ಅಹಮದಾಬಾದ್: ಒಟ್ಟು 5 ಪಂದ್ಯಗಳ ಪೈಕಿ ತಲಾ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಭಾರತ ಹಾಗೂ ಇಂಗ್ಲೆಂಡ್ ಇಂದು ನಿರ್ಣಾಯಕ ಪಂದ್ಯವನ್ನಾಡಿದ್ದು, ಹಿಟ್ ಮ್ಯಾನ್ ರೋಹಿತ್ ಶರ್ಮಾ ಹಾಗೂ ನಾಯಕ ವಿರಾಟ್ ಕೊಹ್ಲಿ ಅವರ ಅಬ್ಬರದ...
ಅಹಮದಾಬಾದ್: ಇಂಗ್ಲೆಂಡ್ ವಿರುದ್ಧ ನಡೆದ ಎರಡನೇ ಟಿ 20 ಪಂದ್ಯದಲ್ಲಿ ಜಯಗಳಿಸಿದ್ದ ಟೀಂ ಇಂಡಿಯಾಗೆ ನಿಧಾನಗತಿಯ ಬೌಲಿಂಗ್ ಮಾಡಿದ್ದಕ್ಕೆ ಐಸಿಸಿ ಶೇ.20 ರಷ್ಟು ದಂಡವನ್ನು ವಿಧಿಸಿದೆ. ನಿಗದಿತ ಸಮಯಕ್ಕಿಂತಲೂ ಒಂದು ಓವರ್ ತಡವಾಗಿ ಮುಗಿದ ಹಿನ್ನೆಲೆಯಲ್ಲಿ...
ಅಬುಧಾಬಿ: ಇಂದು ನಡೆಯುತ್ತಿರುವ ಐಪಿಎಲ್-2020ಯ 50ನೇ ಪಂದ್ಯದಲ್ಲಿ ಎಂಟು ಸಿಕ್ಸರ್ ಸಿಡಿಸಿದ ಕ್ರಿಸ್ ಗೇಲ್ ಅವರು ಟಿ-20 ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದ್ದಾರೆ. ಇಂದು ಅಬುಧಾಬಿ ಮೈದಾನದಲ್ಲಿ ನಡೆಯುತ್ತಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ರಾಜಸ್ಥಾನ್...
ಅಬುಧಾಬಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಗುರುವಾರ ನಡೆದ ಪಂದ್ಯದಲ್ಲಿ ಐದು ಸಿಕ್ಸರ್ ಮತ್ತು ಒಂದು ಬೌಂಡರಿ ಸಿಡಿಸಿದ ಪಂಜಾಬ್ ತಂಡದ ದೈತ್ಯ ಆಟಗಾರ ಗೇಲ್, ಟಿ-20 ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದ್ದಾರೆ. ನಿನ್ನೆ...
ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಟಿ-20 ಮಾದರಿಯ ಕ್ರಿಕೆಟಿನಲ್ಲಿ ಹೊಸ ದಾಖಲೆಯನ್ನು ಬರೆದಿದ್ದಾರೆ. ಸೋಮವಾರ ಡೆಲ್ಲಿ ಕ್ಯಾಪಿಟಲ್ ಮತ್ತು ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಕೊಹ್ಲಿ...
ನವದೆಹಲಿ: ಕಳೆದ ವರ್ಷ ನಿವೃತ್ತಿ ಘೋಷಿಸಿದ ಭಾರತದ ಮಾಜಿ ಆಟಗಾರ ಯುವರಾಜ್ ಸಿಂಗ್ ಮತ್ತೆ ತಮ್ಮ ತವರು ತಂಡ ಪಂಜಾಬ್ಗಾಗಿ ಕಮ್ಬ್ಯಾಕ್ ಮಾಡುವ ಸಾಧ್ಯತೆಯಿದೆ. ಭಾರತ ತಂಡಕ್ಕಾಗಿ 17 ವರ್ಷಗಳ ಕಾಲ ಕ್ರಿಕೆಟ್ ಆಡಿದ ಯುವಿ,...
– ಸರಣಿ ಕ್ಲೀನ್ಸ್ವಿಪ್, ರಾಹುಲ್ ನಾಯಕತ್ವದಲ್ಲಿ ಮೊದ್ಲ ಗೆಲುವು – 4 ಓವರ್ ಎಸೆದು 12 ರನ್ ನೀಡಿ 3 ವಿಕೆಟ್ ಕಿತ್ತ ಬುಮ್ರಾ ಮೌಂಟ್ ಮಾಂಗನುಯಿ: ರೋಹಿತ್ ಶರ್ಮಾ, ಕೆ.ಎಲ್.ರಾಹುಲ್ ಭರ್ಜರಿ ಬ್ಯಾಟಿಂಗ್ ಹಾಗೂ...
ಮೌಂಟ್ ಮಾಂಗನುಯಿ: ನಾಯಕ ರೋಹಿತ್ ಶರ್ಮಾ ಅರ್ಧ ಶತಕದ ನೆರವಿನೊಂದಿಗೆ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಕಿವಿಸ್ ಪಡೆಗೆ 164 ರನ್ಗಳ ಗುರಿ ನೀಡಿದೆ. ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು...
ವೆಲ್ಲಿಂಗ್ಟನ್: ನ್ಯೂಜಿಲೆಂಡ್ ವಿರುದ್ಧ ಐತಿಹಾಸಿಕ ಟಿ20 ಸರಣಿ ಗೆದ್ದಿರೋ ಟೀಂ ಇಂಡಿಯಾ ಇಂದು ನ್ಯೂಜಿಲೆಂಡ್ ವಿರುದ್ಧ 4ನೇ ಟಿ20 ಪಂದ್ಯ ಆಡಲಿದೆ. ಈಗಾಗಲೇ 5 ಪಂದ್ಯಗಳ ಸರಣಿಯಲ್ಲಿ 3 ಪಂದ್ಯ ಗೆದ್ದು ಟೀಂ ಇಂಡಿಯಾ ಸರಣಿ...
ಆಕ್ಲೆಂಡ್: ಶಿಸ್ತುಬದ್ಧವಾದ ಬೌಲಿಂಗ್ ಮತ್ತು ಬ್ಯಾಟಿಂಗ್ ನಿಂದಾಗಿ ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯವನ್ನು ಭಾರತ 7 ವಿಕೆಟ್ ಗಳಿಂದ ಗೆದ್ದುಕೊಂಡಿದೆ. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿದೆ. ಗೆಲ್ಲಲು...
ನವದೆಹಲಿ: ಭಾನುವಾರ ಬಾಂಗ್ಲಾದೇಶದ ವಿರುದ್ಧ ಟಿ-20 ಪಂದ್ಯದಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿದ ಭಾರತದ ಯುವ ವೇಗಿ ದೀಪಕ್ ಚಹರ್ ಐಸಿಸಿ ಬೌಲಿಂಗ್ ರ್ಯಾಂಕಿಂಗ್ ಪಟ್ಟಿಯಲ್ಲಿ 88 ಸ್ಥಾನ ಏರಿಕೆಯಾಗಿ 42 ಸ್ಥಾನ ಪಡೆದಿದ್ದಾರೆ. ಭಾನುವಾರ ಬಾಂಗ್ಲಾದೇಶದ...
ನವದೆಹಲಿ: ಗುರುವಾರ ಬಾಂಗ್ಲಾದೇಶದ ವಿರುದ್ಧ ನಡೆದ ಎರಡನೇ ಟಿ-20 ಗೆಲ್ಲುವ ಮೂಲಕ ಭಾರತ ಚುಟುಕು ಪಂದ್ಯಗಳ ಚೇಸಿಂಗ್ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಹಿಂದಿಕ್ಕಿದೆ. ಬಾಂಗ್ಲಾ ವಿರುದ್ಧ ಭಾನುವಾರ ನಡೆದ ಮೊದಲ ಟಿ-20 ಪಂದ್ಯದಲ್ಲಿ ಸೋತಿದ್ದ ಭಾರತ, ಗುರುವಾರ...
ನವದೆಹಲಿ: ಮುಷ್ಫಿಕರ್ ರಹೀಮ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಬಾಂಗ್ಲಾದೇಶ ಭಾರತದ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 7 ವಿಕೆಟ್ ಗಳ ಭರ್ಜರಿ ಜಯವನ್ನು ಸಾಧಿಸಿದೆ. ಈ ಮೂಲಕ ಟಿ-20 ಇತಿಹಾಸದಲ್ಲಿ ಮೊದಲ ಬಾರಿಗೆ ಟೀಂ ಇಂಡಿಯಾವನ್ನು...
ನವದೆಹಲಿ: ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ ಮೂರು ಟಿ-20 ಪಂದ್ಯಗಳ ಕ್ರಿಕೆಟ್ ಸರಣಿಗೆ ದಿನಗಣನೆ ಆರಂಭವಾಗಿದೆ. ಆದರೆ ನೆಟ್ ಅಭ್ಯಾಸದ ವೇಳೆ ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ. ದೆಹಲಿಯ ಅರುಣ್ ಜೇಟ್ಲಿ...
ಸಿಡ್ನಿ: ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟ್ಸ್ಮನ್ ಡೇವಿಡ್ ವಾರ್ನರ್ ತಮ್ಮ ಹುಟ್ಟು ಹಬ್ಬದಂದೇ ಅಂತರಾಷ್ಟ್ರೀಯ ಟಿ-20 ಪಂದ್ಯದಲ್ಲಿ ಮೊದಲ ಶತಕ ಸಿಡಿಸಿದ್ದಾರೆ. ಅಡಿಲೇಡ್ನಲ್ಲಿ ಶ್ರೀಲಂಕಾ ವಿರುದ್ಧ ಭಾನುವಾರ ನಡೆದ ಟಿ-20 ಪಂದ್ಯದಲ್ಲಿ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್...
ಸಿಡ್ನಿ: ಶ್ರೀಲಂಕಾದ ವೇಗದ ಬೌಲರ್ ಕಸುನ್ ರಾಜಿತಾ ಅವರ ಆಸ್ಟ್ರೇಲಿಯಾ ವಿರುದ್ಧ ನಡೆದ ಪಂದ್ಯದಲ್ಲಿ ಅತಿ ಹೆಚ್ಚು ರನ್ ನೀಡುವ ಮೂಲಕ ಟಿ-20 ಕ್ರಿಕೆಟ್ ಇತಿಹಾಸದಲ್ಲೇ ಪಂದ್ಯವೊಂದರಲ್ಲಿ ಅತಿ ಹೆಚ್ಚು ರನ್ ನೀಡಿದ ಬೌಲರ್ ಎಂಬ...