10 months ago

ನಷ್ಟ ಸರಿದೂಗಿಸಿಕೊಳ್ಳಲು ಆ್ಯಪಲ್ ಕಂಪನಿಯ ಹೊಸ ಪ್ಲಾನ್

ನವದೆಹಲಿ: ಕಳೆದ ಒಂದು ವರ್ಷದಲ್ಲಿ ಭಾರತ ಮತ್ತು ಚೀನಾಗಳಲ್ಲಿ ಐ-ಫೋನ್ ಮಾರುಕಟ್ಟೆ ಕುಸಿತ ಕಾಣುತ್ತಿದೆ. ಈ ಸಂಬಂಧ ಕಂಪನಿ ಸಹ ತನ್ನ ಉತ್ಪನ್ನಗಳಲ್ಲಿ ಬದಲಾವಣೆ ಸೇರಿದಂತೆ ಹಲವು ಮಾರುಕಟ್ಟೆ ತಂತ್ರಗಳ ಬಳಕೆಗೆ ಮುಂದಾಗಿದೆ. ಈಗಾಗಲೇ ಐ-ಫೋನ್ ಚೀನಾದಲ್ಲಿ ತನ್ನ ಉತ್ಪನ್ನ ಖರೀದಿದಾರರಿಗೆ ಬಡ್ಡಿ ರಹಿತ ಸಾಲ ನೀಡಲು ಮುಂದಾಗಿದೆ. ಚೀನಾದ ಅಲಿಬಾಬಾ ಗ್ರೂಪ್ ಮಾಲೀಕತ್ವದ ಏಂಟ್ ಫೈನಾನಿಶಿಯಲ್ ಸರ್ವಿಸ್ ಸಹಯೋಗದಿಂದ ಸಾವಿರಾರು ಸರ್ವಿಸ್ ಸೆಂಟರ್ ಗಳ ಮೂಲಕ ಸಾಲ ನೀಡಲಾಗುತ್ತಿದೆ. ಈ ಸಾಲದಿಂದ ಐ-ಫೋನ್ ಖರೀದಿಯಲ್ಲಿ ತಿಂಗಳ […]