Sunday, 16th June 2019

2 months ago

ಟಿಕ್ ಟಾಕ್ ಮೇಲಿನ ಬ್ಯಾನ್ ತೆರವು – ಕೋರ್ಟ್ ವಿಚಾರಣೆಯಲ್ಲಿ ಇಂದು ಏನಾಯ್ತು?

ಚೆನ್ನೈ: ಚೀನಾ ಮೂಲದ ಬೈಟ್ ಡಾನ್ಸ್ ಕಂಪನಿಯ ಖ್ಯಾತ ವಿಡಿಯೋ ಆ್ಯಪ್ ಟಿಕ್ ಟಾಕ್ ಮೇಲೆ ಈ ಹಿಂದೆ ವಿಧಿಸಿದ್ದ ನಿಷೇಧವನ್ನು ಮದ್ರಾಸ್ ಹೈಕೋರ್ಟ್ ತೆರವುಗೊಳಿಸಿದೆ. ಕಳೆದ ಏಪ್ರಿಲ್ 18 ರಿಂದ ಗೂಗಲ್ ಪ್ಲೇ ಸ್ಟೋರ್ ಹಾಗೂ ಆ್ಯಪ್ ಸ್ಟೋರ್ ನಲ್ಲಿ ಟಿಕ್ ಟಾಕನ್ನು ತೆಗೆದು ಹಾಕಲಾಗಿತ್ತು. ಸುಪ್ರೀಂ ಕೋರ್ಟ್ ಸೋಮವಾರ ನೀಡಿದ ಸೂಚನೆ ಮೇರೆಗೆ ಇಂದು ಮದ್ರಾಸ್ ಹೈಕೋರ್ಟ್ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿತ್ತು. ನ್ಯಾ.ಎಸ್‍ಎಸ್ ಸುಂದರ್ ಹಾಗೂ ನ್ಯಾ. ಎನ್ ಕಿರುಬಕರನ್ ನೇತೃತ್ವದ ದ್ವಿಸದಸ್ಯ ಪೀಠ […]

2 months ago

ಟಿಕ್ ಟಾಕ್ ಬ್ಯಾನ್‍ನಿಂದ ಕಂಪನಿಗೆ ದಿನಕ್ಕೆ 4.5 ಕೋಟಿ ನಷ್ಟ!

ನವದೆಹಲಿ: ಭಾರತದಲ್ಲಿ ಚೀನಾ ಮೂಲದ ಬೈಟ್‍ಡ್ಯಾನ್ಸ್ ಕಂಪನಿಯ ಖ್ಯಾತ ವಿಡಿಯೋ ಆ್ಯಪ್ ಟಿಕ್ ಟಾಕ್ ನಿಷೇಧಿಸಲಾಗಿದ್ದು, ಇದರಿಂದ ಕಂಪನಿಗೆ ದಿನಕ್ಕೆ 4.5 ಕೋಟಿ ರೂ. ನಷ್ಟವಾಗುತ್ತಿದೆ. ಟಿಕ್ ಟಾಕ್ ನಿಷೇಧ ಸಂಬಂಧ ಸುಪ್ರಿಂ ಕೋರ್ಟ್‍ನಲ್ಲಿ ನಡೆಯುತ್ತಿರುವ ವಿಚಾರಣೆಯಲ್ಲಿ ಈ ಕುರಿತು ವಾದ ಮಂಡಿಸಿರುವ ಬೈಟ್ ಡ್ಯಾನ್ಸ್ ಕಂಪನಿ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು,...