Saturday, 22nd February 2020

Recent News

1 year ago

ಹೊಸ ವರ್ಷದಂದು ಟ್ರೆಡಿಷನಲ್ ಡೇ ಆಚರಿಸಿದ ಕೊಪ್ಪಳದ ಮಕ್ಕಳು

ಕೊಪ್ಪಳ: ದೇಶದಲ್ಲೆಡೆ ಜನರು ಹೊಸ ವರ್ಷವನ್ನು ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾರೆ. ಬಹುತೇಕ ಶಾಲಾ ಕಾಲೇಜುಗಳಲ್ಲಿ ಕೇಕ್ ಕಟ್ ಮಾಡಿ ಹೊಸ ವರ್ಷಾಚರಣೆ ಮಾಡಲಾಗುತ್ತದೆ. ಆದರೆ ನಗರದ ಖಾಸಗಿ ಶಾಲೆಯೊಂದು ಟ್ರೆಡಿಷನಲ್ ಡೇ ಆಚರಿಸುವ ಮೂಲಕ ವಿಭಿನ್ನವಾಗಿ ಹೊಸ ವರ್ಷ ಆಚರಣೆ ಮಾಡಿದೆ. ಕೊಪ್ಪಳದ ಖಾಸಗಿ ಶಾಲೆಯಲ್ಲಿ ಮಂಗಳವಾರ ಹೊಸ ವರ್ಷವನ್ನು ವಿಭಿನ್ನವಾಗಿ ಆಚರಣೆ ಮಾಡಲಾಯಿತು. ಶಾಲೆಯ ಮಕ್ಕಳೆಲ್ಲ ಸಂಪ್ರದಾಯಿಕ ಉಡುಗೆ ತೊಟ್ಟು ಹೊಸ ವರ್ಷ ಆಚರಣೆ ಮಾಡಿದರು. ಬಹುತೇಕ ಶಾಲೆಗಳಲ್ಲಿ ಕೇಕ್ ಕಟ್ ಮಾಡಿ ಹೊಸ ವರ್ಷ ಆಚರಣೆ […]