Monday, 17th June 2019

7 months ago

ಟಿಪ್ಪು ಜಯಂತಿಗಿದ್ದ ಕಡ್ಡಾಯ ಹಾಜರಿ ಕನಕ ಜಯಂತಿಗೆ ಯಾಕಿಲ್ಲ: ಇಬ್ಬಗೆಯ ಧೋರಣೆಗೆ ಜನರ ಕಿಡಿ

ಮಂಗಳೂರು: ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಅಧಿಕಾರಿಗಳ ಹಾಜರಾತಿಯನ್ನು ಕಡ್ಡಾಯಗೊಳಿಸಿದ್ದ ರಾಜ್ಯ ಸರ್ಕಾರ, ಕನಕ ಜಯಂತಿಗೆ ಮಾತ್ರ ಕಡ್ಡಾಯ ಪದವನ್ನು ತೆಗೆದುಹಾಕಿದೆ. ಸರ್ಕರದ ಈ ಧೋರಣೆ ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಕನಕ ಜಯಂತಿ ಕಾರ್ಯಕ್ರಮವನ್ನು ನವೆಂಬರ್ 26ರಂದು ಆಯೋಜಿಸಲಾಗಿದ್ದು, ಜಿಲ್ಲಾ ಕೇಂದ್ರಗಳಲ್ಲಿ ಕನಕದಾಸರನ್ನು ಸ್ಮರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕುರಿತು ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೂ ಸುತ್ತೋಲೆ ಕಳಿಸಲಾಗಿದೆ. ಆದರೆ ಸುತ್ತೋಲೆಯಿಂದ ಕಡ್ಡಾಯ ಎನ್ನುವ ಪದವನ್ನು ಸರ್ಕಾರ ಕೈ ಬಿಟ್ಟಿದೆ. ಸರ್ಕಾರಿ ಕಾರ್ಯಕ್ರಮ ಹಾಗೂ ಜಯಂತಿಗಳಲ್ಲಿ […]

7 months ago

ಟಿಪ್ಪು ಸುಲ್ತಾನ್‍ರಿಂದ ಮೈಸೂರಿನ ಮಹಾರಾಜರಿಗೆ ಭಾರೀ ಕೆಡುಕಾಗಿದೆ: ಮೈಸೂರು ರಾಜಮಾತೆ

ಬೆಳಗಾವಿ: ಟಿಪ್ಪು ಸುಲ್ತಾನ್ ಕಾಲಾವಧಿಯಲ್ಲಿ ಮೈಸೂರಿನ ಮಹಾರಾಜರಿಗೆ ಭಾರಿ ಕೆಡುಕಾಗಿತ್ತೆಂದು ರಾಜಮಾತೆ ಪ್ರಮೋದಾ ದೇವಿ ಹೇಳಿದ್ದಾರೆ. ಟಿಪ್ಪು ಜಯಂತಿ ಆಚರಣೆ ಕುರಿತು ಇದೇ ಮೊದಲ ಬಾರಿಗೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಟಿಪ್ಪು ಸುಲ್ತಾನನ ಆಕ್ರಮಣಗಳ ಕುರಿತು ಇತಿಹಾಸದಲ್ಲೇ ಉಲ್ಲೇಖವಾಗಿದೆ. ಅವರ ಕಾಲದಲ್ಲಿ ರಾಣಿ ಲಕ್ಷ್ಮಮ್ಮಣ್ಣಿ ದೇವಿಯವರನ್ನು ಶ್ರೀರಂಗಪಟ್ಟಣದ ಜನನ ಮಂಟಪದಲ್ಲಿ ನಿರ್ಬಂಧ ರೂಪದಲ್ಲಿ ಇಟ್ಟಿದ್ದರು....

ಪತ್ರಕರ್ತ ಸಂತೋಷ್ ತಮ್ಮಯ್ಯಗೆ ಷರತ್ತುಬದ್ಧ ಜಾಮೀನು

7 months ago

ಮಡಿಕೇರಿ: ಅವಹೇಳನಕಾರಿ ಭಾಷಣ ಹಿನ್ನೆಲೆಯಲ್ಲಿ ಬಂಧಿತನಾಗಿದ್ದ ಪತ್ರಕರ್ತ ಸಂತೋಷ್ ತಮ್ಮಯ್ಯಗೆ ಪೊನ್ನಂಪೇಟೆ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ. ಅರ್ಧ ಗಂಟೆಗೂ ಅಧಿಕ ಸಮಯ ವಿಚಾರಣೆ ನಡೆಸಿದ ನ್ಯಾಯಾಧೀಶರು ಎರಡು ಬಾರಿ ತೀರ್ಪನ್ನು ಕಾಯ್ದಿರಿಸಿದ್ದರು. ನ್ಯಾಯಾಧೀಶರಾದ ಮೋಹನ್ ಗೌಡ, ಬಂಧನಕ್ಕೊಳಗಾಗಿದ್ದ ಸಂತೋಷ್...

ಬಿಎಸ್‍ವೈ ಟಿಪ್ಪು ಜಯಂತಿ ಆಚರಣೆಯಲ್ಲಿ ಪಾಲ್ಗೊಂಡಿದ್ದಕ್ಕೆ ಸೋತರು: ಈಶ್ವರಪ್ಪ

7 months ago

ರಾಯಚೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಕೆಜೆಪಿ ಪಕ್ಷದಲ್ಲಿ ಇದ್ದ ವೇಳೆ ಟಿಪ್ಪು ಜಯಂತಿಯಲ್ಲಿ ಭಾಗವಹಿಸಿದ್ದರು. ಅದಕ್ಕಾಗಿಯೇ ಬಿಎಸ್‍ವೈ ಸೋತರು ಎಂದು ಶಾಸಕ, ಬಿಜೆಪಿ ಮುಖಂಡ ಕೆಎಸ್ ಈಶ್ವರಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಈಶ್ವರಪ್ಪ ಅವರು, ಟಿಪ್ಪು ಜಯಂತಿಯಲ್ಲಿ ಪಾಲ್ಗೊಂಡಿದ್ದ...

ಟಿಪ್ಪು ಸುಲ್ತಾನನ ಮೂಲ ಹೆಸರು ತಿಪ್ಪೇಸ್ವಾಮಿ: ಉಗ್ರಪ್ಪ

7 months ago

ಬಳ್ಳಾರಿ: ಟಿಪ್ಪು ಸುಲ್ತಾನನ ಮೂಲ ಹೆಸರು ತಿಪ್ಪೇಸ್ವಾಮಿಯಾಗಿದ್ದು ನಂತರದ ದಿನಗಳಲ್ಲಿ ಟಿಪ್ಪು ಸುಲ್ತಾನನೆಂದು ಬದಲಾವಣೆಯಾಗಿತ್ತೆಂದು ನೂತನ ಸಂಸದ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ. ನಗರದ ಜೋಳದರಾಶಿ ದೊಡ್ಡನಗೌಡ ಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ...

ಅಧಿಕಾರದ ಕುರ್ಚಿ ಕಳೆದುಕೊಂಡ್ರು ಸಿದ್ದರಾಮಯ್ಯರಿಗೆ ಬುದ್ಧಿ ಬಂದಿಲ್ಲ: ಕೆ.ಎಸ್.ಈಶ್ವರಪ್ಪ

7 months ago

ಗದಗ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸ್ವಾತಂತ್ರ್ಯ ಹೋರಾಟಗಾರರನ್ನು ಟಿಪ್ಪು ಸುಲ್ತಾನ್‍ಗೆ ಹೋಲಿಸಿ ಟ್ವೀಟ್ ಮಾಡಿರುವ ಹಿನ್ನೆಲೆ ಕೆ.ಎಸ್ ಈಶ್ವರಪ್ಪ ಸಿದ್ದರಾಮಯ್ಯ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರಾದ ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿಚನ್ನಮ್ಮನನ್ನ ಟಿಪ್ಪು ಸುಲ್ತಾನ್‍ಗೆ ಹೋಲಿಸುವ ದುಸ್ಥಿತಿಗೆ ಸಿದ್ದರಾಮಯ್ಯ...

ಬಿಜೆಪಿಗೆ ಟಾಂಗ್ ಕೊಟ್ಟ ಲಕ್ಷ್ಮಿ ಹೆಬ್ಬಾಳ್ಕರ್ -ಶೃಂಗೇರಿ ಮಠವನ್ನು ಉಳಿಸಿದ್ದು ಟಿಪ್ಪು

7 months ago

ಬೆಳಗಾವಿ: ಚುನಾವಣೆ ಬಂದಾಗ ರಾಜಕೀಯ ಪಕ್ಷದವರು ಟೋಪಿ, ಖಡ್ಗ ಹಿಡಿದುಕೊಂಡು ಪೋಸ್ ಕೊಡ್ತಾರೆ, ಆದ್ರೇ ಜಯಂತಿ ಆಚರಿಸಿದ್ರೆ ವಿರೋಧಿಸ್ತಾರೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ. ಬೆಳಗಾವಿಯಲ್ಲಿ ನಡೆದ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮದಲ್ಲಿ...

ಟಿಪ್ಪು ಜಯಂತಿಗೆ ಗೈರಾಗಿದ್ದು ಸಮುದಾಯಕ್ಕೆ ಮಾಡಿದ ಅಪಮಾನ : ತನ್ವೀರ್ ಸೇಠ್

7 months ago

ಮೈಸೂರು: ಸರ್ಕಾರ ಆಚರಿಸುವ ಜಯಂತಿಗಳಿಗೆ ತೋರಿರುವ ಉತ್ಸಾಹ ಟಿಪ್ಪು ಜಯಂತಿಯಲ್ಲೂ ತೋರಬೇಕು ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಏರ್ಪಡಿಸಲಾಗಿದ್ದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಅನಾರೋಗ್ಯದ ಕಾರಣ ನೀಡಿ...