Thursday, 18th July 2019

Recent News

1 week ago

ಜಡೇಜಾ ಭರ್ಜರಿ ಬ್ಯಾಟಿಂಗ್ – ಭಾರತದ ವಿಶ್ವಕಪ್ ಕನಸು ಭಗ್ನ

ಮ್ಯಾಂಚೆಸ್ಟರ್: ಮಳೆಯಿದ್ದ ಸ್ಥಗಿತಗೊಂಡಿದ್ದ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಭಾರತವನ್ನು 18 ರನ್‍ಗಳಿಂದ ಸೋಲಿಸಿ  ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದೆ. ಗೆಲ್ಲಲು 240 ರನ್ ಗಳ ಗುರಿಯನ್ನು ಪಡೆದ ಭಾರತ 49.3 ಓವರ್ ಗಳಲ್ಲಿ 221 ರನ್ ಗಳಿಗೆ ಆಲೌಟ್ ಆಗಿ ಸೋಲನ್ನು ಒಪ್ಪಿಕೊಂಡಿತು. ಆರಂಭದಲ್ಲಿ 5 ರನ್ ಗಳಿಗೆ ಮೂರು ವಿಕೆಟ್ ಕಳೆದುಕೊಂಡು 92 ರನ್‍ಗಳಿಗೆ 6 ವಿಕೆಟ್ ಉರುಳಿದಾಗ ನ್ಯೂಜಿಲೆಂಡ್ ಸುಲಭವಾಗಿ ಗೆಲ್ಲುವ ಸಾಧ್ಯತೆ ಇತ್ತು. ಆದರೆ ಜಡೇಜಾ ಮತ್ತು ಧೋನಿ 7ನೇ ವಿಕೆಟಿಗೆ […]

1 week ago

2 ಪಂದ್ಯವಾಡಿದ್ರೂ ವಿಶೇಷ ಸಾಧನೆಗೈದ ಜಡೇಜಾ

ಲಂಡನ್: ವಿಶ್ವಕಪ್ ಟೂರ್ನಿಯ ಲೀಗ್ ಹಂತದ ಅಂತಿಮ ಪಂದ್ಯದಲ್ಲಿ ಆಡಲು ಅವಕಾಶ ಪಡೆದ ರವೀಂದ್ರ ಜಡೇಜಾ ಟೂರ್ನಿಯಲ್ಲಿ ವಿಶೇಷ ಸಾಧನೆ ಮಾಡಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಸೆಮಿ ಫೈನಲ್ ಪಂದ್ಯ 2 ಪಂದ್ಯಗಳನ್ನು ಆಡಿರುವ ಜಡೇಜಾ ಒಟ್ಟು 41 ರನ್ ಗಳನ್ನು ಸೇವ್ ಮಾಡುವ ಮೂಲಕ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ. ಆಟಗಾರರು ಗಾಯಗೊಂಡಾಗ, ಬೌಲರ್ ವಿಶ್ರಾಂತಿ...

ವಿಶ್ವಕಪ್ ಸೆಮಿಫೈನಲ್ ಪಂದ್ಯ ಬುಧವಾರಕ್ಕೆ ಮುಂದೂಡಿಕೆ

1 week ago

 – ನೇರ ಫೈನಲ್ ಪ್ರವೇಶಿಸುತ್ತಾ ಟೀಂ ಇಂಡಿಯಾ? ಮ್ಯಾಂಚೆಸ್ಟರ್: 2019ರ ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯಕ್ಕೆ ವರುಣಾ ಅಡ್ಡಿ ಪಡಿಸಿದ್ದು, ಪಂದ್ಯವನ್ನು ಬುಧವಾರಕ್ಕೆ ಮುಂದೂಡಲಾಗಿದೆ. ಇಂದು ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿದ್ದ ನ್ಯೂಜಿಲೆಂಡ್ 46.1 ಓವರ್ ಗಳಲ್ಲಿ...

ಮೊದಲ ಎಸೆತದಲ್ಲೇ ಟೀಂ ಇಂಡಿಯಾಗೆ ಅಘಾತ

1 week ago

ಓಲ್ಡ್ ಟ್ರಾರ್ಫಡ್: ವಿಶ್ವಕಪ್ ಟೂರ್ನಿಯ ಭಾಗವಾಗಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಸೆಮಿ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಯಶಸ್ಸನ್ನು ಸಾಧಿಸಿದೆ. ಆದರೆ ಇನ್ನಿಂಗ್ಸ್ ಮೊದಲ ಎಸೆತದಲ್ಲೇ ಟೀಂ ಇಂಡಿಯಾ ರಿವ್ಯೂ ಅವಕಾಶವನ್ನು ಕಳೆದುಕೊಂಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ...

ಭಿನ್ನವಾಗಿ ಬಾಟಲ್ ಕ್ಯಾಪ್ ಚಾಲೆಂಜ್ ಸವಾಲು ಗೆದ್ದ ಯುವಿ

1 week ago

ಮುಂಬೈ: ಟೀಂ ಇಂಡಿಯಾ ಮಾಜಿ ಆಟಗಾರ ಯುವರಾಜ್ ಸಿಂಗ್ ವೃತ್ತಿ ಜೀವನಕ್ಕೆ ವಿದಾಯ ಹೇಳಿಕ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಕ್ರೀಯಾಶೀಲರಾಗಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿರುವ ಬಾಟಲ್ ಕ್ಯಾಪ್ ಚಾಲೆಂಜ್ ಸ್ವೀಕರಿಸಿ ವಿಡಿಯೋ ಹರಿಬಿಟ್ಟಿದ್ದಾರೆ. ಈಗಾಗಲೇ ಟಾಲಿವುಡ್, ಬಾಲಿವುಡ್,...

ಕ್ರೀಡಾಂಗಣದ ಮೇಲೆ ವಿಮಾನ ಹಾರಾಟ ನಿಷೇಧ – ಟಾಸ್ ಗೆದ್ದ ಕಿವೀಸ್ ಬ್ಯಾಟಿಂಗ್ ಆಯ್ಕೆ

1 week ago

ಲಂಡನ್: ವಿಶ್ವಕಪ್ ಸೆಮಿ ಫೈನಲ್ ಕದನ ನಡೆಯುತ್ತಿರುವ ಓಲ್ಡ್ ಟ್ರಾರ್ಫಡ್ ಕ್ರೀಡಾಂಗಣದ ಪ್ರದೇಶದಲ್ಲಿ ಬಿಗಿ ಬಂದೋ ಬಸ್ತ್ ವ್ಯವಸ್ಥೆಯನ್ನು ಮಾಡಲಾಗಿದ್ದು, ಈ ಪ್ರದೇಶದ ಮೇಲೆ ವಿಮಾನ ಹಾರಾಟ ನಿಷೇಧ ಮಾಡಲಾಗಿದೆ. ಶ್ರೀಲಂಕಾ ವಿರುದ್ಧ ಟೂರ್ನಿಯ ಲೀಗ್ ಹಂತದ ಪಂದ್ಯದ ವೇಳೆ ಭಾರತದ...

ಟೀಂ ಇಂಡಿಯಾ ವರ್ಸಸ್ ಕಿವೀಸ್ ಪಂದ್ಯ ಮಳೆಯಿಂದ ರದ್ದಾದ್ರೆ ಏನಾಗುತ್ತೆ?

1 week ago

ಮ್ಯಾಂಚೆಸ್ಟರ್: ಟೀಂ ಇಂಡಿಯಾ, ನ್ಯೂಜಿಲೆಂಡ್ ಮಧ್ಯೆ ಜುಲೈ ಮಂಗಳವಾರ ಸೆಮಿಫೈನಲ್ ಮ್ಯಾಚ್ ನಡೆಯಲಿದೆ. ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯ ನೋಡಲು ಎರಡೂ ತಂಡದ ಅಭಿಮಾನಿಗಳು ಸೇರಿದಂತೆ ಇಡೀ ವಿಶ್ವವೇ ಕಾದು ಕುಳಿತಿದೆ. ಇತ್ತ ಎರಡೂ ತಂಡಗಳು ಬಲಿಷ್ಠವಾಗಿದ್ದು, ರನ್‍ಗಳ ಸುರಿಮಳೆ...

ರಿಷಬ್ ಪಂತ್ ಮೇಲಿರುವ ಕೈ ಯಾರದ್ದು?

1 week ago

ಲಂಡನ್: ವಿಶ್ವಕಪ್ ಟೂರ್ನಿಯಲ್ಲಿ ಜಯದ ಪತಾಕೆಯನ್ನು ಹಾರಿಸಿ ಟೀಂ ಇಂಡಿಯಾ ಸೆಮಿಫೈನಲ್ ಪ್ರವೇಶಿಸಿದೆ. ಬಾಂಗ್ಲಾದೇಶದ ವಿರುದ್ಧ ಗೆಲುವು ದಾಖಲಿಸಿರುವ ಟೀಂ ಇಂಡಿಯಾ ಶನಿವಾರ ರಿಲ್ಯಾಕ್ಸ್ ಮೂಡ್‍ಗೆ ಜಾರಿತ್ತು. ಲಂಡನ್ ನಗರದಲ್ಲಿ ಸುತ್ತಾಡಿದ ಟೀಂ ಇಂಡಿಯಾ ಆಟಗಾರರು ಫುಲ್ ಎಂಜಾಯ್ ಮಾಡಿದ್ದಾರೆ. ಹಾರ್ದಿಕ್...