Saturday, 24th August 2019

Recent News

3 months ago

ಎನ್‍ಡಿಎಗೆ 306 ಸ್ಥಾನ – ಟೈಮ್ಸ್ ನೌ ಸಮೀಕ್ಷೆ

ಬೆಂಗಳೂರು: ಲೋಕಸಭಾ ಚುನಾವಣೆಯ ಮತದಾನ ಕಾರ್ಯ ಮುಕ್ತಾಯವಾಗುತ್ತಿದಂತೆ ದೇಶದ ವಿವಿಧ ಮಾಧ್ಯಮಗಳು ಚುನಾಣೋತ್ತರ ಸಮೀಕ್ಷೆಗಳನ್ನು ಬಿಡುಗಡೆ ಮಾಡಿದ್ದು ಸಿ ವೋಟರ್ ನಂತೆ ಟೈಮ್ಸ್ ನೌ ಸಹ ಕೇಂದ್ರದಲ್ಲಿ ಎನ್‍ಡಿಎ ಸರ್ಕಾರ ಮತ್ತೆ ಅಧಿಕಾರಕ್ಕೆ ಏರಲಿದೆ ಎಂದು ಭವಿಷ್ಯ ನುಡಿದಿದೆ. ರಾಷ್ಟ್ರೀಯ ವಾಹಿನಿ ಟೈಮ್ಸ್ ನೌ ಎನ್‍ಡಿಎ 306 ಕ್ಷೇತ್ರಗಳು, ಯುಪಿಎ 132 ಹಾಗೂ ಇತರೇ 104 ಸ್ಥಾನಗಳನ್ನು ಪಡೆಯಲಿದೆ ಎಂದು ತಿಳಿಸಿದೆ. ಕರ್ನಾಟಕದಲ್ಲೂ ಕಮಲ ಪ್ರಭಾವ ಹೆಚ್ಚಾಗಿದ್ದು, ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿಗೆ 21, […]

5 months ago

ಚುನಾವಣಾ ಪೂರ್ವ ಸಮೀಕ್ಷೆ – ಏರ್‌ಸ್ಟ್ರೈಕ್ ಎಫೆಕ್ಟ್, ಮತ್ತೆ ಮೋದಿ ಅಧಿಕಾರಕ್ಕೆ!

ನವದೆಹಲಿ: ಪಾಕಿಸ್ತಾನದ ಬಾಲಕೋಟ್ ಮೇಲೆ ನಡೆದ ಏರ್ ಸ್ಟ್ರೈಕ್ ಬಳಿಕ ಪ್ರಧಾನಿ ನರೇಂದ್ರ ಮೋದಿ ಜನಪ್ರಿಯತೆ ದೇಶದಲ್ಲಿ ಭಾರೀ ಏರಿಕೆಯಾಗಿದ್ದು ಲೋಕಸಭಾ ಚುನಾವಣೆಯಲ್ಲಿ ಎನ್‍ಡಿಎ ಸರ್ಕಾರಕ್ಕೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ಸಮೀಕ್ಷೆ ತಿಳಿಸಿದೆ. ಟೈಮ್ಸ್ ನೌ ವಾಹಿನಿಯ ಸಮೀಕ್ಷೆಯ ಪ್ರಕಾರ 2019 ಲೋಕಸಭಾ ಚುನಾವಣೆಯಲ್ಲಿ ಮೋದಿ ನೇತೃತ್ವದ ಎನ್‍ಡಿಎ ಮೈತ್ರಿ ಕೂಟ 283 ಸ್ಥಾನಗಳನ್ನು...

ರಾಷ್ಟ್ರೀಯ ವಾಹಿನಿಗಳ ಸಮೀಕ್ಷೆ: ರಾಜ್ಯದಲ್ಲಿ ಅತಂತ್ರ ಸ್ಥಿತಿ, ಯಾರಿಗೆ ಎಷ್ಟು ಸ್ಥಾನ?

1 year ago

ನವದೆಹಲಿ: 10 ದಿನಗಳ ಹಿಂದೆ ಇಂಡಿಯಾ ಟುಡೇ ನಡೆಸಿದ್ದ ಸರ್ವೆಯಲ್ಲಿ ಕರ್ನಾಟಕದಲ್ಲಿ ಅತಂತ್ರ ಸ್ಥಿತಿ ಅಂತ ಹೇಳಿತ್ತು. ಅದರ ಬೆನ್ನಲ್ಲೇ ಪಬ್ಲಿಕ್ ಟಿವಿ ಮಿನಿ ಸರ್ವೆಯಲ್ಲೂ ಅತಂತ್ರ ಸ್ಥಿತಿ ಅಂತ ಬಯಲಾಗಿತ್ತು. ಈಗ ಟೈಮ್ಸ್ ನೌ ಮತ್ತು ಎಬಿಪಿ ಸಮೀಕ್ಷೆಯಲ್ಲೂ ಅತಂತ್ರ...