Sunday, 17th February 2019

Recent News

6 days ago

ಕೊಹ್ಲಿಯನ್ನು ಎಲ್ಲರು ಏಕೆ ಇಷ್ಟ ಪಡುತ್ತಾರೆ ಎಂದು ರಿವೀಲ್ ಮಾಡಿದ್ರು ಶೇನ್ ವಾರ್ನ್

ಮುಂಬೈ: ಆಸ್ಟ್ರೇಲಿಯಾ ತಂಡದ ಬೌಲಿಂಗ್ ಲೆಜೆಂಡ್ ಶೇನ್ ವಾರ್ನ್ ನಾನು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ಬಹು ದೊಡ್ಡ ಅಭಿಮಾನಿ ಎಂದು ಹೇಳಿದ್ದು, ನಾನು ಮಾತ್ರವಲ್ಲ ಎಲ್ಲರೂ ಕೂಡ ಕೊಹ್ಲಿರನ್ನು ಇಷ್ಟ ಪಡುತ್ತಾರೆ ಎಂದಿದ್ದಾರೆ. ರಾಜಸ್ಥಾನ ರಾಯಲ್ಸ್ ತಂಡದ ರಾಯಭಾರಿಯಾಗಿ ಆಯ್ಕೆಯಾದ ಬಳಿಕ ಮಾಧ್ಯಮಗಳಿಗೆ ಶೇನ್ ವಾರ್ನ್ ಪ್ರತಿಕ್ರಿಯೆ ನೀಡಿದ್ದು, ಕೊಹ್ಲಿ ಅವರ ನಾಯಕತ್ವ, ಪ್ರಾಮಾಣಿಕತೆ ಮತ್ತು ಕೌಶಲ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕೊಹ್ಲಿ ಅವರ ಬ್ಯಾಟಿಂಗ್ ನೋಡಲು ಹಾಗೂ ಅವರೊಂದಿಗೆ ಮಾತನಾಡಲು ನಾನು […]

2 weeks ago

ತಾಯಿಯ ಸಾವಿನ ನೋವಿನಲ್ಲೂ ಮೈದಾನಕ್ಕಿಳಿದ ಕ್ರಿಕೆಟಿಗ

ಬಾರ್ಬಡೋಸ್: ಇಂಗ್ಲೆಂಡ್ ವಿರುದ್ಧದ 3 ಪಂದ್ಯಗಳ ಟೆಸ್ಟ್ ಟೂರ್ನಿಯನ್ನು ವೆಸ್ಟ್ ಇಂಡೀಸ್ 2-0 ಅಂತರದಿಂದ ಐತಿಹಾಸಿಕ ಗೆಲುವು ಪಡೆದಿದೆ. ಆದರೆ 2ನೇ ಟೆಸ್ಟ್ ಪಂದ್ಯದ ವೇಳೆ ವಿಂಡೀಸ್ ಯುವ ವೇಗಿ ಅಲ್ಜಾರಿ ಜೋಸೆಫ್ ತಾಯಿಯ ಸಾವಿನ ಸುದ್ದಿ ಕೇಳಿಯೂ ಆಟದಲ್ಲಿ ಭಾಗಿಯಾಗಿದ್ದಾರೆ. 2ನೇ ಟೆಸ್ಟ್ ಪಂದ್ಯದ 3ನೇ ದಿನದಾಟದ ಆರಂಭದ ವೇಳೆ ಜೋಸೆಫ್ ಅವರ ತಾಯಿ...

ಸಿಡ್ನಿ ಟೆಸ್ಟ್ ಪಂದ್ಯಕ್ಕೆ ಮಂದ ಬೆಳಕು, ಮಳೆ ಅಡ್ಡಿ – ಫಾಲೋಆನ್ ಭೀತಿಯಲ್ಲಿ ಆಸೀಸ್

1 month ago

ಸಿಡ್ನಿ ಟೆಸ್ಟ್: ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದ 3ನೇ ದಿನದಾಟದಲ್ಲಿ ಟೀಂ ಇಂಡಿಯಾ ಮೈಲುಗೈ ಸಾಧಿಸಿದ್ದು, ಆದರೆ ಮಂದ ಬೆಳಕು ಹಾಗೂ ಕೆಲ ಸಮಯದ ಹಂತದಲ್ಲಿ ಸುರಿದ ಮಳೆಯ ಪರಿಣಾಮ 3ನೇ ದಿನದಾಟ ರದ್ದಾಗಿದೆ. ಭಾರತದ 622 ರನ್‍ಗಳ...

ಸಂಭ್ರಮದಲ್ಲಿ ರಿಷಬ್ ಪಂತ್ Kip-Up – ವಿಡಿಯೋ ವೈರಲ್

1 month ago

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿ ದಾಖಲೆ ಬರೆದಿರುವ ಟೀಂ ಇಂಡಿಯಾ ಯುವ ವಿಕೆಟ್ ಕೀಪರ್, ಬ್ಯಾಟ್ಸ್ ಮನ್ ರಿಷಬ್ ಪಂತ್ ಆನ್ ಫೀಲ್ಡ್ ನಲ್ಲೇ ಕಿಪ್ ಅಪ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್...

ನಿನಗಿನ್ನು ಬೋರ್ ಆಗಿಲ್ವಾ? ಪೂಜಾರ ಬ್ಯಾಟಿಂಗ್‍ ಕಂಡು ಲಯನ್ ಪ್ರಶ್ನಿಸಿದ್ದು ಹೀಗೆ!

1 month ago

ಸಿಡ್ನಿ: ಟೀಂ ಇಂಡಿಯಾ ಅನುಭವಿ ಆಟಗಾರ ಚೇತೇಶ್ವರ ಪೂಜಾರ ಮಹತ್ವ ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿ ತಂಡಕ್ಕೆ ಆಸರೆಯಾಗಿದ್ದು, ಆದರೆ ಪೂಜಾರನ್ನು ಔಟ್ ಮಾಡಲು ಆಸೀಸ್ ಬೌಲರ್ ಗಳು ಪರದಾಟ ನಡೆಸಿದ್ದಾರೆ. ಈ ನಡುವೆ ಆಸೀಸ್ ಬೌಲರ್ ನಾಥನ್ ಲಯನ್...

ಶತಕ ಸಿಡಿಸಿ ವಿವಿಎಸ್ ಲಕ್ಷ್ಮಣ್, ವೆಂಗ್‍ಸರ್ಕಾರ್ ಹಿಂದಿಕ್ಕಿದ ಪೂಜಾರ

1 month ago

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಅಂತಿಮ ಪಂದ್ಯದ ಮೊದಲ ದಿನದಲ್ಲಿ ಟೀಂ ಇಂಡಿಯಾ ಉತ್ತಮ ಆರಂಭ ಪಡೆದಿದ್ದು, ಅನುಭವಿ ಆಟಗಾರ ಚೇತೇಶ್ವರ ಪೂಜಾರ ಅಜೇಯ ಶತಕ ಹಾಗೂ ಕನ್ನಡಿಗ ಮಯಾಂಕ್ ಅಗರ್ವಾಲ್ ಅರ್ಧಶತಕದಿಂದಾಗಿ ದಿನದಾಟದಂತ್ಯಕ್ಕೆ 90 ಓವರ್ ಗಳಲ್ಲಿ 4...

11 ರನ್ ಗಳಿಸಿ ಸಚಿನ್ ದಾಖಲೆ ಮುರಿದ ವಿರಾಟ್ ಕೊಹ್ಲಿ

1 month ago

ಸಿಡ್ನಿ: ನನ್ನ ದಾಖಲೆಗಳನ್ನು ಮುರಿಯುವ ಶಕ್ತಿ, ಸಾಮರ್ಥ್ಯವನ್ನು ವಿರಾಟ್ ಕೊಹ್ಲಿ ಹೊಂದಿದ್ದಾರೆ ಎಂಬ ಸಚಿನ್ ಮಾತಿನಂತೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈಗ ಮತ್ತೊಂದು ದಾಖಲೆ ಮುರಿದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದಲ್ಲಿ ಸಚಿನ್‍ರ ಮತ್ತೊಂದು ದಾಖಲೆಯನ್ನು...

ಸ್ಲೆಡ್ಜಿಂಗ್ ಮಾಡಿದ್ದು ನೀವೇ ಅಲ್ವಾ – ರಿಷಬ್ ಪಂತ್‍ರನ್ನ ಸ್ವಾಗತಿಸಿದ ಆಸೀಸ್ ಪ್ರಧಾನಿ

2 months ago

ಸಿಡ್ನಿ: ಹೊಸ ವರ್ಷಾಚರಣೆ ಹಾಗೂ ಸಿಡ್ನಿ ಟೆಸ್ಟ್ ಅಂಗವಾಗಿ ಟೀಂ ಇಂಡಿಯಾ ಆಟಗಾರರಿಗೆ ಆಸ್ಟ್ರೇಲಿಯಾ ಪ್ರಧಾನಿಗಳ ಸರ್ಕಾರಿ ನಿವಾಸದಲ್ಲಿ ಭೇಟಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ವೇಳೆ ಆಸೀಸ್ ಪ್ರಧಾನಿ ಸ್ಕಾಟ್ ಮಾರಿಸನ್ ಟೀಂ ಇಂಡಿಯಾ ಯುವ ಆಟಗಾರ ರಿಷಬ್ ಪಂತ್‍ರನ್ನು ಅಚ್ಚರಿ ರೀತಿಯಲ್ಲಿ...