Sunday, 21st July 2019

12 months ago

ಶಶಿಕಲಾ ಆಪ್ತ ದಿನಕರನ್ ಕಾರಿನ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಚೆನ್ನೈ: ಮಾಜಿ ಎಐಎಂಡಿಕೆ ಮುಖಂಡ ಹಾಗೂ ಶಶಿಕಲಾ ಆಪ್ತರಾಗಿರುವ ಟಿಟಿವಿ ದಿನಕರನ್ ಮನೆಯ ಮುಂಭಾಗ ನಿಲ್ಲಿಸಿದ್ದ ಅವರ ಕಾರಿನ ಮೇಲೆ ಭಾನುವಾರ ಮಧ್ಯಾಹ್ನ ದುಷ್ಕರ್ಮಿಯೊಬ್ಬ ಪೆಟ್ರೋಲ್ ಬಾಂಬ್ ದಾಳಿ ನಡೆಸಿದ್ದಾನೆ. ದುಷ್ಕರ್ಮಿಯೊಬ್ಬ ದಿನಕರನ್ ಕಾರಿನ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಿದ್ದು, ಈ ವೇಳೆ ದಿನಕರನ್ ಕಾರಿನಲ್ಲಿ ಇರಲಿಲ್ಲ. ಆದರೆ ದಾಳಿಯಲ್ಲಿ ದಿನಕರನ್ ಕಾರು ಚಾಲಕ ಹಾಗೂ ಫೋಟೋಗ್ರಾಫರ್ ಗಾಯಗೊಂಡಿದ್ದಾಗಿ ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ. ಅಲ್ಲದೇ ದಾಳಿಯಲ್ಲಿ ಕಾರು ಕೂಡ ಜಖಂ ಗೊಂಡಿದ್ದು, ಮುರಿದ ಗಾಜಿನ […]

1 year ago

ಪೆರೋಲ್ ಅವಧಿಗೂ ಮುನ್ನವೇ ಪರಪ್ಪನ ಅಗ್ರಹಾರಕ್ಕೆ ಮರಳಿದ ಶಶಿಕಲಾ

ಬೆಂಗಳೂರು: ಪತಿಯ ನಿಧನದ ಹಿನ್ನೆಲೆ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸುವ ಸಲುವಾಗಿ 15 ದಿನಗಳ ಪೆರೋಲ್ ಪಡೆದಿದ್ದ ಎಐಎಂಡಿಕೆ ನಾಯಕಿ ಶಶಿಕಲಾ ಮೂರು ದಿನಗಳ ಮುಂಚೆಯೇ ಜೈಲಿಗೆ ವಾಪಸ್ ಆಗಿದ್ದಾರೆ. ಇದೇ ಮಾರ್ಚ್ 20 ರ ಮಧ್ಯರಾತ್ರಿ ಶಶಿಕಲಾ ಪತಿ ನಟರಾಜನ್ ಅನಾರೋಗ್ಯದ ಹಿನ್ನೆಲೆ ಮೃತಪಟ್ಟಿದ್ದರು. ಅವರ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸುವ ಹಿನ್ನೆಲೆ 15...

ಜಯಾ ಟಿವಿ ಮೇಲೆ ಐಟಿ ದಾಳಿ ನಡೆಸಿದ್ದು ಯಾಕೆ?

2 years ago

ಚೆನ್ನೈ/ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಎಐಎಡಿಎಂಕೆ ನಾಯಕರ ನಿವಾಸ, ಜಯಾ ಟಿವಿ ಕಚೇರಿ ಸೇರಿದಂತೆ ಸೇರಿದಂತೆ ಒಟ್ಟು 187 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಶಶಿಕಲಾ ಸಂಬಂಧಿ ನಟರಾಜನ್, ಶಶಿಕಲಾ ಸೋದರ ಸೊಸೆ ಕೃಷ್ಣಪ್ರಿಯ, ಜಯಾ ಟಿವಿ, ಶಶಿಕಲಾ ಒಡೆತನದ...

ಮನ್ನಾರ್‍ ಗುಡಿ ಶಶಿಕಲಾ ರಾಜಕೀಯ ಜೀವನ ಜೈಲಿನಲ್ಲೇ ಅಂತ್ಯ

2 years ago

ಚೆನ್ನೈ: ಮನ್ನಾರ್‍ ಗುಡಿ ಶಶಿಕಲಾ ರಾಜಕೀಯ ಜೀವನ ಜೈಲಿನಲ್ಲೇ ಅಂತ್ಯವಾಗಿದೆ. ಚೆನ್ನೈನಲ್ಲಿ ನಡೆದ ಎಐಎಡಿಎಂಕೆ ಕೌನ್ಸಿಲ್ ಸಭೆಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದ ಶಶಿಕಲಾ ಹಾಗೂ ಉಪಕಾರ್ಯದರ್ಶಿ ಟಿಟಿವಿ ದಿನಕರನ್‍ರನ್ನು ಉಚ್ಛಾಟನೆ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಪಳನಿಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಪನ್ನೀರ್...