ಬೆಂಗಳೂರು: ದಂಡ ಹಾಕುತ್ತಾರೆಂದು ಟ್ರಾಫಿಕ್ ಪೊಲೀಸರ ಕಣ್ತಪ್ಪಿಸಲು ಹೋಗಿ ಬೈಕ್ ಸವಾರ ಲಾರಿಗೆ ಡಿಕ್ಕಿ ಹೊಡೆದು ಕಣ್ಣು ಕಳೆದುಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಕೆಂಗೇರಿಯ ವಿಷ್ಣುವರ್ಧನ್ ಸಮಾಧಿ ರಸ್ತೆ ಬಳಿ ಶುಕ್ರವಾರ ಘಟನೆ ನಡೆದಿದ್ದು, ತಡವಾಗಿ...
ಬೆಂಗಳೂರು: ಡೆಡ್ಲಿ ಕೊರೊನಾ ಭೀತಿಯ ಎಫೆಕ್ಟ್ ಈಗ ಬೆಂಗಳೂರಿನ ಟ್ರಾಫಿಕ್ ಪೊಲೀಸರಿಗೂ ತಟ್ಟಿದೆ. ದಿನಕ್ಕೆ ನೂರಾರು ಸಂಖ್ಯೆಯಲ್ಲಿ ಪತ್ತೆಯಾಗುತ್ತಿದ್ದ ಡ್ರಂಕ್ & ಡ್ರೈವ್ ಕೇಸ್ಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿವೆ. ಕೊರೊನಾ ಎಫೆಕ್ಟ್ ಹಂತ ಹಂತವಾಗಿ...
ಬೆಂಗಳೂರು: ಕೊರೊನಾ ವೈರಸ್ ಕೇಸ್ಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಬೆಂಗಳೂರು ಟ್ರಾಫಿಕ್ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಸದಾ ಜನರ ನಡುವೆ ಕೆಲಸ ಮಾಡುವ ಟ್ರಾಫಿಕ್ ಪೊಲೀಸರಿಗೆ ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಖಡಕ್ ಆದೇಶ ನೀಡಿದ್ದಾರೆ....
ಬೆಂಗಳೂರು: ಕೊರೊನಾ ಎಫೆಕ್ಟ್, ಕುಡುಕರಿಗೂ ತಟ್ಟಿದ್ದು, ಮದ್ಯಪಾನ ಮಾಡಿ ವಾಹನ ಓಡಿಸುವವರು ಟ್ರಾಫಿಕ್ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದಾರೆ. ಸರ್.. ನಮ್ಮನ್ನ ಬಿಟ್ಬಿಡಿ. ಡ್ರಿಂಕ್ ಆಂಡ್ ಡ್ರೈವ್ ಮಷೀನ್ಗೆ ಊದಿದ್ರೆ ನಮ್ಗೂ ಕೊರೊನಾ ವೈರಸ್ ಬರುವ ಸಾಧ್ಯತೆ...
ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಎಫೆಕ್ಟ್ ಈಗ ಬೆಂಗಳೂರಿನ ಟ್ರಾಫಿಕ್ ಪೊಲೀಸರಿಗೂ ತಟ್ಟಿದೆ. ಬೆಂಗಳೂರಿನ ಟೆಕ್ಕಿಯೊಬ್ಬರಲ್ಲಿ ಕೊರೊನಾ ಪತ್ತೆಯಾಗಿದೆ ಎನ್ನುವ ಸುದ್ದಿ ಕೇಳಿದ ದಿನದಂದಿಲೂ ನಗರದ ಟ್ರಾಫಿಕ್ ಪೊಲೀಸರು ಡ್ರಂಕ್ ಆ್ಯಂಡ್ ಡ್ರೈವ್ ಚೆಕ್ ಮಾಡುವುದಕ್ಕೆ...
– ಸಹಾಯ ಮಾಡಿ ಬೆಸ್ಟ್ ಆಫ್ ಲಕ್ ಎಂದ ಪೇದೆ – ಇಲಾಖೆಯಿಂದಲೂ ಪ್ರಶಂಸೆ ಮುಂಬೈ: ಟ್ರಾಫಿಕ್ ಪೊಲೀಸರೆಂದರೆ ಮೂಗು ಮುರಿಯುವವರೇ ಹೆಚ್ಚು. ಆದರೆ ಇಲ್ಲೊಬ್ಬರು ಟ್ರಾಫಿಕ್ ಪೊಲೀಸ್ ಸಿಬ್ಬಂದಿ ವಿದ್ಯಾರ್ಥಿನಿ ಸಮಯಕ್ಕೆ ಸರಿಯಾಗಿ ಪರೀಕ್ಷೆಗೆ...
ಬೆಂಗಳೂರು: ಕೊರೊನಾ ವೈರಸ್ ಎಫೆಕ್ಟ್ ನಗರದ ಟ್ರಾಫಿಕ್ ಪೊಲೀಸರಿಗೂ ತಟ್ಟಿದೆ. ಬೆಂಗಳೂರಿನ ಟೆಕ್ಕಿಯೊಬ್ಬರಿಗೆ ಕೊರೊನಾ ವೈರಸ್ ಧೃಡಪಟ್ಟ ಹಿನ್ನೆಲೆಯಲ್ಲಿ ನಗರದ ಟ್ರಾಫಿಕ್ ಪೊಲೀಸರು ಡ್ರಿಂಕ್ & ಡ್ರೈವ್ ಚೆಕ್ ಮಾಡುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಹೆಸರು ಹೇಳಲು...
ಉಡುಪಿ: ಸೀಟು ಬೆಲ್ಟ್ ಹಾಕಿದ್ದರೂ ಹಾಕಿಲ್ಲ ಎಂದು ಮಹಿಳೆಯಿಂದ 500 ರೂ. ಪೀಕಿಸಲು ಹೋಗಿ ಪೊಲೀಸರು ಪೀಕಲಾಟಕ್ಕೆ ಒಳಗಾದ ಘಟನೆ ಉಡುಪಿ ಜಿಲ್ಲೆಯ ಹೆಮ್ಮಾಡಿಯಲ್ಲಿ ನಡೆದಿದೆ. ಕುಂದಾಪುರದಲ್ಲಿ ಹೈವೇ ಪೆಟ್ರೋಲ್ ಪೊಲೀಸರು ಮಹಿಳೆಯ ಕಾರು ಬರುತ್ತಿದ್ದಂತೆ...
ಹಾಸನ: ಅರ್ಧ ಹೆಲ್ಮೆಟ್ ಹಾಕುವ ಬೈಕ್ ಸವಾರರಿಗೆ ಟ್ರಾಫಿಕ್ ಪೊಲೀಸರು ಶಾಕ್ ನೀಡಿದ್ದು, ಕಡಿಮೆ ಬೆಲೆಯಲ್ಲಿ ಸಿಗುತ್ತೆ ಎಂದು ಖರೀದಿಸಿದರೆ ಅದು ಪೊಲೀಸರು ಪಾಲಾಗುವುದು ಖಂಡಿತ. ಹಾಸನ ನಗರ ಸಂಚಾರಿ ಪೊಲೀಸರು ಹಾಫ್ ಹೆಲ್ಮೆಟ್ ಆಪರೇಷನ್...
ಮಂಗಳೂರು: ಹೆಲ್ಮೆಟ್ ಹಾಕದೆ ಪ್ರಯಾಣಿಸುತ್ತಿದ್ದ ಬೈಕ್ ಸವಾರರ ಜೊತೆ ಟ್ರಾಫಿಕ್ ಪೊಲೀಸರು ದುರ್ವರ್ತನೆ ತೋರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ಬೈಕಿನಲ್ಲಿ ಹಿಂಬದಿ ಸವಾರರೊಬ್ಬರು ಹೆಲ್ಮೆಟ್ ಹಾಕದೆ ಪ್ರಯಾಣಿಸುತ್ತಿದ್ದರು. ಇದನ್ನು ಗಮನಿಸಿದ ಟ್ರಾಫಿಕ್ ಪೊಲೀಸ್...
ಬಾಗಲಕೋಟೆ: ರಸ್ತೆ ನಿಯಮವನ್ನು ಪಾಲಿಸಿದ್ದರೂ ಲಂಚಬಾಕ ಪೊಲೀಸ್ ಅಧಿಕಾರಿಯೊಬ್ಬ ಚಾಲಕನಿಗೆ ಕಾಡಿಬೇಡಿ, ಬೈದು 100 ರೂ. ಪಡೆದಿರುವ ವಿಡಿಯೋ ಹಾಗೂ ಆಡಿಯೋ ಬಾಗಲಕೋಟೆ ಜಿಲ್ಲೆಯಲ್ಲಿ ಸದ್ಯ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಜಿಲ್ಲೆಯ ಜಮಖಂಡಿ...
ಬೆಂಗಳೂರು: ಕೆಲ ಟ್ರಾಫಿಕ್ ಪೊಲೀಸರು ದುಬಾರಿ ದಂಡವನ್ನೇ ಬಂಡವಾಳ ಮಾಡಿಕೊಂಡಿದ್ದಾರೆ. ದಂಡದ ಹೆಸರಲ್ಲಿ ವಾಹನ ಸವಾರರ ಬಳಿ ಹಗಲು ದರೋಡೆಗೆ ಇಳಿದಿದ್ದಾರೆ. ಪ್ರಶ್ನೆ ಮಾಡಿದರೆ ಟ್ರಾಫಿಕ್ ಪಿಎಸ್ಐ ಧಮ್ಕಿ ಹಾಕುತ್ತಾರೆ. ಟ್ರಾಫಿಕ್ ಪೊಲೀಸರ ವರ್ತನೆಗೆ ಜನರು...
ಬೆಂಗಳೂರು: ದಂಡ ವಿಧಿಸಿದ್ದಕ್ಕೆ ವ್ಯಕ್ತಿಯೊಬ್ಬ ಪೊಲೀಸರ ವಸ್ತುಗಳನ್ನೇ ಕದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಶೋಕ್ ಗಜರೆ ಪೊಲೀಸರು ವಸ್ತು ಕದ್ದ ಕಳ್ಳ. ಅಶೋಕ್ ಗಜರೆ ನೋ ಪಾರ್ಕಿಂಗ್ ಜಾಗದಲ್ಲಿ ತನ್ನ ವಾಹನವನ್ನು ಪಾರ್ಕ್ ಮಾಡಿದ್ದನು. ಇದನ್ನು...
ಉಡುಪಿ: ಕೇಂದ್ರ ಸರ್ಕಾರದ ನೂತನ ಮೋಟಾರು ವಾಹನ ಕಾಯ್ದೆಯ ದಂಡ ವಸೂಲಿ ವಿರುದ್ಧ ಸಾರ್ವಜನಿಕರು ಅಲ್ಲಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಲೇ ಇದ್ದಾರೆ. ಈಗ ಉಡುಪಿಯಲ್ಲೂ ಈ ರೀತಿಯ ಘಟನೆ ನಡೆದಿದೆ. ನಗರದ ಪಿಪಿಸಿ ಕಾಲೇಜು ಸಮೀಪ ಪೊಲೀಸರು...
ನವದೆಹಲಿ: ಟ್ರಾಫಿಕ್ ಪೊಲೀಸರು ದಂಡ ವಿಧಿಸಿದ್ದಕ್ಕೆ ವ್ಯಕ್ತಿಯೊಬ್ಬ ಬೈಕಿಗೆ ಬೆಂಕಿ ಹಚ್ಚಿದ ಘಟನೆ ಗುರುವಾರ ನವದೆಹಲಿಯ ಶೇಖ್ ಸರಾಯ್ನಲ್ಲಿ ನಡೆದಿದೆ. ರಾಕೇಶ್ ಬೈಕಿಗೆ ಬೆಂಕಿ ಹಚ್ಚಿದ ವ್ಯಕ್ತಿ. ಟ್ರಾಫಿಕ್ ಪೊಲೀಸರು ದಂಡ ವಿಧಿಸಿದ್ದಾರೆ ಎಂದು ಕೋಪಗೊಂಡ...
ಬೆಂಗಳೂರು: ದೇಶಾದ್ಯಂತ ನೂತನ ಮೋಟಾರ್ ವಾಹನ ತಿದ್ದುಪಡಿ ಕಾಯ್ದೆ ಜಾರಿಯಾಗಿದ್ದು, ನಿಯಮ ಉಲ್ಲಂಘಿಸಿದ ವಾಹನ ಸವಾರರ ಜೇಬಿಗೆ ಕತ್ತರಿ ಬಿದ್ದಿದೆ, ಭಾರೀ ಪ್ರಾಮಾಣದ ದಂಡ ಕಟ್ಟಿ ಸುತ್ತಾಗಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಮಧ್ಯಾಹ್ನದವರೆಗೆ ಒಂದೇ ದಿನದಲ್ಲಿ ಟ್ರಾಫಿಕ್...