Wednesday, 17th July 2019

Recent News

6 months ago

ಐತಿಹಾಸಿಕ ಗೆಲುವು ಪಡೆದ ಟೀಂ ಇಂಡಿಯಾಗೆ ಬಿಸಿಸಿಐ ಬಂಪರ್ ಗಿಫ್ಟ್

ಮುಂಬೈ: ಆಸ್ಪ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯನ್ನು 2-1ರ ಅಂತರದಲ್ಲಿ ಗೆದ್ದು ಇತಿಹಾಸ ಬರೆದಿದ್ದ ಟೀಂ ಇಂಡಿಯಾ ತಂಡಕ್ಕೆ ಬಿಸಿಸಿಐ ನಗದು ಬಹುಮಾನ ಘೋಷಣೆ ಮಾಡಿದೆ. ಟೆಸ್ಟ್ ಸರಣಿಯ ಗೆದ್ದ ಸಂತಸದಲ್ಲಿದ್ದ ತಂಡದ ಆಟಗಾರರು ಹಾಗೂ ಟೀಂ ಮ್ಯಾನೇಜ್‍ಮೆಂಟ್ ಸಿಬ್ಬಂದಿ ಕೂಡ ನಗದು ಬಹುಮಾನ ಪಡೆಯಲಿದ್ದಾರೆ. ಪ್ರಮುಖವಾಗಿ ಆಡುವ 11ರ ಬಳಗದಲ್ಲಿ ಇದ್ದ ಪ್ರತಿ ಆಟಗಾರರು ಪ್ರತಿ ಪಂದ್ಯಕ್ಕೆ 15 ಲಕ್ಷ ರೂ. ಹಾಗೂ ಮೀಸಲು ಆಟಗಾರರು ಪ್ರತಿ ಪಂದ್ಯಕ್ಕೆ 7.5 ಲಕ್ಷ ರೂ. ಮತ್ತು ಕೋಚ್ ಗಳಿಗೆ […]

6 months ago

ಪತ್ನಿ ಜೊತೆ ಐತಿಹಾಸಿಕ ಗೆಲುವನ್ನು ಸಂಭ್ರಮಿಸಿದ್ರು ವಿರಾಟ್!

ಸಿಡ್ನಿ: ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ ಪತ್ನಿ ನಟಿ ಅನುಷ್ಕಾ ಶರ್ಮಾ ಅವರ ಜೊತೆಗೂಡಿ ಆಸೀಸ್ ವಿರುದ್ಧ ಐತಿಹಾಸಿಕ ಗೆಲುವನ್ನು ಸಂಭ್ರಮಿಸಿದ್ದಾರೆ. ಆಸೀಸ್ ನೆಲದಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ನಡೆದ ಟೆಸ್ಟ್ ಸರಣಿಯನ್ನು ತನ್ನದಾಗಿಸಿಕೊಳ್ಳುವ ಮೂಲಕ ಬಾರ್ಡರ್ ಗವಾಸ್ಕರ್ ಟ್ರೋಫಿಗೆ ಮುತ್ತಿಟ್ಟಿತ್ತು. 2-1ರ ಅಂತರದಲ್ಲಿ ಟೆಸ್ಟ್ ಸರಣಿ ಗೆಲ್ಲುವ ಮೂಲಕ...

ಕೊಹ್ಲಿ ಅಬ್ಬರಕ್ಕೆ ಆಫ್ರಿಕಾ ಬೌಲರ್ ಗಳು ಸುಸ್ತು- ಡರ್ಬನ್ ನಲ್ಲಿ ಗೆಲುವಿನ ಖಾತೆ ತೆರೆದ ಬ್ಲೂಬಾಯ್ಸ್

1 year ago

ಡರ್ಬನ್: ಟೆಸ್ಟ್ ಸರಣಿ ಸೋಲಿನ ನಿರಾಸೆಯಿಂದ ಹೊರಬಂದು ಕೆಚ್ಚೆದೆಯ ಆಟವಾಡಿದ ಪ್ರವಾಸಿ ಭಾರತ ತಂಡ, ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 6 ವಿಕೆಟ್‍ಗಳಿಂದ ಗೆದ್ದು ಬೀಗಿದೆ. ಡರ್ಬನ್‍ನ ಕಿಂಗ್ಸ್ ಮೇಡ್ ಮೈದಾನದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಅತಿಥೇಯ...

33 ರನ್‍ಗೆ 7 ವಿಕೆಟ್ ಬಿತ್ತು, ನಾಲ್ವರು ‘ಶೂನ್ಯ’ಕ್ಕೆ ಔಟ್ – ಟೀಂ ಇಂಡಿಯಾಗೆ ಹರಿಣಗಳ ವಿರುದ್ಧ ಗೆಲುವು

1 year ago

ಜೊಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯವನ್ನು ಗೆದ್ದು ಟೀಂ ಇಂಡಿಯಾ ವೈಟ್ ವಾಷ್‍ನಿಂದ ತಪ್ಪಿಸಿಕೊಂಡಿದೆ. ಗೆಲ್ಲಲು 241 ರನ್‍ಗಳನ್ನು ಬೆನ್ನತ್ತಿದ್ದ ದಕ್ಷಿಣ ಆಫ್ರಿಕಾ ತಂಡ 177 ರನ್‍ಗೆ ಆಲೌಟಾಯಿತು. ಈ ಮೂಲಕ 63 ರನ್‍ಗಳಿಂದ ಭಾರತ ಈ...