Tuesday, 19th March 2019

2 days ago

ಲಂಡನ್ ನಲ್ಲಿ ಲಂಬೋದರ: ಟ್ರೈಲರ್ ರಿಲೀಸ್ ಮಾಡಲಿದ್ದಾರೆ ರಿಷಬ್ ಶೆಟ್ಟಿ!

ಬೆಂಗಳೂರು: ರಾಜ್ ಸೂರ್ಯ ನಿರ್ದೇಶನದ ಲಂಡನ್ ನಲ್ಲಿ ಲಂಬೋದರ ಚಿತ್ರ ಇದೇ ಮಾರ್ಚ್ 29ರಂದು ತೆರೆ ಕಾಣುತ್ತಿದೆ. ಇದೇ ಹೊತ್ತಿನಲ್ಲಿ ಈ ಚಿತ್ರದ ವಿಶಿಷ್ಟವಾದ ಟ್ರೈಲರ್ ಹಾಗೂ ಆಡಿಯೋ ಬಿಡುಗಡೆ ಮಾಡಲು ಚಿತ್ರ ತಂಡ ನಿರ್ಧರಿಸಿದೆ. ಅಂದಹಾಗೆ ನಿರ್ದೇಶಕ, ನಟ ರಿಷಬ್ ಶೆಟ್ಟಿ ಇದನ್ನು ಬಿಡುಗಡೆಗೊಳಿಸಲಿದ್ದಾರೆ. ನಾಳೆ ಸಂಜೆ ಈ ಚಿತ್ರದ ಟ್ರೈಲರ್ ಮತ್ತು ಆಡಿಯೋವನ್ನು ರಿಷಬ್ ಶೆಟ್ಟಿ ಬಿಡುಗಡೆಗೊಳಿಸಲಿದ್ದಾರೆ. ರಿಷಬ್ ಇದಕ್ಕೆ ಒಪ್ಪಿಕೊಂಡಿರೋದು ಚಿತ್ರ ಮೂಡಿ ಬಂದಿರೋ ಸೊಗಸಿನ ಕಾರಣಕ್ಕೆ. ಈ ಸಿನಿಮಾವನ್ನು ವೀಕ್ಷಿಸಿದ ರಿಷಬ್ ಥ್ರಿಲ್ […]

1 month ago

ಹೊಸ ದಾಖಲೆ ಬರೆದ ಯಜಮಾನ – ಕೇಕ್ ಕಟ್ ಮಾಡಿ ದಚ್ಚು ಸಂಭ್ರಮ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಯಜಮಾನ’ ಸಿನಿಮಾವೂ ಕೆಲವು ದಿನಗಳಿಂದ ಯೂಟ್ಯೂಬ್ ನಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಚಿತ್ರತಂಡದೊಂದಿಗೆ ನಟ ದರ್ಶನ್ ಕೇಕ್ ಕತ್ತಿರಿಸಿ ಸಂಭ್ರಮಿಸಿದ್ದಾರೆ. ಹೌದು.. ಯಜಮಾನ ಚಿತ್ರತಂಡ ಮೊದಲು ಸಿನಿಮಾ ‘ಶಿವನಂದಿ’ ಹಾಡನ್ನು ರಿಲೀಸ್ ಮಾಡಿತ್ತು. ಬಳಿಕ ದರ್ಶನ್ ಮತ್ತು ನಟಿ ರಶ್ಮಿಕಾ ಮಂದಣ್ಣ ಅವರ ರೊಮ್ಯಾಂಟಿಕ್ ಹಾಡು ಹಾಗೂ ‘ಯಜಮಾನ’...

ಕನ್ನಡ ಶಾಲೆ ಉಳಿಸಿಕೊಳ್ಳಲು ಆಗಸ್ಟ್ 14ರ ಮಧ್ಯರಾತ್ರಿಯಿಂದ ಶುರುವಾಯ್ತು ಉಗ್ರ ಹೋರಾಟ!

7 months ago

ಬೆಂಗಳೂರು: ಹಾಡುಗಳ ಮೂಲಕ ಕನ್ನಡ ಸಿನಿ ಅಭಿಮಾನಿಗಳಲ್ಲಿ ಬಹುನಿರೀಕ್ಷೆ ಹುಟ್ಟಿ ಹಾಕಿದ್ದ ಸರ್ಕಾರಿ ಹಿ.ಪ್ರಾ.ಶಾಲೆ ಕಾಸರಗೋಡು ಕೊಡುಗೆ ರಾಮಣ್ಣ ರೈ ಚಿತ್ರ ಟ್ರೇಲರ್ ಬಿಡುಗಡೆಯಾಗಿದ್ದು, ಮತ್ತಷ್ಟು ಕುತೂಹಲ ಮೂಡಿಸಿದೆ. ಆಗಸ್ಟ್ 14ರ ಮಧ್ಯರಾತ್ರಿ ಬಿಡುಗಡೆಯಾಗಿರುವ ಚಿತ್ರದ ಟ್ರೇಲರ್ ಸದ್ದು ಮಾಡುತ್ತಿದ್ದು, ಟ್ರೇಲರ್...