Thursday, 19th July 2018

Recent News

2 months ago

ಟೀ ಅಂಗಡಿ ಮೇಲೆ ಬಿದ್ದ ವಿದ್ಯುತ್ ತಂತಿ- ಸ್ಥಳದಲ್ಲಿದ್ದ 7 ಮಂದಿಗೆ ಕರೆಂಟ್ ಶಾಕ್

ವಿಜಯಪುರ: ಟೀ ಅಂಗಡಿ ಮೇಲೆ ವಿದ್ಯುತ್ ತಂತಿ ಹರಿದು ಬಿದ್ದ ಪರಿಣಾಮ ಟೀ ಕುಡಿಯುತ್ತಿದ್ದ ಏಳು ಜನರಿಗೆ ವಿದ್ಯುತ್ ಪ್ರವಹಿಸಿದ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಲತವಾಡ ಪಟ್ಟಣದಲ್ಲಿ ನಡೆದಿದೆ. ಶನಿವಾರ ಸಂಜೆ ವೇಳೆ ಬೀಸಿದ ಬಿರುಗಾಳಿ ವೇಳೆ ನಲತವಾಡನ ಟೀ ಅಂಗಡಿಯ ತಗಡಿನ ಮೇಲೆ ವಿದ್ಯುತ್ ತಂತಿ ಹರಿದು ಬಿದ್ದಿದೆ. ಆಗ ತಗಡಿನ ಮೂಲಕ ವಿದ್ಯುತ್ ಹರಿದ ಪರಿಣಾಮ ಇಬ್ಬರಿಗೆ ತೀವ್ರ ಗಾಯವಾಗಿದ್ದು, ಐವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗದ್ದೆಪ್ಪ ಬಂಡಿವಡ್ಡರ, ಶಿವಪ್ಪ ವಡ್ಡರಗೆ ತೀವ್ರ […]

3 months ago

ಪ್ರಯಾಣಿಕರ ಗಮನಕ್ಕೆ: ರೈಲಿನಲ್ಲಿ ಟೀ-ಕಾಫಿ ಕುಡಿಯುವ ಮುನ್ನ ಈ ಸ್ಟೋರಿ ಓದಿ! – ವಿಡಿಯೋ ನೋಡಿ

ಹೈದರಾಬಾದ್: ರೈಲು ಪ್ರಯಾಣಿಕರೇ ಎಚ್ಚರ ಎಚ್ಚರ…ರೈಲಿನಲ್ಲಿ ನೀವು ಕುಡಿಯುವ ಟೀ ಮತ್ತು ಕಾಫಿಗೆ ಶೌಚಾಲಯದ ನೀರನ್ನು ಬಳಸಿರುವ ವಿಡಿಯೋವೊಂದು ಸಾಮಾಜಿಕ ಜಾಣತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ವಿಡಿಯೋ ವೈರಲ್ ಆದ ನಂತರ ರೈಲ್ವೆ ಇಲಾಖೆ ಈ ಬಗ್ಗೆ ತನಿಖೆ ಮಾಡಿದ್ದು, ಟೀ ಗುತ್ತಿಗೆದಾರನಿಗೆ 1 ಲಕ್ಷ ರೂಪಾಯಿ ದಂಡವಿಧಿಸಲಾಗಿದೆ ಎಂದು ಸೌಥ್ ಸೆಂಟ್ರಲ್ ರೈಲ್ವೆಯ...

ಈ ಕಾರಣದಿಂದ ಪಾಕ್ ವಿರುದ್ಧ ಟೀಂ ಇಂಡಿಯಾ ಸೋತಿದೆ: ಕೊಹ್ಲಿ ವಿರುದ್ಧ ಸಿಡಿದ ರಾಖಿ

1 year ago

ಮುಂಬೈ: ಬಾಲಿವುಡ್‍ನ ವಿವಾದಾತ್ಮಕ ನಟಿ ಸದಾ ರಾಖಿ ಸಾವಂತ್ ಮತ್ತೆ ಸುದ್ದಿಯಲ್ಲಿದ್ದಾರೆ. ಟೀಂ ಇಂಡಿಯಾ ಸೋಲಿಗೆ ನಾಯಕ ವಿರಾಟ್ ಕೊಹ್ಲಿ ಅತಿಯಾಗಿ ಮದ್ಯಪಾನ, ಸಿಗರೇಟ್ ಸೇದಿದ್ದರಿಂದ ಪಾಕ್ ವಿರುದ್ಧ ಸೋಲಿಗೆ ಕಾರಣ ಎಂದು ಹೇಳಿದ್ದಾರೆ. ಫೈನಲ್ ಪಂದ್ಯದ ಹಿಂದಿನ ರಾತ್ರಿ ಪಾಕ್...

8 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಯಾಗಲಿದೆ ಮೋದಿ ಟೀ ಮಾರಿದ್ದ ರೈಲು ನಿಲ್ದಾಣ

1 year ago

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ಬಾಲ್ಯದಲ್ಲಿ ಚಹಾ ಮಾರಾಟ ಮಾಡಿದ್ದ ರೈಲು ನಿಲ್ದಾಣ 8 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಯಾಗಲಿದೆ. ಉತ್ತರ ಗುಜರಾತಿನ ಮೆಹಸಾನ ಜಿಲ್ಲೆಯಲ್ಲಿರುವ ವಡ್‍ನಗರ ರೈಲು ನಿಲ್ದಾಣದ ಅಭಿವೃದ್ಧಿಗೆ 8 ಕೋಟಿ ರೂ. ಹಣವನ್ನು ಮಂಜೂರು ಮಾಡಲಾಗಿದೆ...

ರೈಲು ಪ್ರಯಾಣಿಕರೇ ಗಮನಿಸಿ: ಟೀ-ಕಾಫಿಗೆ 7 ರೂ. ಮಾತ್ರ ನೀಡಿ, ಜಾಸ್ತಿ ಹಣ ಕೇಳಿದ್ರೆ ದೂರು ಕೊಡಿ

1 year ago

– ಎಕ್ಸ್ ಪ್ರೆಸ್ ರೈಲಿನಲ್ಲಿ ವೇಯ್ಟಿಂಗ್ ಟಿಕೆಟ್ ಇದ್ದರೆ ರಾಜಧಾನಿ, ಶತಾಬ್ದಿಯಲ್ಲಿ ಪ್ರಯಾಣಿಸಬಹುದು ನವದೆಹಲಿ: ರೈಲಿನಲ್ಲಿ ಪ್ರಯಾಣಿಸುವಾಗ ಕಾಫಿ, ತಿಂಡಿ ಹಾಗೂ ನೀರಿನ ಬಾಟಲಿಗೆ ನಿಗದಿತ ಬೆಲೆಗಿಂತ ಹೆಚ್ಚು ಹಣ ಕೇಳಿದ್ರೆ ದೂರು ನೀಡಿ ಎಂದು ರೈಲ್ವೆ ಇಲಾಖೆ ಹೇಳಿದೆ. ರೈಲಿನಲ್ಲಿ...