Wednesday, 11th December 2019

Recent News

12 months ago

ಬಿರುಕು ಮೂಡಿದ್ದು ಯಾಕೆ? ಸಮಸ್ಯೆ ಹೇಗೆ ಪರಿಹರಿಸಲಾಗುತ್ತದೆ? ಎಲ್ಲ ಪ್ರಶ್ನೆಗಳಿಗೆ ಉತ್ತರ ಕೊಟ್ಟ ಮೆಟ್ರೋ ಎಂಡಿ ಅಜಯ್ ಸೇಠ್

ಬೆಂಗಳೂರು: ನಮ್ಮ ಮೆಟ್ರೋ ಸಂಪೂರ್ಣವಾಗಿ ಸುರಕ್ಷಿತವಾಗಿದ್ದು, ಪ್ರಯಾಣಿಕರು ಈ ಬಗ್ಗೆ ಯಾವುದೇ ಅನುಮಾನ ಪಡುವುದು ಬೇಡ. ಈ ಬಗ್ಗೆ ನಾನು ಆಶ್ವಾಸನೆ ಕೊಡುತ್ತೇನೆ ಎಂದು ನಮ್ಮ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್ ಭರವಸೆ ನೀಡಿದ್ದಾರೆ. ಟ್ರಿನಿಟಿ ವೃತ್ತ ಸಮೀಪದ ಮೆಟ್ರೋ ಸೇತುವೆಯ ವಯಾಡಕ್ಟ್ ನಲ್ಲಿ ಬಿರುಕು ಮೂಡಿದ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜನರಿಗೆ ಯಾವುದೇ ಆತಂಕ ಬೇಡ. ಮೆಟ್ರೋ ಸಂಚಾರ ಸುರಕ್ಷಿತವಾಗಿದೆ. ಈ ಬಗ್ಗೆ ನಾನು ಆಶ್ವಾಸನೆ ಕೊಡುತ್ತೇನೆ. ಸಾಮಾಜಿಕ ಜಾಲತಾಣದಲ್ಲಿ ಬೇರೆ […]