Thursday, 27th February 2020

1 year ago

8ಜಿಬಿ ರ‍್ಯಾಮ್, 128 ಜಿಬಿ ಆಂತರಿಕ ಮೆಮೊರಿಯ ಫೋನ್ ಬಿಡುಗಡೆ: ಬೆಲೆ ಎಷ್ಟು? ಗುಣವೈಶಿಷ್ಟ್ಯ ಏನು?

ನವದೆಹಲಿ: ಒಪ್ಪೋ ಕಂಪೆನಿಯು ಬಜೆಟ್ ಗಾತ್ರದ ರಿಯಲ್‍ಮಿ 2 ಪ್ರೋ ಸ್ಮಾರ್ಟ್ ಫೋನನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ರಿಯಲ್‍ಮಿ 2 ಪ್ರೋ ಸ್ಮಾರ್ಟ್ಫ ಫೋನಿನಲ್ಲಿ ಸೆಲ್ಫಿಗಾಗಿ 16 ಎಂಪಿ ಸ್ಮಾರ್ಟ್ ಟೋನ್ ಕ್ಯಾಮೆರಾ, ಹಿಂದುಗಡೆ 16+2 ಎಂಪಿ ಡ್ಯುಯಲ್ ಕ್ಯಾಮೆರಾ ಹೊಂದಿದೆ. ಬ್ಲಾಕ್, ಡಾರ್ಕ್ ಬ್ಲೂ ಹಾಗೂ ಲೈಟ್ ಬ್ಲೂ ಬಣ್ಣಗಳಲ್ಲಿ ನೂತನ ಫೋನ್ ಲಭ್ಯವಿರಲಿದೆ. ಮುಂದಿನ ಅಕ್ಟೋಬರ್ 11 ರಿಂದ ಫ್ಲಿಪ್‍ಕಾರ್ಟ್ ಜಾಲತಾಣಗಳಲ್ಲಿ ಲಭ್ಯವಿರಲಿದೆ. ಬೆಲೆ ಎಷ್ಟು? 4ಜಿಬಿ ರ‍್ಯಾಮ್/64 ಜಿಬಿ ಆಂತರಿಕ ಮೆಮೊರಿಗೆ […]

1 year ago

ಬಿಡುಗಡೆಯಾಯ್ತು ಒಪ್ಪೋದ ರಿಯಲ್‍ಮಿ 2 ಸ್ಮಾರ್ಟ್ ಫೋನ್: ಬೆಲೆ ಎಷ್ಟು? ಗುಣವೈಶಿಷ್ಟ್ಯ ಏನು?

ನವದೆಹಲಿ: ಒಪ್ಪೋ ಕಂಪೆನಿಯು ಬಜೆಟ್ ಗಾತ್ರದ ರಿಯಲ್‍ಮಿ 2 ಸ್ಮಾರ್ಟ್ ಫೋನನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ರಿಯಲ್‍ಮಿ 2 ಸ್ಮಾರ್ಟ್ ಫೋನಿನಲ್ಲಿ ಸೆಲ್ಫಿಗಾಗಿ 8 ಎಂಪಿ ಸ್ಮಾರ್ಟ್ ಟೋನ್ ಕ್ಯಾಮೆರಾ, ಹಿಂದುಗಡೆ 13+2 ಎಂಪಿ ಡ್ಯುಯಲ್ ಕ್ಯಾಮೆರಾ ಹೊಂದಿದೆ. ಡೈಮಂಡ್ ಬ್ಲಾಕ್, ಡೈಮಂಡ್ ರೆಡ್ ಹಾಗೂ ಡೈಮಂಡ್ ಬ್ಲೂ ಬಣ್ಣಗಳಲ್ಲಿ ನೂತನ ಫೋನ್ ಲಭ್ಯವಿರಲಿದೆ....

ಒಂದೇ ಫೋನಿನಲ್ಲಿ 10 ಲಕ್ಷ ಫೋಟೋ, 2 ಸಾವಿರ ಎಚ್‍ಡಿ ಫಿಲ್ಮ್ ಸ್ಟೋರೇಜ್!

2 years ago

ಬೀಜಿಂಗ್: ಸ್ಮಾರ್ಟ್ ಫೋನ್ ಗಳಲ್ಲಿ ಆಂತರಿಕ ಮೆಮೊರಿ ಕಡಿಮೆ ಆಯ್ತು ಎಂದು ದೂರೋ ಮಂದಿಗೆ ಗುಡ್ ನ್ಯೂಸ್. ಚೀನಾದ ಲೆನೊವೊ ಕಂಪೆನಿ 4 ಟೆರಾ ಬೈಟ್ ಆಂತರಿಕ ಮೆಮೊರಿ ಹೊಂದಿರುವ ಫೋನನ್ನು ಬಿಡುಗಡೆ ಮಾಡಲು ಮುಂದಾಗಿದೆ. ಸಾಧಾರಣವಾಗಿ 128 ಜಿಬಿ, 256...

ಕ್ಸಿಯೋಮಿಯ ಪ್ರಸಿದ್ಧ ಫೋನ್ ದೇಶೀಯ ಮಾರುಕಟ್ಟೆಯಲ್ಲಿ ಅಲಭ್ಯ!

2 years ago

ಬೆಂಗಳೂರು: ಕ್ಸಿಯೋಮಿ ಕಂಪೆನಿಯ ಮೊದಲ ಆಂಡ್ರಾಯ್ಡ್ ಒನ್ ಸ್ಮಾರ್ಟ್ ಫೋನ್ ದೇಶೀಯ ಮಾರುಕಟ್ಟೆಯಲ್ಲಿ ಅಲಭ್ಯವಾಗಿದೆ. 2017ರ ಸೆಪ್ಟೆಂಬರ್ ನಲ್ಲಿ ಎಂಐ ಎ1 ಭಾರತೀಯ ಮಾರುಕಟ್ಟೆಗೆ ಬಿಡುಗಡೆಯಾಗಿತ್ತು. ಬಿಡುಗಡೆಯಾದ ಬಳಿಕ ಆನ್‍ಲೈನ್ ಮತ್ತು ಆಫ್‍ಲೈನ್ ಸ್ಟೋರ್ ನಲ್ಲಿ ಲಭ್ಯವಿದ್ದ ಫೋನ್ ಈಗ ಅಲಭ್ಯವಾಗಿದೆ....

ಜಿಯೋಫಿ ಹೊಸ ಸಾಧನ ಬಿಡುಗಡೆ: ಬೆಲೆ ಎಷ್ಟು? ಎಷ್ಟು ಡಿವೈಸ್ ಕನೆಕ್ಟ್ ಮಾಡಬಹುದು?

2 years ago

ಮುಂಬೈ: ರಿಲಯನ್ಸ್ ಜಿಯೋ ಹೊಸ ಮಾದರಿಯ ಜಿಯೋಫಿ 4ಜಿ ಎಲ್‍ಟಿಇ ಹಾಟ್ ಸ್ಪಾಟ್ ಸಾಧನವನ್ನು ಬಿಡುಗಡೆ ಮಾಡಿದ್ದು 999 ರೂ. ಬೆಲೆಯಲ್ಲಿ ಆನ್‍ಲೈನ್ ಶಾಪಿಂಗ್ ತಾಣದಲ್ಲಿ ಲಭ್ಯವಿದೆ. ಫ್ಲಿಪ್ ಕಾರ್ಟ್ ನಲ್ಲಿ ಲಭ್ಯವಿದ್ದು, ಒಂದು ವರ್ಷ ವಾರಂಟಿ ಸಿಗಲಿದೆ. ಹಿಂದೆ ಬಿಡುಗಡೆ...

13 ಡಿಜಿಟ್‍ಗೆ ಮೊಬೈಲ್ ನಂಬರ್ ಬದಲಾಗಲ್ಲ – ದಯವಿಟ್ಟು ಮೆಸೇಜ್ ಶೇರ್ ಮಾಡೋ ಮುನ್ನ ಈ ಸುದ್ದಿ ಓದಿ

2 years ago

ನವದೆಹಲಿ: “ಜುಲೈ 1ರಿಂದ 10 ಸಂಖ್ಯೆಯ ಮೊಬೈಲ್ ನಂಬರ್ ಹೊಂದಿರುವ ಗ್ರಾಹಕರು ತಮ್ಮ ಮೊಬೈಲ್ ನಂಬರ್ ಅನ್ನು 13 ಡಿಜಿಟ್ ಗೆ ಬದಲಾಯಿಸಬೇಕು. 13 ಡಿಜಿಟ್ ಮೊಬೈಲ್ ನಂಬರ್ ನೀಡುವಂತೆ ಎಲ್ಲ ಟೆಲಿಕಾಂ ಕಂಪೆನಿಗಳಿಗೆ ದೂರ ಸಂಪರ್ಕ ಸಚಿವಾಲಯ ಇಲಾಖೆ ಆದೇಶ...

ಸ್ಯಾಮ್ ಸಂಗ್ ಹಿಂದಿಕ್ಕಿ ದೇಶದ ನಂಬರ್ ಒನ್ ಸ್ಮಾರ್ಟ್ ಫೋನ್ ಕಂಪೆನಿಯಾದ ಕ್ಸಿಯೋಮಿ!

2 years ago

ನವದೆಹಲಿ: ಚೀನಾದ ಕ್ಸಿಯೋಮಿ ಕಂಪೆನಿ ದಕ್ಷಿಣ ಕೊರಿಯಾದ ಸ್ಯಾಮ್ ಸಂಗ್ ಕಂಪೆನಿಯನ್ನು ಸೋಲಿಸಿ ಭಾರತದ ನಂಬರ್ ಒನ್ ಸ್ಮಾರ್ಟ್ ಫೋನ್ ಕಂಪೆನಿ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ. ಇಂಟರ್ ನ್ಯಾಷನಲ್ ಡೇಟಾ ಕಾರ್ಪೋರೇಷನ್(ಐಡಿಸಿ) ನಾಲ್ಕನೇ ತ್ರೈಮಾಸಿಕದಲ್ಲಿ ಭಾರತದಲ್ಲಿ ಅತಿ ಹೆಚ್ಚು ಸ್ಮಾರ್ಟ್ ಫೋನ್...

15 ತಿಂಗಳ ನಂತ್ರ ಲಾಭಕ್ಕೆ ಮರಳಿದ ಜಿಯೋ- ಏರ್ ಟೆಲ್ ಆದಾಯ ಕುಸಿತ

2 years ago

ಮುಂಬೈ: ಸೇವೆ ಆರಂಭಗೊಂಡ ಬಳಿಕ ನಷ್ಟದಲ್ಲಿದ್ದ ರಿಲಯನ್ಸ್ ಜೀಯೋ 15 ತಿಂಗಳ ಬಳಿಕ ಇದೇ ಮೊದಲ ಬಾರಿ ಲಾಭದ ಫಲಿತಾಂಶ ದಾಖಲಿಸಿದೆ. ಡಿಸೆಂಬರ್ 31ಕ್ಕೆ ಅಂತ್ಯಗೊಂಡ ಮೂರನೇ ತ್ರೈಮಾಸಿಕದಲ್ಲಿ ಜಿಯೋ 504 ಕೋಟಿ ರೂ. ನಿವ್ವಳ ಲಾಭಗಳಿಸಿದೆ ಎಂದು ಮಾತೃಸಂಸ್ಥೆ ರಿಲಯನ್ಸ್ ಇಂಡಸ್ಟ್ರಿಸ್...