ಹಾವೇರಿ: ಬೈಕ್ ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಸವಾರ ಗಂಭೀರ ಗಾಯಗೊಂಡು ರಸ್ತೆಯಲ್ಲಿ ಬಿದ್ದು ನರಳುತ್ತಿದ್ದರೂ ಯಾರೊಬ್ಬರೂ ಆಸ್ಪತ್ರೆಗೆ ಸೇರಿಸದೇ ಅಮಾನವೀಯತೆ ಮೆರೆದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹಾನಗಲ್ ತಾಲೂಕಿನ ಹಿರೇಕಾಂಶಿ ಗ್ರಾಮದ...
ಮಂಗಳೂರು: ಅಕ್ರಮ ಮರಳು ಸಾಗಾಟ ಆಗಿದೆಯೆಂದು ನಿರೂಪಿಸಲು ಪೊಲೀಸರೇ ಸೇರಿ ಟಿಪ್ಪರ್ ಲಾರಿಗೆ ಮರಳು ಲೋಡ್ ಮಾಡಿದ ಘಟನೆ ದಕ್ಷಿಣ ಕನ್ನಡದ ಪೊಳಲಿಯಲ್ಲಿ ನಡೆದಿದೆ. ಮರಳು ಸಾಗಾಣಿಕೆ ನಿಷೇಧ ಇದ್ದರೂ, ಮಂಗಳೂರಿನ ಪೊಳಲಿ ಸಮೀಪದ ಅಡ್ಡೂರಿನಲ್ಲಿ...
– ಕಳ್ಳನ ಬಂಧನ, 60 ಲಕ್ಷ ರೂ. ಮೌಲ್ಯದ 4 ಟಿಪ್ಪರ್ ಪೊಲೀಸ್ ವಶಕ್ಕೆ ಹುಬ್ಬಳ್ಳಿ: ಗೋವಾ ರಾಜ್ಯದಿಂದ ಟಿಪ್ಪರ್ ಕಳ್ಳತನ ಮಾಡಿ, ಉತ್ತರ ಕರ್ನಾಟಕದಲ್ಲಿ ಮಾರಾಟ ಮಾಡುತ್ತಿದ್ದ ಖತರ್ನಾಕ್ ಕಳ್ಳನೊಬ್ಬನನ್ನು ಹುಬ್ಬಳ್ಳಿಯ ಉಪನಗರ ಪೊಲೀಸರು...
ರಾಯಚೂರು: ಆಂಧ್ರಪ್ರದೇಶ ಮೂಲದ ಕುಖ್ಯಾತ ಅಂತರ್ ರಾಜ್ಯದ 4 ಮಂದಿ ಕಳ್ಳರನ್ನು ರಾಯಚೂರಿನ ಶಕ್ತಿನಗರ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ 24 ಲಕ್ಷ ರೂ. ಮೌಲ್ಯದ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಆಂಧ್ರಪ್ರದೇಶ ಗೋದಾವರಿ ಜಿಲ್ಲೆಯ ಗಂಗಾಧರ (39),...
ವಿಜಯಪುರ: ಸರ್ಕಾರಿ ಬಸ್ ಹಾಗೂ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ ಘಟನೆ ವಿಜಯಪುರದ ತಾಳಿಕೋಟೆ ತಾಲೂಕು ಕೊಣ್ಣೂರು ಕ್ರಾಸ್ ಬಳಿ ನಡೆದಿದೆ. ಮೀರಜ್ ನಿಂದ ತಾಳಿಕೋಟೆಗೆ ಬಸ್ ಹೊರಟಾಗ ಅಪಾಘಾತದ...
ಬೆಳಗಾವಿ: ಭೀಕರ ರಸ್ತೆ ಅಪಘಾತದಲ್ಲಿ ಸಿಲುಕಿಕೊಂಡಿದ್ದ ಇಬ್ಬರನ್ನು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪಟ್ಟಣದಲ್ಲಿ ನಡೆದಿದೆ. ಚಿಕ್ಕೋಡಿ ಪಟ್ಟಣದ ಹುಕ್ಕೇರಿ ಕ್ರಾಸ್ ಬಳಿ ಸ್ವಿಫ್ಟ್ ಕಾರಿಗೆ ಹಿಂಬದಿಯಿಂದ ಕಲ್ಲು ತುಂಬಿದ್ದ ಟಿಪ್ಪರ್...
ಕಾರವಾರ: ಬೈಕ್ ಗೆ ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ 2 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಬಿಣಗಾದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ಮೃತರನ್ನು...
ಹುಬ್ಬಳ್ಳಿ: ಅಡುಗೆ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಮತ್ತು ಟಿಪ್ಪರ್ ನಡುವೆ ಮಾಖಾಮುಖಿ ಡಿಕ್ಕಿಯಾದ ಪರಿಣಾಮ ಒಂದೊಂದಾಗಿ ಸಿಲಿಂಡರ್ ಸ್ಫೋಟಗೊಂಡ ಘಟನೆ ಹುಬ್ಬಳ್ಳಿಯ ಭಂಡಿವಾಡ ಗ್ರಾಮದ ಬಳಿ ನಡೆದಿದೆ. ಡಿಕ್ಕಿಯ ರಭಸಕ್ಕೆ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ರಸ್ತೆ...
ಚಿಕ್ಕಬಳ್ಳಾಪುರ: ಪಲ್ಸರ್ ಬೈಕ್ ಹಾಗೂ ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕಾರಹಳ್ಳಿ ಬಳಿ ನಡೆದಿದೆ. ಆಂಧ್ರಪ್ರದೇಶದ ಅನಂತಪುರ ಮೂಲದ ರಾಕೇಶ್(23)...
ಬೆಂಗಳೂರು: ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಆನೇಕಲ್ ತಾಲೂಕಿನ ತಟ್ಟನಹಳ್ಳಿ ನಿವಾಸಿ ಮಂಜುನಾಥ್ (30) ಮೃತ ದುರ್ದೈವಿ. ಇವರು ಇಂದು ಕೆಲಸಕ್ಕೆ...
ಕಾರವಾರ: ಬೈಕ್ ಮತ್ತು ಪಿಕಪ್ ಟ್ರಕ್ ನಡುವೆ ನಡೆದ ಡಿಕ್ಕಿಯ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕೋಳಿವಾಡದಲ್ಲಿ ನಡೆದಿದೆ. ತಾಲೂಕಿನ ಕಿರವತ್ತಿಯ ಮಾಲತೇಶ್(31) ರವಿದಾಸ್ (25)...
ಚಿಕ್ಕಬಳ್ಳಾಪುರ: ಹೆದ್ದಾರಿಯಲ್ಲಿಯೇ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಟಿಪ್ಪರ್ವೊಂದು ಹೊತ್ತಿ ಉರಿದ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕಲ್ಲಿನಾಯಕನಹಳ್ಳಿ ಗ್ರಾಮದ ಬಳಿ ನಡೆದಿದೆ. ರಾಮಲಿಂಗಂ ಕನ್ಸ್ ಸ್ಟ್ರಕ್ಷನ್ ಸಂಸ್ಥೆಗೆ ಸೇರಿದ ಟಿಪ್ಪರ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಟಿಪ್ಪರ್...
ರಾಯಚೂರು: ಅಕ್ರಮ ಮರಳು ಸಾಗಣೆ ಮಾಡುತ್ತಿದ್ದ ಟಿಪ್ಪರ್ನನ್ನ ಸುಮಾರು 20 ಕಿ.ಮೀ ಹಿಂಬಾಲಿಸಿ ರಾಯಚೂರಿನ ದೇವದುರ್ಗ ತಹಶೀಲ್ದಾರ್ ಹಿಡಿದಿದ್ದಾರೆ. ದೇವದುರ್ಗದ ಜಾಲಹಳ್ಳಿಯಲ್ಲಿ ಘಟನೆ ನಡೆದಿದ್ದು ತಹಶೀಲ್ದಾರ್ ಕೆ.ಶಿವಶರಣಪ್ಪ ಟಿಪ್ಪರ್ ವಶಕ್ಕೆ ಪಡೆದಿದ್ದಾರೆ. ನಂಬರ್ ಪ್ಲೇಟ್ ಸಹ...
ಚಿಕ್ಕಬಳ್ಳಾಪುರ: ನಿಂತಿದ್ದ ಟಿಪ್ಪರ್ ಲಾರಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 7ರ ಆರೂರು ಬಳಿ ನಡೆದಿದೆ. ಮೃತ ಯುವಕನನ್ನು ವಿಜಯ್ ಕುಮಾರ್ (21) ಎಂದು...
ಚಿಕ್ಕಬಳ್ಳಾಪುರ: ರಸ್ತೆ ಬದಿ ನಿಂತಿದ್ದ ಟಿಪ್ಪರ್ ಗೆ ಹಿಂದಿನಿಂದ ಬಂದ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಟೆಂಪೋದಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟು, ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 7ರ ಚಿಕ್ಕಬಳ್ಳಾಪುರ ತಾಲೂಕು ಅರೂರು...
ಮಂಗಳೂರು: ಕಾಸರಗೋಡಿನ ನಟೋರಿಯಸ್ ರೌಡಿ ಕಾಲಿಯಾ ರಫೀಕ್ನ್ನು ಸಿನಿಮೀಯ ಶೈಲಿಯಲ್ಲಿ ಅಟ್ಟಾಡಿಸಿ ದುಷ್ಕರ್ಮಿಗಳು ಹತ್ಯೆಗೈದಿರುವ ಘಟನೆ ಮಂಗಳೂರಿನ ಹೊರವಲಯದ ಉಳ್ಳಾಲದ ಕೋಟೆಕಾರು ಪೆಟ್ರೋಲ್ ಬಂಕ್ ಬಳಿ ಮಂಗಳವಾರ ತಡರಾತ್ರಿ ನಡೆದಿದೆ. ಕೇರಳ ಹಾಗೂ ಕರ್ನಾಟಕ ರಾಜ್ಯಗಳಲ್ಲಿ...