3 weeks ago
ನವದೆಹಲಿ: ಸುಪ್ರೀಂ ಕೋರ್ಟ್ ನೀಡಿದ ಆದೇಶದಿಂದ ಕಂಗೆಟ್ಟಿದ್ದ ಟೆಲಿಕಾಂ ಕಂಪನಿಗಳಿಗೆ ಕೇಂದ್ರ ಸರ್ಕಾರ ಬಿಗ್ ರಿಲೀಫ್ ನೀಡಿದೆ. ಹೊಂದಾಣಿಕೆ ಮಾಡಲಾದ ನಿವ್ವಳ ಆದಾಯ (ಅಡ್ಜಸ್ಟೆಡ್ ಗ್ರಾಸ್ ರೆವೆನ್ಯೂ- ಎಜಿಆರ್) ಪ್ರಕರಣದಲ್ಲಿ ಅಕ್ಟೋಬರ್ 26 ರಂದು ಕೇಂದ್ರ ಸರ್ಕಾರದ ಪರ ತೀರ್ಪು ನೀಡಿರುವ ಸುಪ್ರೀಂಕೋರ್ಟ್ 42,336 ಕೋಟಿ ರೂ. ಹಣವನ್ನು ಟೆಲಿಕಾಂ ಕಂಪನಿಗಳಿಂದ ವಸೂಲು ಮಾಡಲು ಅನುಮತಿ ನೀಡಿತ್ತು. ಅಷ್ಟೇ ಅಲ್ಲದೇ ಕೋರ್ಟ್ 3 ತಿಂಗಳ ಒಳಗಡೆ ಈ ಹಣವನ್ನು ಪಾವತಿಸುವಂತೆ ಟೆಲಿಕಾಂ ಕಂಪನಿಗಳಿಗೆ ಗಡುವು ನೀಡಿತ್ತು. ಮೊದಲೇ […]
3 weeks ago
– ದರ ಏರಿಕೆಯಿಂದ ಜಿಯೋಗ ವರದಾನ, ಆದಾಯ ಏರಿಕೆ – ಡಿಸೆಂಬರ್ನಿಂದ ಡೇಟಾ ದರ ಏರಿಕೆ ಮುಂಬೈ: ಅಗ್ಗವಾಗಿ ಸಿಗುತ್ತಿದ್ದ ಮೊಬೈಲ್ ಡೇಟಾ/ ಕರೆ ದರಗಳು ಡಿಸೆಂಬರ್ನಿಂದ ಏರಿಕೆಯಾಗಲಿದೆ. ಈ ಮೂಲಕ ಕಡಿಮೆ ಬೆಲೆಯಲ್ಲಿ ಡೇಟಾ ಪಡೆಯುತ್ತಿದ್ದ ಮೂರು ವರ್ಷದ ಹನಿಮೂನ್ ಅವಧಿ ಅಂತ್ಯವಾಗಲಿದೆ. ಆರ್ಥಿಕ ನಷ್ಟದ ಹಿನ್ನೆಲೆಯಲ್ಲಿ ವೊಡಾಫೋನ್ ಐಡಿಯಾ ಮತ್ತು ಭಾರ್ತಿ ಏರ್ಟೆಲ್...
1 year ago
ನವದೆಹಲಿ: ಆಧಾರ್ ಭದ್ರತಾ ವಿಚಾರದ ಬಗ್ಗೆ ಪರ, ವಿರೋಧ ಚರ್ಚೆ ಆಗುತ್ತಿದ್ದಂತೆ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರದ(ಟ್ರಾಯ್) ಅಧ್ಯಕ್ಷ ಆರ್ಎಸ್ ಶರ್ಮಾ ಅವರ ವೈಯಕ್ತಿಕ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟವಾಗಿದೆ. ಆರ್ಎಸ್ ಶರ್ಮಾ ಅವರು ಶನಿವಾರ ಮಧ್ಯಾಹ್ನ 1.44ಕ್ಕೆ ತನ್ನ ಆಧಾರ್ ನಂಬರ್...
2 years ago
ನವದೆಹಲಿ: 2020ರ ವೇಳೆಗೆ ದೇಶದಲ್ಲಿ 5ಜಿ ತಂತ್ರಜ್ಞಾನ ಸೇವೆ ಆರಂಭಗೊಳ್ಳಬೇಕೆಂಬ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಂಗಳವಾರ ಸಮಿತಿ ರಚಿಸಿದೆ. 3ಜಿ ಮತ್ತು 4ಜಿ ಮಾನದಂಡವನ್ನು ನಿರ್ಧರಿಸುವ ಸಂದರ್ಭದಲ್ಲಿ ನಾವು ಪಾಲ್ಗೊಳ್ಳುವ ಅವಕಾಶವನ್ನು ಕಳೆದುಕೊಂಡಿದ್ದೇವು. ಆದರೆ ವಿಶ್ವದಲ್ಲಿ 5ಜಿ ಮಾನದಂಡ ಸಿದ್ಧತೆ ಮಾಡುವ...
2 years ago
ನವದೆಹಲಿ: ಶೀಘ್ರದಲ್ಲಿ ಟೆಲಿಕಾಂ ಕಂಪೆನಿಗಳು ಕರೆ ದರವನ್ನು ಕಡಿತಗೊಳಿಸುವ ಸಾಧ್ಯತೆಯಿದೆ. ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಇಂಟರ್ಕನೆಕ್ಟ್ ಯೂಸೇಜ್ ಚಾರ್ಜ್(ಐಯುಸಿ) ಬೆಲೆಯನ್ನು ಕಡಿತಗೊಳಿಸಲು ಮುಂದಾಗಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಪ್ರಸ್ತುತ ಈಗ ಪ್ರತಿ ನಿಮಿಷಕ್ಕೆ 14 ಪೈಸೆ ಐಯುಸಿ ಇದ್ದು...
3 years ago
ನವದೆಹಲಿ: ಮಾರ್ಚ್ ತಿಂಗಳಿನಲ್ಲಿ ಜಿಯೋ ಗೆ ಹೊಸದಾಗಿ 60 ಲಕ್ಷ ಗ್ರಾಹಕರು ಮಾತ್ರ ಸೇರ್ಪಡೆಯಾಗಿದ್ದಾರೆ ಎಂದು ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ತಿಳಿಸಿದೆ. ಸೆಪ್ಟೆಂಬರ್ನಲ್ಲಿ ಅಧಿಕೃತವಾಗಿ ಬಿಡುಗಡೆಯಾದ ಬಳಿಕದ ಮಾರ್ಚ್ ತಿಂಗಳಿನಲ್ಲಿ ಅತಿ ಕಡಿಮೆ ಸಂಖ್ಯೆಯ ಗ್ರಾಹಕರು ಜಿಯೋಗೆ ಸೇರ್ಪಡೆಯಾಗಿದ್ದಾರೆ ಎಂದು...
3 years ago
ಮುಂಬೈ: ಈಗಾಗಲೇ ಡೇಟಾದಲ್ಲಿ ದರ ಸಮರ ಆರಂಭಿಸಿರುವ ಜಿಯೋ ಇದೀಗ ಅಂತಾರಾಷ್ಟ್ರೀಯ ಕರೆಯಲ್ಲೂ ದರ ಸಮರ ಆರಂಭಿಸಿದೆ. 1 ನಿಮಿಷಕ್ಕೆ ಕೇವಲ ಮೂರು ರೂ. ಕರೆ ಶುಲ್ಕ ವಿಧಿಸುವುದಾಗಿ ಜಿಯೋ ಹೇಳಿದೆ. ರೇಟ್ ಕಟ್ಟರ್ ಪ್ಲಾನ್ ಜಿಯೋ ಗ್ರಾಹಕರಿಗೆ ಸಿಗಬೇಕಾದರೆ 501...
3 years ago
ನವದೆಹಲಿ: ರಿಲಯನ್ಸ್ ಜಿಯೋ ಆಫರ್ಗಳಿಂದಾಗಿ 7 ವರ್ಷದಲ್ಲಿ ಮೊದಲ ಬಾರಿಗೆ 9 ಟೆಲಿಕಾಂ ಕಂಪೆನಿಗಳ ಆದಾಯ 2016-17ರಲ್ಲಿ 18.8 ಲಕ್ಷ ಕೋಟಿ ರೂ.ಗೆ ಕುಸಿತವಾಗಿದೆ ಎಂದು ಹೂಡಿಕೆ ಮಧ್ಯಸ್ಥಿಕೆ ಸಂಸ್ಥೆ ಸಿಎಲ್ಎಸ್ಎ ಅಂಕಿಅಂಶಗಳನ್ನು ಆಧಾರಿಸಿ ಲೈವ್ಮಿಂಟ್ ವರದಿ ಮಾಡಿದೆ. ಟೆಲಿಕಾಂ ಕಂಪೆನಿಗಳು...