Sunday, 22nd July 2018

Recent News

1 month ago

ವಿಂಡೀಸ್ ಪಂದ್ಯದಲ್ಲಿ ಬಾಲ್ ಟ್ಯಾಂಪರಿಂಗ್ ಕರಿನೆರಳು – ಲಂಕಾ ನಾಯಕನಿಗೆ ದಂಡ

ಸೇಂಟ್ ಲೂಸಿಯಾ: ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಚೆಂಡು ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಲಂಕಾ ತಂಡದ ನಾಯಕ ದಿನೇಶ್ ಚಂಡಿಮಾಲ್ ಗೆ ದಂಡ ವಿಧಿಸಲಾಗಿದೆ. ಟೆಸ್ಟ್ ಸರಣಿಯ ಎರಡನೇ ಪಂದ್ಯದ ಮೂರನೇ ದಿನದಾಟ ಆರಂಭಕ್ಕೂ ಮುನ್ನ ಘಟನೆ ನಡೆದಿದ್ದು, ಅನ್ ಫೀಲ್ಡ್ ಅಂಪೈರ್ ಗಳು ಶ್ರೀಲಂಕಾ ತಂಡ ಆಟಗಾರರು ಚೆಂಡು ವಿರೂಪಗೊಳಿಸಿದ್ದಾರೆ ಶಂಕಿಸಿ ಚೆಂಡು ಬದಲಾಯಿಸಲು ನಿರ್ಧರಿಸಿದ್ದರು. ಅಂಪೈರ್ ಗಳ ನಡೆಗೆ ವಿರೋಧ ವ್ಯಕ್ತಪಡಿಸಿದ ದಿನೇಶ್ ಚಂಡಿಮಾಲ್ ಶನಿವಾರ ಆಟ ಮುಂದುವರಿಸಲು ವಿರೋಧ […]

1 month ago

ಟೆಸ್ಟ್ ಕ್ರಿಕೆಟ್‍ನಲ್ಲಿ ಹೊಸ ದಾಖಲೆ ಬರೆದ ಶಿಖರ್ ಧವನ್

ಬೆಂಗಳೂರು: ಅಫ್ಘಾನಿಸ್ಥಾನ ವಿರುದ್ಧ ನಡೆಯುತ್ತಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ಆಟಗಾರ ಶಿಖರ್ ಧವನ್ ಭಾರತದ ಪರ ಹೊಸ ದಾಖಲೆ ಬರೆದಿದ್ದಾರೆ. ಏಕೈಕ ಟೆಸ್ಟ್ ಪಂದ್ಯದ ಮೊದಲ ದಿನದ ಭೋಜನ ವಿರಾಮದ ಮೊದಲೇ ಶತಕ ಸಿಡಿಸಿದ ಮೊದಲ ಆಟಗಾರ ಎನ್ನುವ ಹೆಗ್ಗಳಿಕೆಗೆ ಧವನ್ ಪಾತ್ರರಾಗಿದ್ದಾರೆ. 2006ರಲ್ಲಿ ವೆಸ್ಟ್ ಇಂಡಿಸ್ ವಿರುದ್ಧದ ಪಂದ್ಯದಲ್ಲಿ ಸೆಹ್ವಾಗ್ 99 ರನ್,...

ಈ ಟೆಸ್ಟ್ ಗೆದ್ದರೆ ಸೆಂಚೂರಿಯನ್ ಮೈದಾನದಲ್ಲಿ ಟೀಂ ಇಂಡಿಯಾದಿಂದ ನಿರ್ಮಾಣವಾಗುತ್ತೆ ದಾಖಲೆ

6 months ago

ಸೆಂಚೂರಿಯನ್: ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ಜಯಗಳಿಸಲು ದಕ್ಷಿಣ ಆಫ್ರಿಕಾ 287 ರನ್ ಗಳ ಗುರಿಯನ್ನು ನೀಡಿದೆ. 2 ವಿಕೆಟ್ ಕಳೆದುಕೊಂಡು 90 ರನ್ ಗಳಿಸಿದ್ದ ದಕ್ಷಿಣ ಆಫ್ರಿಕಾ ನಾಲ್ಕನೇಯ ದಿನ 8 ವಿಕೆಟ್ ಗಳ ಸಹಾಯದಿಂದ 168 ರನ್ ಗಳಿಸಿ...

ಫಿಲಾಂಡರ್ ಮಾರಕ ಬೌಲಿಂಗ್: ದಕ್ಷಿಣ ಆಫ್ರಿಕಾಗೆ 72 ರನ್‍ಗಳ ಜಯ

7 months ago

ಕೇಪ್ ಟೌನ್: 2018ರ ಆರಂಭದಲ್ಲೇ ಟೀಂ ಇಂಡಿಯಾ ಸೋಲಿನೊಂದಿಗೆ ಕ್ರಿಕೆಟ್ ಸರಣಿ ಆರಂಭಿಸಿದೆ. ಭಾರತದ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 72 ರನ್ ಗಳಿಂದ ಗೆಲ್ಲುವ ಮೂಲಕ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ....

ಬೌಲರ್ ಗಳ ಅಬ್ಬರಕ್ಕೆ ಮೊದಲ ದಿನವೇ ಉರುಳಿತು 13 ವಿಕೆಟ್!

7 months ago

ಕೇಪ್‍ಟೌನ್: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನವೇ 13 ವಿಕೆಟ್ ಗಳು ಪತನಗೊಂಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಆಫ್ರಿಕಾ 73.1 ಓವರ್ ಗಳಲ್ಲಿ 286 ರನ್ ಗಳಿಗೆ ಆಲೌಟ್ ಆದರೆ ಭಾರತ 11...

ಲಂಕಾ ಟೆಸ್ಟ್ ನಲ್ಲಿ ವಿಶೇಷ ಸಾಧನೆ ನಿರ್ಮಿಸಿದ ಚೇತೇಶ್ವರ ಪೂಜಾರಾ

8 months ago

ಕೋಲ್ಕತ್ತಾ: ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ನಲ್ಲಿ ಟೀಂ ಇಂಡಿಯಾ ಆಟಗಾರ ಚೇತೇಶ್ವರ ಪೂಜಾರ ಎಲ್ಲ 5 ದಿನವೂ ಬ್ಯಾಟಿಂಗ್ ನಡೆಸಿ ವಿಶೇಷ ಸಾಧನೆ ಮಾಡಿದ್ದಾರೆ. ಈ ಮೂಲಕ ಎಲ್ಲ 5 ದಿನಗಳ ಬ್ಯಾಟಿಂಗ್ ನಡೆಸಿದ ಮೂರನೇ ಭಾರತೀಯ ಆಟಗಾರ...

ಸೊನ್ನೆ ಸುತ್ತಿ ಕಪಿಲ್ ದಾಖಲೆ ಸರಿಗಟ್ಟಿದ ರನ್ ಮೆಷಿನ್!

8 months ago

ಕೋಲ್ಕತ್ತಾ: ರನ್ ಮೆಷಿನ್, ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗುವ ಮೂಲಕ ಮಾಜಿ ನಾಯಕ ಕಪಿಲ್ ದೇವ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಕೊಹ್ಲಿ 11 ಎಸೆತಗಳನ್ನು ಎದುರಿಸಿ ಸುರಂಗ ಲಕ್ಮಲ್ ಎಸೆತದಲ್ಲಿ...

ಶ್ರೀಲಂಕಾ ಟೆಸ್ಟ್ ವೇಳೆ ಹೊಸ ಇನ್ನಿಂಗ್ಸ್ ಆರಂಭಿಸಿದ ನೆಹ್ರಾ

8 months ago

ಕೋಲ್ಕತ್ತಾ: ನ್ಯೂಜಿಲೆಂಡ್ ವಿರುದ್ಧ ಕೊನೆಯ ಟಿ 20 ಪಂದ್ಯವನ್ನು ಆಡಿ ಅಂತರರಾಷ್ಟ್ರೀಯ ಕ್ರಿಕೆಟ್‍ಗೆ ಗುಡ್‍ಬೈ ಹೇಳಿದ್ದ ಎಡಗೈ ವೇಗದ ಬೌಲರ್ ಆಶಿಶ್ ನೆಹ್ರಾ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ನೆಹ್ರಾ ಶ್ರೀಲಂಕಾ ವಿರುದ್ಧ ಈಡನ್ ಗಾರ್ಡನ್...