Monday, 24th June 2019

Recent News

3 days ago

ಅಭಿಮಾನಿಗಳಿಗೆ ಸಿಹಿ ಸುದ್ದಿ – ಮತ್ತೆ ನೋಡ್ಬಹುದು ಯುವಿ ಬ್ಯಾಟಿಂಗ್

ಮುಂಬೈ: ಇತ್ತೀಚೆಗಷ್ಟೇ ಅಂತರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಣೆ ಮಾಡಿದ್ದ ಯುವರಾಜ್ ಸಿಂಗ್ ಮತ್ತೆ ಬ್ಯಾಟಿಂಗ್ ನಡೆಸಲು ಸಿದ್ಧತೆ ನಡೆಸಿದ್ದು, ಕೆನಡಾ ಗ್ಲೋಬಲ್ ಟಿ20 ಟೂರ್ನಿಗೆ ಸಹಿ ಹಾಕಿದ್ದಾರೆ. ಟೂರ್ನಿಯ ಟೊರೆಂಟೊ ನ್ಯಾಷನಲ್ಸ್ ತಂಡದ ಪರ ಯುವರಾಜ್ ಆಡುವುದು ಖಚಿತವಾಗಿದ್ದು, ಬಿಸಿಸಿಐ ಕೂಡ ಯುವಿಗೆ ಅನುಮತಿಯನ್ನು ನೀಡಿದೆ. ಜುಲೈ 25 ರಿಂದ ಆರಂಭವಾಗುವ ಟೂರ್ನಿಯಲ್ಲಿ ಯುವರಾಜ್ ಭಾಗವಹಿಸುತ್ತಿದ್ದಾರೆ. For all #YuvrajSingh fans! 🙌#TorontoNationals get @YUVSTRONG12 for #GT2019. pic.twitter.com/jbnsXHWDmb — GT20 Canada (@GT20Canada) June […]

4 months ago

ರಾಷ್ಟ್ರೀಯ ತಂಡಕ್ಕೆ ಮರಳಲು ದ್ರಾವಿಡ್ ಕಾರಣ: ಕೆಎಲ್ ರಾಹುಲ್

ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧದ ಎರಡು ಟಿ20 ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿರುವ ಟೀಂ ಇಂಡಿಯಾ ಆಟಗಾರರ ಕೆಎಲ್ ರಾಹುಲ್ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದಾರೆ. ತವರಿನ ಪಂದ್ಯದಲ್ಲಿ ಅರ್ಧ ಶತಕ ಸಿಡಿಸುವ ಅವಕಾಶ ಕಳೆದುಕೊಂಡರು ಸಹ ಬಿರುಸಿನ ಬ್ಯಾಟಿಂಗ್ ನಡೆಸಿ ಗಮನ ಸೆಳೆದಿದ್ದಾರೆ. ಇದೇ ವೇಳೆ ಕಾಫಿ ವಿತ್ ಕರಣ್ ಶೋ ವಿವಾದ ಬಳಿಕ...

ಅಭಿಮಾನಿಗಳ ಟೀಕಾಪ್ರಹಾರ – ಧೋನಿ ನೆರವಿಗೆ ಬಂದ ಮ್ಯಾಕ್ಸ್‌ವೆಲ್

4 months ago

ವಿಶಾಖಪಟ್ಟಣ: ಆಸ್ಟ್ರೇಲಿಯಾ ವಿರುದ್ಧ ಮೊದಲ ಟಿ20 ಪಂದ್ಯದ ವೇಳೆ ಸಿಂಗಲ್ ರನ್ ಗಳನ್ನು ಓಡಲು ನಿರಾಕರಿಸಿದ ಧೋನಿ ವಿರುದ್ಧ ಟೀಂ ಇಂಡಿಯಾ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರುತ್ತಿದ್ದಾರೆ. ಪಂದ್ಯದ ಅಂತಿಮ 3 ಓವರ್ ಗಳನ್ನು ಎದುರಿಸಿದ ಧೋನಿ 17 ರನ್ ಮಾತ್ರ...

ಕೊನೆಯ ಎಸೆತದಲ್ಲಿ ಭಾರತಕ್ಕೆ ಸೋಲು!

4 months ago

– ಆಸೀಸ್‍ಗೆ 3 ವಿಕೆಟ್ ಗೆಲುವು – ಕೊನೆಯ ಓವರ್ ನಲ್ಲಿ 14 ರನ್ ಕೊಟ್ಟ ಉಮೇಶ್ ಯಾದವ್ ವಿಶಾಖಪಟ್ಟಣ: ಇಲ್ಲಿನ ವೈ ಎಸ್ ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆದ ಆಸೀಸ್ ವಿರುದ್ಧ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ...

ಆಸೀಸ್ ಟಿ20 ಸರಣಿ: ಟೀಂ ಇಂಡಿಯಾದ್ದೇ ಮೇಲುಗೈ

4 months ago

ಮುಂಬೈ: ಟೀಂ ಇಂಡಿಯಾ ವಿಶ್ವಕಪ್ ಟೂರ್ನಿಗೂ ಮುನ್ನ ಆಸ್ಟ್ರೇಲಿಯಾ ವಿರುದ್ಧ ಸಿಮೀತ ಓವರ್ ಸರಣಿಯನ್ನು ಆಡಲಿದೆ. ಫೆ.24 ರಿಂದ ಆರಂಭವಾಗಲಿದ್ದು, ಇದುವರೆಗೂ ಆಡಿರುವ ಪಂದ್ಯಗಳಲ್ಲಿ ಭಾರತವೇ ಮೇಲುಗೈ ಸಾಧಿಸಿದೆ. ಕೊಹ್ಲಿ ನಾಯಕತ್ವದ ತಂಡ ತವರಿನಲ್ಲಿ ಈ ಬಾರಿಯೂ ಕೂಡ ಕಠಿಣ ಸವಾಲು...

9 ರನ್‍ಗಳಿಗೆ ಆಲೌಟ್ – 9 ಜನರು ಶೂನ್ಯಕ್ಕೆ ಪೆವಿಲಿಯನ್‍ನತ್ತ ಹೆಜ್ಜೆ

4 months ago

ಪುದುಚೇರಿ: ಕ್ರಿಕೆಟ್‍ನಲ್ಲಿ ಟಿ20 ಅತ್ಯಂತ ರೋಚಕ ಪಂದ್ಯ ಎಂದೇ ಹೇಳಲಾಗುತ್ತದೆ. ಮೂರು ಮಾದರಿಯ ಕ್ರಿಕೆಟ್ ನಲ್ಲಿ ಟಿ20 ಪಂದ್ಯಗಳನ್ನು ನೋಡಲು ಬಹುತೇಕರು ಇಷ್ಟಪಡುತ್ತಾರೆ. ಈ ಪಂದ್ಯಗಳಲ್ಲಿ ಆಟಗಾರರು ಹಲವು ದಾಖಲೆಗಳನ್ನು ಬರೆಯುತ್ತಾರೆ. ಹಾಗೆಯೇ ಕೆಲವೊಂದು ಬಾರಿ ಹೀನಾಯ ಸೋಲು ಕಾಣುವ ಮೂಲಕ...

ಬೌಂಡರಿಗಳ ಸುರಿಮಳೆ – ಟಿ20ಯಲ್ಲಿ ಮೊದಲ ಶತಕ ಸಿಡಿಸಿದ ಚೇತೇಶ್ವರ ಪೂಜಾರ

4 months ago

ಇಂದೋರ್: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಶತಕ ಸಿಡಿಸಿ ದಾಖಲೆ ಬರೆದಿದ್ದ ಟೀಂ ಇಂಡಿಯಾ ಅನುಭವಿ ಆಟಗಾರ ಚೇತೇಶ್ವರ ಪೂಜಾರ ಟಿ20 ಮಾದರಿಯಲ್ಲಿ ಮೊದಲ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ. ಈ ಮೂಲಕ ಟಿ20 ಪಂದ್ಯದಲ್ಲಿ ಶತಕ ದಾಖಲಿಸಿದ ಮೊದಲ ಸೌರಾಷ್ಟ್ರ ಆಟಗಾರ...

0.099 ಸೆಕೆಂಡ್‍ಗಳಲ್ಲಿ ಧೋನಿ ಮ್ಯಾಜಿಕ್ ಸ್ಟಂಪಿಂಗ್ – ಕಿವೀಸ್ ಪಂದ್ಯದಲ್ಲಿ ವಿಶ್ವ ದಾಖಲೆ

4 months ago

ಹ್ಯಾಮಿಲ್ಟನ್: ನ್ಯೂಜಿಲೆಂಡ್ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಮಾಜಿ ನಾಯಕ, ವಿಕೆಟ್ ಕೀಪರ್ ಎಂಎಸ್ ಧೋನಿ ಮತ್ತೊಮ್ಮೆ ತಮ್ಮ ಸ್ಟಂಪಿಂಗ್ ಮೂಲಕ ಅಭಿಮಾನಿಗಳ ಮನಗೆದಿದ್ದು, ಕೇವಲ 0.099 ಸೆಕೆಂಡ್ ಗಳಲ್ಲಿ ಸಿಫರ್ಡ್ ಅವರನ್ನು ಸ್ಟಂಪಿಂಗ್ ಮಾಡಿದ್ದಾರೆ. 37 ವರ್ಷದ ಧೋನಿ ತಮ್ಮ...