Friday, 22nd March 2019

3 months ago

ನೆಲಮಂಗಲದಲ್ಲಿ ಟ್ರಾಫಿಕ್ ಜಾಮ್ – ಸಿದ್ದರಾಮಯ್ಯ ನಡೆಗೆ ಜನರ ಮೆಚ್ಚುಗೆ

ಬೆಂಗಳೂರು: ರಾಜಕಾರಣಿಗಳ ಕೈಲಿ ಅಧಿಕಾರ ಇದ್ದರೆ ಸಾಕು ಫುಲ್ ಸೆಕ್ಯೂರಿಟಿ, ಝೀರೋ ಟ್ರಾಫಿಕ್ ನಲ್ಲಿ ಓಡಾಟ ಮಾಡುತ್ತಾರೆ. ಆದರೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಯಾವುದೇ ಸೆಕ್ಯೂರಿಟಿ ಇಲ್ಲದೇ ಸಾಮಾನ್ಯರಂತೆ ರಸ್ತೆಯಲ್ಲಿ ಹೋಗಿದ್ದಾರೆ. ತುಮಕೂರಿನ ಕುಣಿಗಲ್‍ನಿಂದ ಬೆಂಗಳೂರು ಕಡೆಗೆ ಹೊರಟ್ಟಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಪರದಾಡಿ ಬೆಂಗಳೂರಿನತ್ತ ತೆರಳಿದ್ದಾರೆ. ಮಂಗಳವಾರ ಹೊಸ ವರ್ಷದ ಹಾಗೂ ಸಾಲು ಸಾಲು ರಜೆ ಮುಗಿಸಿ ಬೆಂಗಳೂರು ನಗರದತ್ತ ಜನರು ಬರುತ್ತಿರುವ ಹಿನ್ನೆಲೆಯಲ್ಲಿ ತುಮಕೂರು ಹೆದ್ದಾರಿಯಲ್ಲಿ ವಾಹನ […]

4 months ago

ಬೈಕ್ ಗೆ ಕಾರ್ ಡಿಕ್ಕಿ- ಟೆಂಪೋ ಟ್ರಾವೆಲರ್ಸ್ ಚಕ್ರದಡಿ ಸಿಲುಕಿ ಸವಾರ ದುರ್ಮರಣ

ಮಂಡ್ಯ: ಬೆಳ್ಳಂಬೆಳಗ್ಗೆ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಮಂಡ್ಯದ ಸಿದ್ದಯ್ಯನ ಗೇಟ್ ಬಳಿ ಬೈಕ್, ಕಾರ್ ಮತ್ತು ಟೆಂಪೋ ಟ್ರಾವೆಲರ್ಸ್ ನಡುವೆ ಸರಣಿ ಅಪಘಾತವಾಗಿದ್ದು, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಾದೇಶ್ (45) ಹಾಗೂ ಜೇಮ್ಸ್ (30) ಮೃತ ದುರ್ದೈವಿಗಳು. ಇಂದು ಬೆಳಗ್ಗೆ ಗಾರೆ ಕೆಲಸಕ್ಕೆಂದು ಮಾದೇಶ್ ಹಾಗೂ ಜೇಮ್ಸ್ ಬೈಕ್‍ನಲ್ಲಿ ಹೋಗುತ್ತಿದ್ದರು. ಈ ವೇಳೆ ಎದುರಿಂದ...

ಇಂಡೋನೇಷ್ಯಾ ವಿಮಾನ ದುರಂತ: ಒಟ್ಟು 190 ಪ್ರಯಾಣಿಕರಲ್ಲಿ ಒಬ್ಬ ಬದುಕುಳಿದ!

5 months ago

ಸಾಂದರ್ಭಿಕ ಚಿತ್ರ ಜಕಾರ್ತ: ಇಂಡೋನೇಷ್ಯಾದ ಲಯನ್ ಏರ್‌‌ಲೈನ್ಸ್‌ ಸಂಸ್ಥೆಗೆ ಸೇರಿದ್ದ ವಿಮಾನ ಪತನವಾಗಿ 189 ಮಂದಿ ಜಲಸಮಾಧಿಯಾಗಿದ್ದರೂ, ಓರ್ವ ಪ್ರಯಾಣಿಕ ಮಾತ್ರ ಅದೃಷ್ಟವಶಾತ್ ಬದುಕುಳಿದಿದ್ದಾರೆ. ಹೌದು, ಸೋಮವಾರ ಬೆಳಗ್ಗೆ ಸಂಭವಿಸಿದ ದುರಂತದಲ್ಲಿ ಲಯನ್ ಏರ್‌‌ಲೈನ್ಸ್‌ನ ಜಿಟಿ 610 ವಿಮಾನದಲ್ಲಿದ್ದ 189 ಮಂದಿ...

ಓವರ್ ಟೇಕ್ ಮಾಡೋ ಭರದಲ್ಲಿ ಫ್ಲೈ ಓವರ್ ನಿಂದ ಪಲ್ಟಿಯಾಗಿ ಮತ್ತೊಂದು ಬದಿಗೆ ಬಿದ್ದ ಕಾರ್

5 months ago

ಬೆಂಗಳೂರು: ಸಿಲಿಕಾನ್ ಸಿಟಿಯ ಹೆಬ್ಬಾಳ ಫ್ಲೈ ಓವರ್ ಮೇಲೆ ಇನ್ನೋವ ಕಾರೊಂದು ಪಲ್ಟಿಯಾಗಿದ್ದು, ಪರಿಣಾಮ ಏರ್ ಪೋರ್ಟ್ ರಸ್ತೆಯಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ಇನ್ನೋವ ಕಾರು ಬೆಂಗಳೂರು ಸಿಟಿ ಕಡೆಯಿಂದ ದೇವನಹಳ್ಳಿ ಕಡೆಗೆ ಹೋಗುತ್ತಿದ್ದು. ಈ ವೇಳೆ ಕಾರು ಹೆಬ್ಬಾಳ...

ದಸರಾ ಎಫೆಕ್ಟ್- ಟ್ರಾಫಿಕ್ ಜಾಮ್‍ನಿಂದ ಹೈರಾಣಾದ್ರು ಸವಾರರು, ಪ್ರಯಾಣಿಕರು

5 months ago

ಬೆಂಗಳೂರು: ನಾಡಹಬ್ಬ ದಸರಾ ಕಳೆದ 11 ದಿನಗಳಿಂದ ನಾಡಿನೆಲ್ಲೆಡೆ ಸಂತಸದ ವಾತಾವರಣ ಮೂಡಿಸಿದ್ದು, ಮನೆ ಮನೆಯಲ್ಲೂ ಸಂಭ್ರಮದ ವಾತಾವರಣ ಮನೆ ಮಾಡಿತ್ತು. ಆದರೆ ದಸರೆಯ ಎಫೆಕ್ಟ್ ಭಾನುವಾರ ಟ್ರಾಫಿಕ್ ಮೇಲೆ ಪರಿಣಾಮ ಬೀರಿದೆ. ಬೆಂಗಳೂರು ಹೊರವಲಯ ನೆಲಮಂಗಲದಲ್ಲಿ ನಾಡ ಹಬ್ಬ ದಸರೆಯ...

ಒಂದು ತಾಸು ಸುರಿದ ಮಳೆಗೆ ಬೆಂಗಳೂರು ತತ್ತರ

6 months ago

– ಹೆಚ್‍ಎಸ್‍ಆರ್ ಲೇಔಟ್ ರಸ್ತೆಯಲ್ಲಿ ಮೂರಡಿ ನೀರು – ಸಿಟಿ ಮಾರ್ಕೆಟ್ ಅಂಗಡಿಗಳಿಗೆ ನುಗ್ಗಿದ ನೀರು ಬೆಂಗಳೂರು: ಒಂದು ಗಂಟೆ ಕಾಲ ಸುರಿದ ಮಳೆಗೆ ಬೆಂಗಳೂರು ತತ್ತರಿಸಿದ್ದು, ಸಂಜೆ ಸುರಿದ ಭಾರೀ ಮಳೆಗೆ ಹಲವು ಪ್ರದೇಶಗಳು ಜಲಾವೃತಗೊಂಡಿದೆ. ನಗರದ ಹೆಚ್‍ಎಸ್‍ಆರ್ ಲೇಔಟ್,...

ಚಾರ್ಮಾಡಿ ಘಾಟ್‍ನಲ್ಲಿ 10 ಕಿಲೋ ಮೀಟರ್ ಟ್ರಾಫಿಕ್!

6 months ago

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಲಾರಿ ಕೆಟ್ಟು ನಿಂತ ಪರಿಣಾಮ ಬೆಳಗ್ಗೆ 4 ಗಂಟಿಯಿಂದಲೂ ಟ್ರಾಫಿಕ್ ಜಾಮ್ ಉಂಟಾಗಿದೆ. ಚಾರ್ಮಾಡಿಯ 3ನೇ ತಿರುವಿನಿಂದ ವಾಹನಗಳು 10 ಕಿ.ಮೀ.ನಷ್ಟು ದೂರ ಸಾಲುಗಟ್ಟಿ ನಿಂತಿದ್ದು, ಪ್ರವಾಸಿಗರು, ವಾಹನ ಸವಾರರು...

ರಸ್ತೆಗೆ ಅಡ್ಡಲಾಗಿ ಬಿದ್ದ ಗ್ಯಾಸ್ ಟ್ಯಾಂಕರ್- 10ಕಿ.ಮೀ ಫುಲ್ ಟ್ರಾಫಿಕ್ ಜಾಮ್

7 months ago

ಚಿಕ್ಕಮಗಳೂರು: ಮಂಗಳವಾರ ಚಾರ್ಮಾಡಿ ಘಾಟ್ ಇಂದು ರಾಷ್ಟ್ರೀಯ ಹೆದ್ದಾರಿ 169 ಬಂದ್ ಆಗಿದೆ. ರಸ್ತೆಗೆ ಅಡ್ಡಲಾಗಿ ಗ್ಯಾಸ್ ಟ್ಯಾಂಕರ್ ಬಿದ್ದು 10 ಕಿ.ಮೀವರೆಗೂ ಟ್ರಾಫಿಕ್ ಜಾಮ್ ಆಗಿದೆ. ರಸ್ತೆಗೆ ಅಡ್ಡಲಾಗಿ ಗ್ಯಾಸ್ ಟ್ಯಾಂಕರ್ ಬಿದ್ದ ಪರಿಣಾಮ ಕುದುರೆಮುಖ- ಕಾರ್ಕಳ – ಶೃಂಗೇರಿ...