Sunday, 21st July 2019

Recent News

2 weeks ago

ಚಿತ್ರದಲ್ಲಿ ಸಂಪೂರ್ಣ ಬೆತ್ತಲಾಗಿದ್ದೇಕೆ – ಸ್ಪಷ್ಟನೆ ಕೊಟ್ಟ ಅಮಲಾ ಪೌಲ್

ಚೆನ್ನೈ: ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ `ಅದಾಯಿ’ ಚಿತ್ರದ ಟೀಸರ್ ನಲ್ಲಿ ಸಂಪೂರ್ಣ ಬೆತ್ತಲಾಗಿ ಕಾಣಿಸಿಕೊಂಡಿದ್ದರು. ಆದರೆ ಈಗ ಅವರು ಚಿತ್ರಕ್ಕಾಗಿ ಬೆತ್ತಲಾಗಿದ್ದೇಕೆ ಎಂಬುದರ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ನಾನು ವಿಭಿನ್ನ ಪಾತ್ರದಲ್ಲಿ ನಟಿಸಿದ್ದೇನೆ. ನಶೆಯಲ್ಲಿ ನಾಪತ್ತೆಯಾಗುವ ಮಗಳ ಪಾತ್ರದಲ್ಲಿ ನಟಿಸಿದ್ದೇನೆ. ಈ ರೀತಿಯ ಪಾತ್ರ ಮಾಡುವುದಕ್ಕೂ ಒಂದು ಕಾರಣ ಇದೆ. ಈ ಚಿತ್ರದ ಮೊದಲು ನಾನು ಅತ್ಯಾಚಾರ ಸಂತ್ರಸ್ತೆ, ಹೋರಾಟ ಮಾಡುವ ಮಹಿಳೆ, ತಂಗಿ ಹಾಗೂ ತಾಯಿಯ […]

3 weeks ago

39ನೇ ವಸಂತಕ್ಕೆ ಕಾಲಿಟ್ಟ ಗೋಲ್ಡನ್ ಸ್ಟಾರ್ – ಹುಟ್ಟುಹಬ್ಬಕ್ಕೆ ಗೀತಾ ಟೀಸರ್ ರಿಲೀಸ್

ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ‘ಗೀತಾ’ ಚಿತ್ರದ ಟೀಸರ್ ಬಿಡುಗಡೆ ಆಗಿದೆ. ಗಣೇಶ್ ಅವರು ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರಿನಲ್ಲಿ ಸ್ಪಷ್ಟನೆ ಕೂಡ ನೀಡಿದ್ದರು. ಇಂದು ಗಣೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತವಾಗಿ ಅವರು ಅಭಿನಯದ ‘ಗೀತಾ’ ಚಿತ್ರದ...

‘ಅವನೇ ಶ್ರೀಮನ್ನಾರಾಯಣ’ ಟೀಸರ್ ರಿಲೀಸ್

1 month ago

ಬೆಂಗಳೂರು: ನಟ ರಕ್ಷಿತ್ ಶೆಟ್ಟಿ ಅಭಿನಯದ ‘ಅವನೇ ಶ್ರೀಮನ್ನಾರಾಯಣ’ ಚಿತ್ರ ಸ್ಯಾಂಡಲ್‍ವುಡ್ ಮತ್ತೊಂದು ಹೈವೋಲ್ಟೇಜ್ ಸಿನಿಮಾವಾಗಿದೆ. ಇದೀಗ ಈ ಚಿತ್ರದ ಮಗದೊಂದು ಟೀಸರ್ ಬಿಡುಗಡೆಯಾಗಿದೆ. ರಕ್ಷಿತ್ ಹುಟ್ಟುಹಬ್ಬದ ಪ್ರಯುಕ್ತ ಗುರುವಾರವೇ ಯೂಟ್ಯೂಬ್‍ನಲ್ಲಿ ಬಿಡುಗಡೆಯಾಗಿದೆ. ಟೀಸರ್ ನ ಕ್ವಾಲಿಟಿ ಪ್ರೇಕ್ಷಕರನ್ನು ಸೆಳೆಯುತ್ತಿದ್ದು, ‘ರಾಕ್ಷಸನ...

ರಕ್ಷಿತ್ ಶೆಟ್ಟಿಗೆ 36ರ ಹುಟ್ಟುಹಬ್ಬದ ಸಂಭ್ರಮ- ಅಭಿಮಾನಿಗಳಿಗೆ ಸಿಂಪಲ್ ಸ್ಟಾರ್‌ನಿಂದ ಗಿಫ್ಟ್

1 month ago

ಬೆಂಗಳೂರು: ಸ್ಯಾಂಡಲ್‍ವುಡ್ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಇಂದು ತಮ್ಮ 36ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ರಕ್ಷಿತ್ ಶೆಟ್ಟಿ ಅವರ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸಂಜೆ ‘ಅವನೇ ಶ್ರೀಮನ್ನಾರಾಯಣ’ ಚಿತ್ರತಂಡ ಟೀಸರ್ ಬಿಡುಗಡೆ ಆಗಲಿದೆ. ಸದ್ಯ...

ಅತ್ಯಾಕರ್ಷಕವಾದ ‘ಕುರುಕ್ಷೇತ್ರ’ದ ಹೊಸ ಟೀಸರ್ ರಿಲೀಸ್

2 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ‘ಕುರುಕ್ಷೇತ್ರ’ ಚಿತ್ರದ ಹೊಚ್ಚ ಹೊಸ ಟೀಸರ್ ರಿಲೀಸ್ ಆಗಿದೆ. ನಿರ್ದೇಶಕ ಮುನಿರತ್ನ ಅವರು ಸಿನಿಮಾ ಬಿಡುಗಡೆಯ ಡೇಟ್ ಅನೌನ್ಸ್ ಮಾಡಿರುವ ಬೆನ್ನಲ್ಲೇ ‘ಕುರುಕ್ಷೇತ್ರ’ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಈ ಟೀಸರ್‌ನಲ್ಲಿ ಅನೇಕ...

ಮಾಸ್ ಪ್ರೇಕ್ಷಕರಿಗಾಗಿ ಹೊರ ಬಂತು ‘ಟಕ್ಕರ್’ ಟೀಸರ್

3 months ago

– ದಾಸನ ಗರಡಿ ಹುಡುಗನ ಟಕ್ಕರ್ ಬೆಂಗಳೂರು: ಚಂದನವನದಲ್ಲಿ ಪ್ರತಿ ದಿನ ವಿಭಿನ್ನ ಕಥಾನಕವುಳ್ಳ ಹಲವು ಸಿನಿಮಾಗಳು ಸೆಟ್ಟೇರುತ್ತವೆ. ಕೆಲವು ತಿಂಗಳ ಹಿಂದೆ ಸೆಟ್ಟೇರಿದ್ದ ಟಕ್ಕರ್ ಚಿತ್ರ ಪಕ್ಕಾ ಮಾಸ್ ಪ್ರೇಕ್ಷಕರನ್ನು ಗಮನದಲ್ಲಿರಿಸಿ ತಯಾರಿಸಲಾಗಿದೆ ಎಂದು ಟೀಸರ್ ಹೇಳುತ್ತಿದೆ. ಇಂದು ಬೆಳಗ್ಗೆ...

ನೋ ವೇ, ಚಾನ್ಸೇ ಇಲ್ಲ, ನಾನು ಹೀರೋನೇ – ಇದು ಯಂಗ್ ರೆಬೆಲ್ ಗುಡುಗು

5 months ago

– ಬಿಡುಗಡೆಯಾಯ್ತು ಜೂ.ಅಂಬಿಯ ಖಡಕ್ ಟೀಸರ್ ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ಅವರ ಪುತ್ರ ಅಭಿಷೇಕ್ ನಟಿಸಿದ ಮೊದಲ ಚಿತ್ರ ‘ಅಮರ್’ ಟೀಸರ್ ಇಂದು ಬಿಡುಗಡೆಯಾಗಿದೆ. ಪ್ರೇಮಿಗಳ ದಿನದಂದು ಚಿತ್ರದ ಟೀಸರ್ ಅಥವಾ ಆಡಿಯೋ ಬಿಡುಗಡೆ ಮಾಡಬೇಕೆಂದು ಅಂಬರೀಶ್ ಆಸೆಪಟ್ಟಿದ್ದರು. ಈಗ...

ವೀಕೆಂಡ್ ಸ್ಪೆಷಲ್ – ಅಭಿಮಾನಿಗಳಿಗೆ ರಾಧಿಕಾ ಪಂಡಿತ್ ಗುಡ್ ನ್ಯೂಸ್

5 months ago

ಬೆಂಗಳೂರು: ನಟಿ ರಾಧಿಕಾ ಪಂಡಿತ್ ಮದುವೆ ಆದ ಬಳಿಕ ಅವರು ಅಭಿನಯಿಸಿದ್ದ ಯಾವುದೇ ಸಿನಿಮಾ ತೆರೆಕಾಣಲಿಲ್ಲ. ಆದರೆ ಇಂದು ರಾಧಿಕಾ ಅವರು ವೀಕೆಂಡ್ ಸ್ಪೆಷಲ್ ಆಗಿ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಲಿದ್ದಾರೆ. ಹೌದು… ರಾಧಿಕಾ ಅವರು ಅಭಿನಯಿಸಿರುವ ‘ಆದಿಲಕ್ಷ್ಮಿ ಪುರಾಣ’ ಸಿನಿಮಾದ...