Recent News

1 week ago

ಏಕಾಂತದ ವಿಡಿಯೋ ಸೆರೆ ಹಿಡಿದು ಸಿದ್ಧಾರೂಢ ಮಠದ ಟ್ರಸ್ಟಿಗಳಿಗೆ ಬ್ಲ್ಯಾಕ್ ಮೇಲ್

– 10 ಲಕ್ಷ ರೂ. ವಸೂಲಿ ಬಳಿಕ ಮತ್ತೆ ಬೇಡಿಕೆ ಹುಬ್ಬಳ್ಳಿ: ನಗರದ ಐತಿಹಾಸಿಕ ಸಿದ್ಧಾರೂಢ ಮಠದ ಟ್ರಸ್ಟಿಗಳನ್ನು ಬ್ಲ್ಯಾಕ್‍ಮೇಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೇ ಹುಬ್ಬಳ್ಳಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಹುಬ್ಬಳ್ಳಿ ನಿವಾಸಿಗಳಾದ ಸಂತೋಷ್ ಪೂಜಾರಿ, ಸಂಜು, ಗಣೇಶ್ ಹಾಗೂ ಸುನೀಲ್ ಬಂಧಿತ ಆರೋಪಿಗಳು. ಸಿದ್ಧಾರೂಢ ಮಠದ ಟ್ರಸ್ಟಿ ಡಾ. ಬಸನಗೌಡ ಸಂಕನಗೌಡರ್ ಹಾಗೂ ಅಮರಗೋಳದ ವಿಜಯಲಕ್ಷ್ಮಿ ಹನಿಟ್ರ್ಯಾಪ್‍ಗೆ ಒಳಗಾದವರು. ಘಟನೆಯು ಕಳೆದ ತಿಂಗಳು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಡಾ. ಬಸನಗೌಡ ಸಂಕನಗೌಡರ್ ಅಮರಗೋಳದ […]