Tuesday, 16th July 2019

2 weeks ago

ಟ್ವಿಟ್ಟರ್ ಖಾತೆ ತೆರೆದ ಮೋಹನ್ ಭಾಗವತ್, ಆರ್‍ಎಸ್‍ಎಸ್ ನಾಯಕರು

ನವದೆಹಲಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ(ಆರ್‍ಎಸ್‍ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಸೇರಿದಂತೆ ಸಂಘದ ಇತರ ಮುಖಂಡರು ಟ್ವಿಟ್ಟರ್ ಖಾತೆ ತೆರೆದಿದ್ದಾರೆ. ಆರ್‍ಎಸ್‍ಎಸ್‍ನ ಸರಸಂಘ ಚಾಲಕ ಮೋಹನ್ ಭಾಗವತ್, ಪ್ರಧಾನ ಕಾರ್ಯದರ್ಶಿ ಸುರೇಶ್ ಭಯ್ಯಾಜಿ ಜೋಶಿ, ಜಂಟಿ ಪ್ರಧಾನ ಕಾಯದರ್ಶಿ ಸುರೇಶ್ ಸೋನಿ ಸೇರಿದಂತೆ ಒಟ್ಟು ಆರು ಜನ ಟ್ವಿಟ್ಟರ್ ಖಾತೆಯನ್ನು ತೆರೆದಿದ್ದಾರೆ. ನಕಲಿ ಖಾತೆಗಳ ಮೂಲಕ ತಪ್ಪು ಮಾಹಿತಿ ಹರಡುವುದನ್ನು ತಡೆಯಲು ಈ ಖಾತೆಗಳನ್ನು ತೆರೆಯಲಾಗಿದೆ ಎಂದು ಮೂಲಗಳು ತಿಳಿಸಿವೆ. ಮೋಹನ್ ಭಗವತ್ ಅವರು ಮೇ ತಿಂಗಳಲ್ಲೇ […]

2 months ago

ಕಾಲೆಳೆದ ಅಭಿಮಾನಿಗೆ ಸ್ಮಾರ್ಟ್ ಉತ್ತರ ಕೊಟ್ಟ ಟೀಂ ಇಂಡಿಯಾ ಆಟಗಾರ್ತಿ!

ನವದೆಹಲಿ: ಭಾರತೀಯ ಮಹಿಳಾ ಕ್ರಿಕೆಟ್ ಆಟಗಾರ್ತಿ ಜೆಮಿಮಾ ರಾಡ್ರಿಗಾಸ್ ಅವರು ತಮ್ಮ ಹುಚ್ಚು ಅಭಿಮಾನಿಯೊಬ್ಬನ ಟ್ವೀಟ್‍ಗೆ ಬುದ್ಧಿವಂತಿಕೆಯ ಉತ್ತರ ನೀಡಿ ನೆಟ್ಟಿಗರಿಂದ ಮೆಚ್ಚುಗೆ ಪಡೆದಿದ್ದಾರೆ. ಜೆಮಿಮಾ ರಾಡ್ರಿಗಾಸ್ ಅವರು ಭಾರತೀಯ ಮಹಿಳಾ ಕ್ರಿಕೆಟ್ ತಂಡದಲ್ಲಿ ತನ್ನ ಸ್ಫೋಟಕ ಬ್ಯಾಟಿಂಗ್‍ನಿಂದ ಗುರುತಿಸಿಕೊಂಡವರು. ಈ ಬಾರಿಯ 2019ರ ಮಹಿಳಾ ಟಿ20 ಲೀಗ್‍ನಲ್ಲಿ ತನ್ನ ತಂಡ ಸೂಪರ್‍ನೋವಾಸ್ ಪರ ಉತ್ತಮವಾಗಿ...

ಕಾಂಗ್ರೆಸ್, ಬಿಜೆಪಿ ನಡುವೆ ಮೆಗಾ ಟ್ವೀಟ್ ವಾರ್- ‘ನ’ಮಗೆ ‘ಮೋ’ಸ ಅಂತಾ 10 ಸವಾಲ್ ಎಸೆದ ಕಾಂಗ್ರೆಸ್

1 year ago

ಬೆಂಗಳೂರು: ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವಾರ್ ನಡೆಯುತ್ತಿದೆ. ರಾಜಕೀಯ ನಾಯಕರು ಟ್ವಿಟ್ಟರ್ ಮೂಲಕ ತಮ್ಮ ವಿರೋಧಿಗಳ ಕಾಲನ್ನು ಎಳೆಯುತ್ತಿದ್ದಾರೆ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಟ್ವಿಟ್ಟರ್ ನಲ್ಲಿ ಟ್ವೀಟ್ ವಾರ್ ನಡೆಸುತ್ತಿವೆ. ಎರಡು ಪಕ್ಷಗಳು...

ಜವಾರಿ ಕೋಳಿ ತಿಂದು ದೇವಸ್ಥಾನಕ್ಕೆ ಹೋಗಿದ್ದಾರಾ ರಾಹುಲ್?- ಎಸ್ ಆರ್ ಪಾಟೀಲ್ ಸ್ಪಷ್ಟನೆ ನೀಡಿದ್ದು ಹೀಗೆ

1 year ago

ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕನಕಗಿರಿಯಲ್ಲಿರೋ ದೇವಸ್ಥಾನಕ್ಕೆ ಜವಾರಿ ಕೋಳಿ ತಿಂದು ತೆರಳಿದ್ದಾರೆ ಎಂಬ ಬಿಎಸ್ ಯಡಿಯೂರಪ್ಪ ಅವರ ಆರೋಪಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್ ಆರ್ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. ಈ ಸಂಬಂಧ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು,...

ನಕಲಿ ಖಾತೆ ತೆರೆದು ಸಿಎಂ ವಿರುದ್ಧ ಪೋಸ್ಟ್ ಹಾಕಿದ್ದ ಮಂಡ್ಯದ ಟೆಕ್ಕಿಯ ಬಂಧನ

2 years ago

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿಗಳು ಸಿಎಂ ಸಿದ್ದರಾಮಯ್ಯ ಅವರ ಟ್ವಿಟ್ಟರ್ ಖಾತೆಯನ್ನೂ ಬಿಟ್ಟಿಲ್ಲ. ನಕಲಿ ಖಾತೆ ಮಾಡಿ ಟ್ವೀಟ್ ಮಾಡಿದ್ದ ಮಂಡ್ಯ ಮೂಲದ ಟೆಕ್ಕಿ ಮಧುಸೂದನ್‍ನನ್ನ ಸಿಐಡಿ ಸೈಬರ್ ಕ್ರೈಂ ಪೊಲೀಸ್ರು ಬಂಧಿಸಿದ್ದಾರೆ. ಸಿಎಂ ಟ್ವಿಟ್ಟರ್ ಖಾತೆಯನ್ನೇ ಹೋಲುವಂತೆ ಅಕೌಂಟ್ ಕ್ರಿಯೇಟ್...