Tag: ಟ್ರ್ಯಾಕ್ಟರ್

ನರಗುಂದ ಪಟ್ಟಣದಲ್ಲಿ ಮತ್ತೆ ಭೂಕುಸಿತ – ಮಣ್ಣಿನಡಿ ಸಿಲುಕಿತು ಮನೆಮುಂದಿದ್ದ ಟ್ರ್ಯಾಕ್ಟರ್

ಗದಗ: ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಮತ್ತೆ ಭೂಕುಸಿತ ಸಂಭವಿಸಿದ್ದು, ಮನೆಮುಂದೆ ನಿಲ್ಲಿಸಿದ್ದ ಟ್ರ್ಯಾಕ್ಟರ್ ಭೂಕುಸಿತದಲ್ಲಿ ಸಿಲುಕಿದ…

Public TV

ಹೆಲ್ಮೆಟ್ ಧರಿಸದ ಟ್ರ್ಯಾಕ್ಟರ್ ಚಾಲಕನಿಗೆ ಬಿತ್ತು ದಂಡ

ಲಕ್ನೋ: ಹೆಲ್ಮೆಟ್ ಧರಿಸದ ಟ್ಯ್ರಾಕ್ಟರ್ ಚಾಲಕನಿಗೆ ಟ್ರಾಫಿಕ್ ಪೊಲೀಸರು ದಂಡ ಹಾಕಿ ಪೇಚಿಗೆ ಸಿಲುಕಿದ್ದಾರೆ. ಉತ್ತರ…

Public TV

ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ಟ್ರ್ಯಾಕ್ಟರಿಗೆ ಹಗ್ಗ ಕಟ್ಟಿ ಎಳೆತಂದ ಗ್ರಾಮಸ್ಥರು

ವಿಜಯಪುರ: ಡೋಣಿ ನದಿ ದಾಟುವಾಗ ಡಬಲ್ ಟ್ರಾಲಿ ಸಮೇತ ನದಿಯಲ್ಲಿ ಕೊಚ್ಚಿಹೋದ ಟ್ರ್ಯಾಕ್ಟರ್ ಇಂಜಿನ್ ಅನ್ನು…

Public TV

ಟ್ರ್ಯಾಕ್ಟರ್ ಮೇಲೆ ಬಿತ್ತು ವಿದ್ಯುತ್ ತಂತಿ – ತಂದೆ ಸೇರಿ ಇಬ್ಬರು ಮಕ್ಕಳು ಸಾವು

ಕೊಪ್ಪಳ: ಟ್ರ್ಯಾಕ್ಟರ್ ಮೇಲೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಒಂದೇ ಕುಟುಂಬದ ತಂದೆ ಇಬ್ಬರು ಮಕ್ಕಳು…

Public TV

ತನ್ನ ಮೊಟ್ಟೆಯನ್ನು ಉಳಿಸಿಕೊಳ್ಳಲು ಟ್ರ್ಯಾಕ್ಟರ್ ನಿಲ್ಲಿಸಿದ ಹಕ್ಕಿ: ವಿಡಿಯೋ

ಬೀಜಿಂಗ್: ತಾಯಿ ಹಕ್ಕಿಯೊಂದು ತನ್ನ ಮೊಟ್ಟೆಯನ್ನು ಉಳಿಸಿಕೊಳ್ಳಲು ಟ್ರ್ಯಾಕ್ಟರ್ ನಿಲ್ಲಿಸಿದ ಅಪರೂಪದ ದೃಶ್ಯ ಚೀನಾದಲ್ಲಿ ನಡೆದಿದೆ.…

Public TV

ಟ್ರ್ಯಾಕ್ಟರ್‌ನಲ್ಲಿ ಹೋದವ ಬೆಳಗ್ಗೆ ಶವವಾಗಿ ಪತ್ತೆ – ಸಾವಿನ ಸುತ್ತ ಅನುಮಾನದ ಹುತ್ತ

ಹಾಸನ: ಭಾನುವಾರ ರಾತ್ರಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಯುವಕನ ಶವವೊಂದು ಶಾಂತಿಗ್ರಾಮ ತಾಲೂಕಿನ ಅದ್ದಿಹಳ್ಳಿ ಬಳಿ ಪತ್ತೆಯಾಗಿದೆ.…

Public TV

ಬೈಕ್‍ಗೆ ಟ್ರ್ಯಾಕ್ಟರ್ ಡಿಕ್ಕಿ: ತಾಯಿ-ಮಗ ಸಾವು

- ಜನಿಸಿದ್ದ ಮಗನನ್ನ ನೋಡದೇ ಪ್ರಾಣಬಿಟ್ಟ ಅಪ್ಪ ಬಳ್ಳಾರಿ: ಚಲಿಸುತ್ತಿದ್ದ ಬೈಕ್‍ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ…

Public TV

ಕಾರು-ಟ್ರ್ಯಾಕ್ಟರ್ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು, ಇಬ್ಬರು ಗಂಭೀರ

ಮಂಡ್ಯ: ಕಾರು ಹಾಗೂ ಟ್ರ್ಯಾಕ್ಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ…

Public TV

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ- ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿಯಾಗಿ ಇಬ್ಬರ ಸಾವು, 10 ಮಂದಿಗೆ ಗಂಭೀರ ಗಾಯ

ಬಳ್ಳಾರಿ: ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿಯಾಗಿ ಇಬ್ಬರು ಮೃತಪಟ್ಟು, 10 ಜನರಿಗೆ…

Public TV

ನಿಯಂತ್ರಣ ತಪ್ಪಿ ಹಳ್ಳಕ್ಕೆ ಇಳಿದ ಟ್ರ್ಯಾಕ್ಟರ್- ಮೂವರ ಸಾವು, 20 ಜನ ಗಂಭೀರ

ರಾಯಚೂರು: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಹಳ್ಳಕ್ಕೆ ಬಿದ್ದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ…

Public TV