Recent News

3 years ago

ಜಿಯೋ 4ಜಿ ಇಂಟರ್‍ನೆಟ್ ಅಪ್‍ಗ್ರೇಡ್ ಮೆಸೇಜ್ ಶೇರ್ ಮಾಡೋ ಮುನ್ನ ಈ ಸುದ್ದಿ ಓದಿ

ಬೆಂಗಳೂರು: “ಪ್ರಿಯ ಗ್ರಾಹಕರೇ ನಿಮ್ಮ ಜಿಯೋ ಇಂಟರ್‍ನೆಟ್ ಮತ್ತು ಕಾಲ್ ಸೇವೆಯನ್ನು ರಾತ್ರಿ 12 ಗಂಟೆಯ ಒಳಗಡೆ ಅಪ್‍ಗ್ರೇಡ್ ಮಾಡಿಕೊಳ್ಳಿ, ಒಂದು ವೇಳೆ ನೀವು ಅಪ್‍ಗ್ರೇಡ್ ಮಾಡದೇ ಇದಲ್ಲಿ ನಿಮ್ಮ ಜಿಯೋ ಸೇವೆ ಡಿ ಆಕ್ವಿವೇಟ್ ಆಗುತ್ತದೆ” ಈ ರೀತಿ ಇರುವ ವಾಟ್ಸಪ್ ಸಂದೇಶವನ್ನು ದಯವಿಟ್ಟು ಯಾರೂ ಶೇರ್ ಮಾಡಬೇಡಿ. ಜಿಯೋ ಯಾವುದೇ ಈ ರೀತಿಯ ಆಫರ್ ಬಿಡುಗಡೆ ಮಾಡಿಲ್ಲ. ನಿಮ್ಮನೆ ನಿಮ್ಮನ್ನು ವಂಚಿಸಲು ಯಾರೋ ಈ ಸಂದೇಶವನ್ನು ಬರೆದು ಮೆಸೆಂಜಿಗ್ ಅಪ್ಲಿಕೇಶನ್‍ನಲ್ಲಿ ಹರಿಯಬಿಟ್ಟಿದ್ದಾರೆ. ಈಗ ನೀವು […]

3 years ago

ಮತ್ತೆ ಬಿಡುಗಡೆಯಾಗಲಿದೆ ನೋಕಿಯಾದ ಶಕ್ತಿಶಾಲಿ ಫೀಚರ್ ಫೋನ್

ನವದೆಹಲಿ: ಈಗ ಸ್ಮಾರ್ಟ್ ಫೋನ್‍ಗಳದ್ದೇ ಅಬ್ಬರ. ಆದರೆ ನೋಕಿಯಾ ಕಂಪೆನಿ ಈಗ ಸ್ಮಾರ್ಟ್ ಫೋನಿನ ಜೊತೆಗೆ ಫೀಚರ್ ಫೋನ್ ಸಮಯದಲ್ಲಿ ವಿಶ್ವದಲ್ಲೇ ಹವಾ ಸೃಷ್ಟಿಸಿದ್ದ 3310 ಫೋನನ್ನು ಮತ್ತೊಮ್ಮೆ ಬಿಡುಗಡೆ ಮಾಡಲು ಮುಂದಾಗುತ್ತಿದೆ. ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಮಾಹಿತಿಗಳ ಪ್ರಕಾರ ನೋಕಿಯಾ  ಫೆ.27 ರಿಂದ ಮಾರ್ಚ್ 2ರವರೆಗೆ ಬಾರ್ಸಿಲೋನಾದಲ್ಲಿ ನಡೆಯಲಿರುವ ಮೊಬೈಲ್ ವರ್ಲ್ಡ್ ಕಾಂಗ್ರೆಸ್‍ನಲ್ಲಿ ಈ 3310 ಫೋನನ್ನು ಬಿಡುಗಡೆ...

ಜೂನ್‍ನಲ್ಲಿ ಬೆಂಗಳೂರಿನ ಪೀಣ್ಯದಲ್ಲಿ ಐಫೋನ್ ಉತ್ಪಾದನೆ ಆರಂಭ!

3 years ago

ಬೆಂಗಳೂರು: ಆಪಲ್ ಕಂಪೆನಿಯ ಐಫೋನ್ ಉತ್ಪಾದನಾ ಘಟಕ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಕೆಲವೇ ತಿಂಗಳಿನಲ್ಲಿ ಆರಂಭವಾಗಲಿದೆ. ರಾಜ್ಯದಲ್ಲಿ ಘಟಕ ಸ್ಥಾಪನೆ ನಡೆಸುವಂತೆ ರಾಜ್ಯ ಸರ್ಕಾರ ಐಫೋನ್ ಕಾರ್ಯಾಚರಣೆಯ ಉಪಾಧ್ಯಕ್ಷೆ ಪ್ರಿಯಾ ಬಾಲಸುಬ್ರಮಣಿಯಂ ನೇತೃತ್ವದ ತಂಡದ ಜೊತೆ ಮಾತುಕತೆ ನಡೆಸಿತ್ತು. ಈ ಮಾತುಕತೆ...