ ಹಚ್ಚಿ ಸುಟ್ಟು ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಗುಜರಾತ್‍ನ ರಾಜಕೋಟ್‍ನಲ್ಲಿ ಘಟನೆ ನಡೆದಿದ್ದು, ಇಂದ್ರಜೀತ್ ಸಿಂಗ್ ತನ್ನ ಜೀಪಿಗೆ ಪೆಟ್ರೋಲ್ ಸುರಿದು...

ಯುವಕನ ಆತ್ಮಹತ್ಯೆಗೆ ಟ್ವಿಸ್ಟ್- ರಿಯಾಲಿಟಿ ಶೋನಲ್ಲಿ ಚಾನ್ಸ್ ಸಿಗದಿದ್ದಕ್ಕೆ ಸೂಸೈಡ್

3 months ago

ಬೆಂಗಳೂರು: ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಟಿಕ್ ಟಾಕ್ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಇದೀಗ ಯುವಕನಿಗೆ ರಿಯಾಲಿಟಿ ಶೋನಲ್ಲಿ ಚಾನ್ಸ್ ಸಿಗದಿದ್ದಕ್ಕೆ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಕಿರಣ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಖಾಸಗಿ...

ನನ್ನ ತಾಯಿಯನ್ನು ನಿಮ್ಮ ತಾಯಿ ಥರ ನೋಡ್ಕೊಳ್ಳಿ- ಟಿಕ್ ಟಾಕ್ ಮಾಡಿ ಯುವಕ ಆತ್ಮಹತ್ಯೆ

3 months ago

ಬೆಂಗಳೂರು: ನನ್ನ ತಾಯಿಯನ್ನು ನಿಮ್ಮ ತಾಯಿ ಎಂದು ನೋಡಿಕೊಳ್ಳಿ ಎಂದು ವಿಡಿಯೋ ಮಾಡಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಶ್ರೀನಿವಾಸ ಲಾಡ್ಜ್ ನಲ್ಲಿ ನಡೆದಿದೆ. ಕಿರಣ್ ಯಾದವ್ (22) ನೇಣಿಗೆ ಶರಣಾದ ಯುವಕ. ಕಿರಣ್ ಕಂಬ್ಳಿಪುರದ...

ಇಬ್ಬರು ಮಹಿಳಾ ಪೇದೆಯನ್ನು ಅಮಾನತುಗೊಳಿಸಿದ್ದ ಎಸಿಪಿ ಟಿಕ್‍ಟಾಕ್ ವಿಡಿಯೋ ವೈರಲ್

4 months ago

ಗಾಂಧಿನಗರ: ಟಿಕ್‍ಟಾಕ್ ವಿಡಿಯೋ ಮಾಡಿದ್ದಕ್ಕೆ ಇಬ್ಬರು ಮಹಿಳಾ ಪೇದೆಯನ್ನು ಅಮಾನತುಗೊಳಿಸಿದ್ದ ಗುಜರಾತ್ ಎಸಿಪಿ ಈಗ ಖುದ್ದು ಟಿಕ್‍ಟಾಕ್ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದು, ಈ ಬಗ್ಗೆ ಎಸಿಪಿ ಮಂಜಿತ ವಂಜಾರ ಸ್ಪಷ್ಟನೆ ನೀಡಿದ್ದಾರೆ. ಕೆಲವು ದಿನಗಳ ಹಿಂದೆ ಪೊಲೀಸ್...