Sunday, 17th November 2019

Recent News

1 year ago

ಧೋನಿ ನಿವೃತ್ತಿ ತೆಗೆದುಕೊಳ್ಳುವ ನಿರ್ಧಾರವನ್ನು ಅವರಿಗೆ ಬಿಡಿ – ಸಚಿನ್

ಮುಂಬೈ: ಟೀಂ ಇಂಡಿಯಾ ಮಾಜಿ ನಾಯಕ ಧೋನಿ ನಿವೃತ್ತಿಯ ಕುರಿತು ಟೀಕೆಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಸಚಿನ್ ತೆಂಡೂಲ್ಕರ್ ಸದ್ಯ ಧೋನಿ ಬೆಂಬಲಕ್ಕೆ ನಿಂತಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೂರ್ನಿಯಲ್ಲಿ ನೀರಸ ಪ್ರದರ್ಶನ ನೀಡಿದ್ದ ಧೋನಿ ವಿರುದ್ಧ ಹಲವು ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿ ಟೀಕೆ ಮಾಡಿದ್ದರು. ಈ ಕುರಿತ ಪ್ರಶ್ನೆಗೆ ಉತ್ತರಿಸಿದ ಸಚಿನ್, ಯಾವುದೇ ಒಬ್ಬ ಆಟಗಾರ ತನ್ನ ವೃತ್ತಿ ಜೀವನದ ನಿವೃತ್ತಿಯ ಬಗ್ಗೆ ಆತನೇ ನಿರ್ಣಯಕೈಗೊಳ್ಳಬೇಕು. ನಿರಂತರವಾಗಿ ತಂಡದ ಶಕ್ತಿಯಾಗಿದ್ದ ಆಟಗಾರನಿಗೆ ಆ ತೀರ್ಮಾನ ಕೈಗೊಳ್ಳುವ ಸಾಮರ್ಥ್ಯ ವಿರುತ್ತದೆ. […]

1 year ago

ವೇಗದ ಬೌಲರ್‌ಗಳು ಗೆಲುವು ತಂದು ಕೊಡುವ ಸಾಮರ್ಥ್ಯ ಹೊಂದಿದ್ದಾರೆ: ಇಶಾಂತ್ ಶರ್ಮಾ

ನವದೆಹಲಿ: ಬಹುನಿರೀಕ್ಷಿತ ಇಂಗ್ಲೆಂಡ್ ವಿರುದ್ಧದ ಕ್ರಿಕೆಟ್ ಸರಣಿ ಆರಂಭದಲ್ಲೇ ಟೀಂ ಇಂಡಿಯಾ ಪ್ರಮುಖ ವೇಗಿಗಳ ಸಮಸ್ಯೆ ಎದುರಿಸಿದ ಹೊರತಾಗಿಯೂ ತಂಡದ ಪೇಸರ್ ಗಳು ಗೆಲುವು ತಂದು ಕೊಡುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಇಶಾಂತ್ ಶರ್ಮಾ ಹೇಳಿದ್ದಾರೆ. ಟೀಂ ಇಂಡಿಯಾ ಉತ್ತಮ ವೇಗದ ಬೌಲರ್ ಗಳನ್ನು ನೀಡುವ ಸಾಮರ್ಥ್ಯ ಹೊಂದಿಲ್ಲ ಎಂಬ ಆರೋಪ ಈ ಹಿಂದೆ ಕೇಳಿ...

ಐಸಿಸಿ ಶ್ರೇಯಾಂಕ ಪಟ್ಟಿ ಜೀವಮಾನ ಶ್ರೇಷ್ಠ ಸಾಧನೆ ಮಾಡಿದ ಕೊಹ್ಲಿ, ಕುಲ್‍ದೀಪ್

1 year ago

ದುಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದು, 911 ಅಂಕಗಳೊಂದಿಗೆ ಜೀವಮಾನ ಶ್ರೇಷ್ಠ ಸಾಧನೆ ಮಾಡಿದ್ದಾರೆ. ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಯಲ್ಲಿ 75, 45, 71 ರನ್ ಗಳಿಸುವ ಮೂಲಕ ಕೊಹ್ಲಿ 2...

ಕೆಎಲ್ ರಾಹುಲ್‍ರನ್ನ ತಂಡದಿಂದ ಕೈ ಬಿಟ್ಟಿದಕ್ಕೆ ಸೌರವ್ ಗಂಗೂಲಿ ಗರಂ

1 year ago

ಮುಂಬೈ: ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ಸೋಲಿನ ಬಳಿಕ ಟೀಂ ಇಂಡಿಯಾ ಮಾಜಿ ನಾಯಕರ ಸೌರವ್ ಗಂಗೂಲಿ ಆಯ್ಕೆ ಸಮಿತಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಖಾಸಗಿ ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿದ ಗಂಗೂಲಿ, ಟೀಂ ಇಂಡಿಯಾ ಬ್ಯಾಟಿಂಗ್ ಬಲಗೊಳಿಸಲು ಉತ್ತಮ ಫಾರ್ಮ್ ಹೊಂದಿರುವ...

ಇಂಗ್ಲೆಂಡ್ ವಿರುದ್ಧದ ಕೊನೆಯ ಪಂದ್ಯದಲ್ಲಿ ವಿದಾಯದ ಮುನ್ಸೂಚನೆ ನೀಡಿದ್ರಾ ಧೋನಿ?

1 year ago

ಲಂಡನ್: ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಟೂರ್ನಿಯ ಕೊನೆಯ ಪಂದ್ಯದ ಮುಕ್ತಾಯದ ಬಳಿಕ ಟೀಂ ಇಂಡಿಯಾ ಮಾಜಿ ನಾಯಕ ಧೋನಿ ಅಂಪೈರ್ ಬಳಿಯಿಂದ ಬಾಲ್ ಪಡೆದಿದ್ದು, ಧೋನಿ ಅವರ ಈ ನಡೆಗೆ ಅಭಿಮಾನಿಗಳು ವ್ಯಕ್ತ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಲೀಡ್ಸ್ ನ...

ಹಿಂದೂ, ಮುಸ್ಲಿಂ ಎಂದು ಆಡುವುದನ್ನು ನಿಲ್ಲಿಸಿ – ಭಾರತೀಯರಿಗೆ ಹರ್ಭಜನ್ ಸಿಂಗ್ ಆಗ್ರಹ

1 year ago

ನವದೆಹಲಿ: ಭಾರತದಲ್ಲಿ ಹಿಂದೂ ಹಾಗೂ ಮುಸ್ಲಿಂ ಸಮುದಾಯ ಎಂದು ಉಂಟಾಗುತ್ತಿರುವ ವಿವಾದಗಳ ಕುರಿತು ಟೀಂ ಇಂಡಿಯಾ ಕ್ರಿಕೆಟ್ ಆಟಗಾರ ಹರ್ಭಜನ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದು, ಫಿಫಾ ಫುಟ್ಬಾಲ್ ಫೈನಲ್ ಪ್ರವೇಶಿಸಿರುವ ಕ್ರೊವೇಷಿಯಾ ದೇಶವನ್ನು ಉದಾಹರಣೆಯಾಗಿ ನೀಡಿ ಚಿಂತನೆ ಬದಲಾಯಿಲು ಹೇಳಿದ್ದಾರೆ. ಈ...

ನ್ಯಾಟ್‍ವೆಸ್ಟ್ ಐತಿಹಾಸಿಕ ಗೆಲುವಿನ ದಿನದಂದೇ ಎಲ್ಲ ಮಾದರಿಯ ಕ್ರಿಕೆಟಿಗೆ ಕೈಫ್ ವಿದಾಯ

1 year ago

ಮುಂಬೈ: ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ನ್ಯಾಟ್‍ವೆಸ್ಟ್ ಕ್ರಿಕೆಟ್ ಸರಣಿ ಜಯಸಿದ 12 ವರ್ಷಗಳ ಬಳಿಕ ಮಹಮ್ಮದ್ ಕೈಫ್ ಎಲ್ಲಾ ಮಾದರಿಯ ಕ್ರಿಕೆಟ್‍ಗೆ ವಿದಾಯ ಘೋಷಿಸಿದ್ದಾರೆ. 37 ವರ್ಷದ ಕೈಫ್ 13 ಟೆಸ್ಟ್ ಹಾಗೂ 125 ಏಕದಿನ ಪಂದ್ಯಗಳನ್ನು ಆಡಿದ್ದು, ಲಾರ್ಡ್ಸ...

ಕುಲ್‍ದೀಪ್ ಯಾದವ್ ವಿಶ್ವದಾಖಲೆ ಪ್ರದರ್ಶನ – ಟೆಸ್ಟ್ ತಂಡದಲ್ಲೂ ಸ್ಥಾನ?

1 year ago

ನಾಟಿಂಗ್‍ಹ್ಯಾಮ್: ಇಂಗ್ಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಪಿನ್ನರ್ ಕುಲ್‍ದೀಪ್ ಯಾದವ್ ಭರ್ಜರಿ ಪ್ರದರ್ಶನ ನೀಡಿದ್ದು, ಪಂದ್ಯದಲ್ಲಿ 25 ರನ್ ನೀಡಿ 6 ವಿಕೆಟ್ ಪಡೆಯುವ ಮೂಲಕ ಪಂದ್ಯವೊಂದರಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ವಿಶ್ವದ ಮೊದಲ ಎಡಗೈ...