Friday, 23rd August 2019

9 hours ago

ಆರ್.ಅಶ್ವಿನ್, ರೋಹಿತ್‍ಗೆ ಕೊಕ್ ನೀಡಿದ ಕೊಹ್ಲಿ

– 17 ವರ್ಷಗಳ ದಾಖಲೆ ಬ್ರೇಕ್ ಮಾಡುತ್ತಾ ವಿಂಡೀಸ್? ಆ್ಯಂಟಿಗುವಾ: ಅತಿಥೇಯ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದಿಂದ ರೋಹಿತ್ ಶರ್ಮಾ ಹಾಗೂ ರವಿಚಂದ್ರನ್ ಅಶ್ವಿನ್ ಅವರನ್ನು ಕೈಬಿಟ್ಟಿರುವುದು ಅಚ್ಚರಿಗೆ ಕಾರಣವಾಗಿದೆ. ಟಾಸ್ ಗೆದ್ದಿರುವ ವೆಸ್ಟ್ ಇಂಡೀಸ್ ನಾಯಕ ಜೇಸನ್ ಹೋಲ್ಡರ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ. ಇನ್ನಿಂಗ್ಸ್ ನ 24 ಓವರ್ ವೇಳೆಗೆ ಭಾರತವು 3 ವಿಕೆಟ್ ನಷ್ಟಕ್ಕೆ 68 ರನ್ ದಾಖಲಿಸಿದೆ. ಮಯಾಂಕ್ ಅಗರ್ವಾಲ್ 5 ರನ್ ಹಾಗೂ ಚೇತೇಶ್ವರ್ […]

5 days ago

ಕೊಹ್ಲಿ-ಧೋನಿಗಿಂತ ದುಬಾರಿ ಕಾರಿನ ಒಡೆಯರಾದ ಪಾಂಡ್ಯ ಬ್ರದರ್ಸ್

ಮುಂಬೈ: ಟೀಂ ಇಂಡಿಯಾ ಆಟಗಾರರಾದ ಹಾರ್ದಿಕ್ ಹಾಗೂ ಕೃನಾಲ್ ಪಾಂಡ್ಯ ಸಹೋದರರು ಮತ್ತೊಂದು ದುಬಾರಿ ಕಾರು ಖರೀದಿಸಿ, ಸುದ್ದಿಯಾಗಿದ್ದಾರೆ. ಕೆಲವು ತಿಂಗಳುಗಳ ಹಿಂದೆಯಷ್ಟೇ 2.19 ಕೋಟಿ ರೂ. ಮೌಲ್ಯದ ಮರ್ಸಿಡಿಸ್-ಎಎಂಜಿ ಜಿ 63 ಎಸ್‍ಯುವಿಯನ್ನು ಹಾರ್ದಿಕ್ ಪಾಂಡ್ಯ ತಮ್ಮದಾಗಿಸಿಕೊಂಡಿದ್ದರು. ಸದ್ಯ ಭಾರತ ತಂಡದ ವೆಸ್ಟ್ ಇಂಡೀಸ್ ಪ್ರವಾಸದಿಂದ ವಿಶ್ರಾಂತಿ ಪಡೆದಿರುವ ಹಾರ್ದಿಕ್ ಪಾಂಡ್ಯ ಹಾಗೂ ವಿಂಡೀಸ್...

ನನಗೆ ಚಾನ್ಸ್ ಯಾರು ಕೊಡ್ತಾರೆ?: ಸೆಹ್ವಾಗ್

1 week ago

ನವದೆಹಲಿ: ತನಗೆ ಟೀಂ ಇಂಡಿಯಾ ಆಯ್ಕೆ ಸಮಿತಿ ಸದಸ್ಯರಾಗುವ ಆಸೆ ಇದ್ದು, ಆ ಅವಕಾಶವನ್ನು ಯಾರು? ಕೊಡುತ್ತಾರೆ ಎಂದು ಟೀಂ ಇಂಡಿಯಾ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಸದಾ ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿರುವ ಸೆಹ್ವಾಗ್, ಜನರು...

ಕೊಹ್ಲಿಯಿಂದ ಪಾಕ್ ದಿಗ್ಗಜ ಆಟಗಾರನ ದಾಖಲೆ ಉಡೀಸ್

2 weeks ago

– ಗಂಗೂಲಿ ದಾಖಲೆ ಮುರಿದ ವಿರಾಟ್ ಪೋರ್ಟ್ ಆಫ್ ಸ್ಪೇನ್: ಟೀಂ ಇಂಡಿಯಾ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು 26 ವರ್ಷದ ಹಿಂದೆ ಪಾಕಿಸ್ತಾನದ ದಿಗ್ಗಜ ಕ್ರಿಕೆಟರ್ ಜಾವೇದ್ ಮಿಯಾಂದಾದ್ ನಿರ್ಮಿಸಿದ್ದ ದಾಖಲೆಯನ್ನು ಮುರಿದಿದ್ದಾರೆ. ವಿರಾಟ್ ಕೊಹ್ಲಿ ಅವರು...

26 ವರ್ಷದ ಹಳೆ ದಾಖಲೆ ಮುರಿಯುವ ಸನಿಹದಲ್ಲಿ ಕೊಹ್ಲಿ

2 weeks ago

ನವದೆಹಲಿ: ಟೀಂ ಇಂಡಿಯಾ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ಮಹತ್ವದ ದಾಖಲೆಯನ್ನು ಮುರಿಯುವ ಸನಿಹದಲ್ಲಿ ಇದ್ದು, ವೆಸ್ಟ್ ಇಂಡೀಸ್ ವಿರುದ್ಧ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ದಾಖಲೆ ನಿರ್ಮಿಸಲು 19 ರನ್ ಗಳ ಅಗತ್ಯವಿದೆ. ಕೊಹ್ಲಿ ವೆಸ್ಟ್...

ಧೋನಿಗೆ ಹೊಸ ‘ಆಟಿಕೆ’ ಗಿಫ್ಟ್ ಕೊಟ್ಟ ಪತ್ನಿ ಸಾಕ್ಷಿ

2 weeks ago

ನವದೆಹಲಿ: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಅವರ ನಿವಾಸಕ್ಕೆ ಹೊಸ ಕಾರಿನ ಆಗಮನ ಆಗಿದ್ದು, ಧೋನಿ ಪತ್ನಿ ಸಾಕ್ಷಿ ಅವರು ಹೊಸ ಕಾರಿನ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. ಧೋನಿ ಅವರಿಗೆ ಬೈಕ್ ಹಾಗೂ ಕಾರುಗಳ ಮೇಲೆ...

ರೋಹಿತ್ ಶರ್ಮಾ ದಾಖಲೆಯೊಂದಿಗೆ ಟಿ20 ಸರಣಿ ಗೆದ್ದ ಟೀಂ ಇಂಡಿಯಾ

3 weeks ago

ಲೌಡರ್ ಹಿಲ್: ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ-20 ಪಂದ್ಯದಲ್ಲೂ ಟೀಂ ಇಂಡಿಯಾ 22 ರನ್‍ಗಳಿಂದ ಜಯಭೇರಿ ಬಾರಿಸಿದೆ. ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿತ್ತು. ಕಠಿಣ ಗುರಿ ಬೆನ್ನತ್ತಿದ...

ಕಾಶ್ಮೀರ ಕಣಿವೆ ತೊರೆಯುವಂತೆ ಇರ್ಫಾನ್ ಪಠಾಣ್ ಸೇರಿ 100 ಮಂದಿ ಕ್ರಿಕೆಟಿಗರಿಗೆ ಸೂಚನೆ

3 weeks ago

ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ತಕ್ಷಣವೇ ಕಾಶ್ಮೀರವನ್ನು ಬಿಟ್ಟು ತೆರಳುವಂತೆ ಟೀಂ ಇಂಡಿಯಾ ಕ್ರಿಕೆಟರ್ ಇರ್ಫಾನ್ ಪಠಾಣ್ ಸೇರಿದಂತೆ 100 ಮಂದಿ ಕ್ರಿಕೆಟಿಗರಿಗೆ ಭಾರತೀಯ ಸೇನೆಯು ಸೂಚನೆ ನೀಡಿದೆ. ಜಮ್ಮು ಮತ್ತು ಕಾಶ್ಮೀರ ರಣಜಿ ತಂಡದ ಆಟಗಾರ...